ಕುಂಬಳಕಾಯಿ ಎಲೆ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ

0 3,050

ಕುಂಬಳಕಾಯಿ ಎಲೆ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ

ಕುಂಬಳಕಾಯಿಯಲ್ಲಿ ನೀರು, ಕ್ಯಾಲ್ಸಿಯಂ, ಪೊಟ್ಯಾಶಿಯಂ, ರಂಜಕ, ಕಬ್ಬಿಣ ಅಂಶ, ಮೆಗ್ನೀಷಿಯಂ,ವಿಟಮಿನ್ ಎ ಮುಂತಾದ ಅಂಶಗಳು ಹೇರಳವಾಗಿ ಇದೆ ಇದರ ಎಲೆಗಳು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಕುಂಬಳಕಾಯಿಯ ಎಲೆಯಲ್ಲಿ ಕರಗುವ ನಾರು ಸಮೃದ್ಧವಾಗಿದೆ ಇದರ ಹೆಚ್ಚಿನ ಸೇವನೆಯು ಸಣ್ಣ ಕರುಳಿನ ಕೊಲೆಸ್ಟ್ರಾಲ್ ಮತ್ತು ಪಿತ್ತರಸ ಆಮ್ಲವನ್ನು ಹೀರಿಕೊಳ್ಳಲು ಕಡಿಮೆ ಮಾಡಲು ಸಹಾಯ ಮಾಡುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಇದರ ಮೂಲಕ ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಇದು ಯಕೃತ್ತಿನಿಂದ ಕೊಲೆಸ್ಟ್ರಾಲ್ ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ ಕುಂಬಳಕಾಯಿಯ ಎಲೆಯಲ್ಲಿ ಸಾಕಷ್ಟು ಪೊಟ್ಯಾಶಿಯಂ ಇದೆ ಅದು ಅನಿಯಮಿತ ಹೃದಯ ಬಡಿತವನ್ನು ತಡೆಗಟ್ಟಲು ಮತ್ತು ಜ್ಞಾಪಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ ದೇಹವು ಅನೇಕ ಸೋಂಕುಗಳ ವಿರುದ್ಧ ಹೋರಾಡಲು ಸಹಾಯವಾಗುತ್ತದೆ ಹಾನಿಗೆ ಒಳಗಾದ ಅಂಗಾಂಗಗಳು, ಜೀವಕೋಶಗಳಿಗೆ ಆಮ್ಲಜನಕವನ್ನು ಒದಗಿಸಲು ಕೆಂಪು ರಕ್ತ ಕಣಗಳು ಅತ್ಯಗತ್ಯ

ಅದು ಇಲ್ಲದಿದ್ದರೆ ಹಿಮೋಗ್ಲೋಬಿನ್ ಇರುವುದಿಲ್ಲ ಹಿಮೋಗ್ಲೋಬಿನ್ ಇಲ್ಲದಿದ್ದರೆ ಆಮ್ಲಜನಕ ಇರುವುದಿಲ್ಲ ಆದ್ದರಿಂದ ಈ ಎಲೆಗಳನ್ನು ಸೇವಿಸಬೇಕು ಇನ್ನು ತಜ್ಞರ ಪ್ರಕಾರ ಕುಂಬಳಕಾಯಿಯ ಎಲೆಗಳಲ್ಲಿ 38 ಮಿಲಿ ಗ್ರಾಂ ವಿಟಮಿನ್ A ಇದೆ ಇದು ದೇಹದಲ್ಲಿನ ವಿಷವನ್ನು ಹೊರಹಾಕುತ್ತದೆ ಮತ್ತು ಚರ್ಮವನ್ನು ಸಮೃದ್ಧವಾಗಿಡಲು ಸಹಾಯಮಾಡುತ್ತದೆ ಇದರಿಂದಾಗಿ ಸೋರಿಯ ಸಿಸ್ ನಂತಹ ಚರ್ಮದ ಸಮಸ್ಯೆಗಳು ದೂರ ಆಗುತ್ತವೆ ಕುಂಬಳಕಾಯಿಯಲ್ಲಿ ಇರುವ ವಿಟಮಿನ್ ಬಿ6 ಸಂದಿವಾಥ ನೋವುಗಳನ್ನು, ಸ್ನಾಯು ಮತ್ತು ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ

ಕುಂಬಳಕಾಯಿಯ ಎಲೆಗಳ ನಿಯಮಿತ ಸೇವನೆಯನ್ನು ಹೆಚ್ಚು ಶಿಫಾರಸ್ಸು ಮಾಡಲಾಗಿದೆ ಇದರ ಎಲೆಗಳಲ್ಲಿ ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ, ರಂಜಕ ಇದೇ ಇದು ಹಲ್ಲುಗಳಿಗೆ ಮತ್ತು ದೇಹದ ಮೂಳೆಗಳಿಗೆ ಅವಶ್ಯಕವಾಗಿದೆ ಉತ್ತಮ ಹಲ್ಲುಗಳ ಬೆಳವಣಿಗೆಯನ್ನು ದೃಢೀಕರಿಸಲು ನಾವು ಕುಂಬಳಕಾಯಿಯ ಎಲೆಗಳನ್ನು ಸಾಕಷ್ಟು ಪ್ರಮಾಣದಲ್ಲಿ ಸೇವಿಸಬೇಕು ಇದು ಮೂಳೆ ನೋವಿನಿಂದ ರಕ್ಷಿಸುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.