ಕಿತ್ತಳೆ ಹಣ್ಣನ್ನು  ತಿನ್ನುವುದರಿಂದ ಆಗುವ ಪ್ರಯೋಜನಗಳನ್ನು ಕೇಳಿದರೆ ಅವನ್ನು ಈಗಲೇ ತಿನ್ನುವಿರಿ…

0 12

ಕಿತ್ತಳೆ ಹಣ್ಣು ಎಂದರೆ ಸಾಕು ಬಾಯಿಯಲ್ಲಿ ನೀರು ಬರುತ್ತದೆ ಅದರ ಸುವಾಸನೆಯನ್ನು ವರ್ಣಿಸಲು ಪದಗಳು ಸಾಲುವುದಿಲ್ಲ ಕಿತ್ತಳೆ ಹಣ್ಣಿನಲ್ಲಿ ಹಲವಾರು ವಿಟಮಿನ್ ಮತ್ತು ಖನಿಜಗಳು ಇವೆ ಇದೆಲ್ಲಾ ಆರೋಗ್ಯಕ್ಕೆ ತುಂಬಾ ಸಹಾಯಕಾರಿ. ಕಿತ್ತಳೆ ಹಣ್ಣು ವಿಟಮಿನ್ ಮತ್ತು ಸೈಬರ್ಗಳನ್ನು ಫೈಬರ್ ಗಳನ್ನು ಹೊಂದಿರುತ್ತದೆ.

ಮಧ್ಯಮ ಗಾತ್ರದ ಒಂದು ಕಿತ್ತಳೆ ಹಣ್ಣು ಅಂದಾಜು 80 ಕ್ಯಾಲೊರಿಗಳನ್ನು ನೀಡಬಹುದು 250 M.G ಪೊಟ್ಯಾಶಿಯಂ 19 ಗ್ರಾಂ ಕಾರ್ಬೋಹೈಡ್ರೇಟ್ ಒಂದು ಗ್ರಾಂ ಪ್ರೋಟೀನ್ ಒಳಗೊಂಡಿರುತ್ತದೆ ಪ್ರತಿಯೊಬ್ಬ ವ್ಯಕ್ತಿಗೆ ಅಗತ್ಯವಿರುವ 130 ಪ್ರತಿಶತ ವಿಟಮಿನ್ ಸಿ ಯನ್ನೂ ಇದು ಒದಗಿಸುತ್ತದೆ .

ಕಿತ್ತಳೆ ಹಣ್ಣು ಅಧಿಕ ರಕ್ತದ ಒತ್ತಡವನ್ನು ನಿಯಂತ್ರಿಸುತ್ತದೆ ಕಿತ್ತಳೆ ಹಣ್ಣಿನ ನೀರಿನಲ್ಲಿರುವ ಪೋಲಿಕ್ ಆಸಿಡ್ ಅಂಶವು ಮಹಿಳೆಯರ ಗರ್ಭದ ಒಳಗೆ ಇರುವ ಮಗುವಿನ ಮೆದುಳಿನ ಬೆಳವಣಿಗೆಗೆ ಉತ್ತಮ ಆಹಾರವಾಗಿದೆ ಇದರಲ್ಲಿರುವ ಆಂಟಿ ಆಕ್ಸಿಡೆಂಟ್ ಕಣ್ಣಿನ ದೃಷ್ಟಿಗೆ ಒಳ್ಳೆಯದು.

ಕಿತ್ತಳೆ ಹಣ್ಣಿನಲ್ಲಿ ಸಾಕಷ್ಟು ಪ್ರಮಾಣದ ಫೈಬರ್ ಇರುವುದರಿಂದ ಕರುಳಿನ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಕಿತ್ತಳೆ ಹಣ್ಣಿನಲ್ಲಿರುವ ವಿಟಮಿನ್ ಸಿ ಬಿಳಿ ರಕ್ತ ಕಣಗಳನ್ನು ಹೆಚ್ಚಿಸುತ್ತದೆ ಒಂದು ಕಿತ್ತಳೆ ಹಣ್ಣು ಕನಿಷ್ಠ 80 ಕ್ಯಾಲರಿಗಳನ್ನು ಮಾತ್ರ ಹೊಂದಿರುತ್ತದೆ .

ಆದ್ದರಿಂದ ಇದು ತೂಕ ಇಳಿಸಲು ಸಹಾಯಕವಾಗಿದೆ ಕಿತ್ತಳೆ ಹಣ್ಣಿನಲ್ಲಿರುವ ಕ್ಯಾಲ್ಸಿಯಂ ಅಂಶವು ಮೂಳೆಗಳಿಗೆ ಅಗತ್ಯವಿರುವ ಕ್ಯಾಲ್ಸಿಯಂ ಅನ್ನು ಒದಗಿಸುತ್ತದೆ ಇದು ಮೂಳೆಗಳನ್ನು ಗಟ್ಟಿಗೊಳಿಸುತ್ತದೆ ಇದರ ಸಿಪ್ಪೆಯನ್ನು ತ್ವಚೆಯ ಸೌಂದರ್ಯಕ್ಕೂ ಬಳಸಲಾಗುತ್ತಿದೆ.

ಕೂದಲ ಸೌಂದರ್ಯ ಹಾಗೂ ತ್ವಚೆಯ ಆರೈಕೆಗಾಗಿ ಕಿತ್ತಳೆಯ ಸಿಪ್ಪೆಯನ್ನು ಉಪಯೋಗಿಸುತ್ತಾರೆ ಕ್ಯಾನ್ಸರ್ ರೋಗವನ್ನು ತಡೆಗಟ್ಟಲು ನೆರವಾಗುತ್ತದೆ ಕಿತ್ತಳೆ ಹಣ್ಣು ಯೋಗ್ಯವಾದ ನಾರಿನಂಶವನ್ನು ಒಳಗೊಂಡಿರುವುದರಿಂದ ಹೊಟ್ಟೆ ನೋವನ್ನು ಕಡಿಮೆ ಮಾಡುತ್ತದೆ ಇದು ಮಲಬದ್ಧತೆ ನಿವಾರಣೆ ಮಾಡುತ್ತದೆ. ಇದರ ಸೇವನೆಯಿಂದ ಮುಪ್ಪಿನ ಸಮಸ್ಯೆಗಳನ್ನು ಮುಂದೂಡಬಹುದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 .

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.