ಮಧುಮೇಹ ಶುಗರ್ ನಿಯಂತ್ರಿಸಲು ಅದ್ಭುತ ಈ ಮನೆಮದ್ದನ್ನು ಬಳಸಿ..

0 10

ಮಧುಮೇಹ ಅನ್ನುವುದು ಕೇವಲ ವಯಸ್ಸಾದವರಿಗೆ ಬರುತ್ತದೆ ಎಂದು ಸಾಮಾನ್ಯವಾಗಿ ಎಲ್ಲರೂ ಹೇಳುತ್ತಾರೆ ಆದರೆ ಇದು ಬಹು ಚಿಕ್ಕ ವಯಸ್ಸಿನವರೆಗೂ ಸಹ ಬರುತ್ತದೆ ತುಂಬಾ ಚಿಕ್ಕ ವಯಸ್ಸಿನವರು ಸಹ ಈ ಕಾಯಿಲೆಗೆ ತುತ್ತಾಗಿ ಬಹಳ ಕಷ್ಟ ಪಡುತ್ತಿರುತ್ತಾರೆ ಮನೆಯಲ್ಲಿ ಸಿಗುವಂತಹ ಮನೆಮದ್ದುಗಳನ್ನು ಉಪಯೋಗಿಸಿಕೊಂಡು ಈ ಮಧುಮೇಹವನ್ನು ಹೇಗೆ ನಿಯಂತ್ರಿಸಬಹುದು ಎಂದು ತಿಳಿಯೋಣ:

ಒಂದು ಲೋಟ ನೀರನ್ನು ಪಾತ್ರಗೆ ಹಾಕಿ ಅದಕ್ಕೆ ಚಕ್ಕೆಯನ್ನು [ ದಾಲ್ಚಿನ್ನಿ] ಹಾಕಬೇಕು ಏಕೆಂದರೆ ಈ ಚಕ್ಕೆಯನ್ನು ಬ್ಲಡ್ ಶುಗರ್ ಲೆವೆಲ್ ಅನ್ನು ಕಡಿಮೆ ಮಾಡಲು ಉಪಯೋಗಿಸುತ್ತಾರೆ ಮಧು ಮೇಹವನ್ನು ನಿಯಂತ್ರಣದಲ್ಲಿ ಇಡಲು ಈ ದಾಲ್ಚಿನ್ನಿಯು ಬಹಳ ಸಹಾಯ ಮಾಡುತ್ತದೆ ಈ ದಾಲ್ಚಿನ್ನಿಯನ್ನು ಸೇವನೆ ಮಾಡುವುದರಿಂದ ಅಧಿಕ ಕೊಲೆಸ್ಟ್ರಾಲ್ ಸಹ ಕಡಿಮೆ ಮಾಡಲು ಸಹಾಯ ಮಾಡುತ್ತದೆ .

ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವವರಿಗೆ ತೂಕ ಕಡಿಮೆಯಾಗುವುದು ತುಂಬಾ ಮುಖ್ಯ ಆಗಿರುತ್ತದೆ ಅಂತವರಿಗೆ ಈ ದಾಲ್ಚಿನ್ನಿ ತುಂಬಾ ಸಹಾಯ ಮಾಡುತ್ತದೆ ಒಂದು ಲೋಟ ನೀರಿಗೆ ಅದು ಬಿಸಿಯಾಗುವವರೆಗೆ ಅದಕ್ಕೆ ದಾಲ್ಚಿನ್ನಿ ಹಾಕಿ ಸ್ವಲ್ಪ ಕುದಿಸಬೇಕು ನಂತರ ಒಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಅದರ ಸಿಪ್ಪೆಯನ್ನು ಬಿಡಿಸಿ ಸ್ವಲ್ಪ ಜಜ್ಜಿ,

ಆ ಕುದಿಯುತ್ತಿರುವ ನೀರಿಗೆ ಹಾಕಬೇಕು ನೀರೆಲ್ಲ ಕುದ್ದ ಮೇಲೆ ಅದನ್ನು ಆರಲು ಬಿಡಬೇಕು ಅದು ಸ್ವಲ್ಪ ತಣ್ಣಗಾದ ಮೇಲೆ ಅದಕ್ಕೆ ಸ್ವಲ್ಪ ನಿಂಬೆಹಣ್ಣಿನ ರಸವನ್ನು ಹಾಕಬೇಕು ಅದನ್ನು ಚೆನ್ನಾಗಿ ಮಿಶ್ರಣ ಮಾಡಬೇಕು ನಂತರ ಅದನ್ನು ಕುಡಿಯಬಹುದು ಪ್ರತಿದಿನ ಈ ರೀತಿಯ ಜ್ಯೂಸ್ ಮಾಡಿಕೊಂಡು ಕುಡಿಯುವುದರಿಂದ ಮಧುಮೇಹ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512.

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.