ಮಹಾ ಗಣಪತಿ ಆಶೀರ್ವಾದ ಪಡೆಯುತ್ತಾ ಇಂದಿನ ದಿನ ಭವಿಷ್ಯ

Recent stories

ಮಹಾ ಗಣಪತಿ ಆಶೀರ್ವಾದ ಪಡೆಯುತ್ತಾ ಇಂದಿನ ದಿನ ಭವಿಷ್ಯ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಮೊದಲಿಗೆ ಮೇಷ ರಾಶಿ : ಮುಲಾಜಿ ಇಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುತ್ತದೆ ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ ಇದೆ ಹಿರಿಯರ ಸಲಹೆಯನ್ನು ಪಡೆದುಕೊಳ್ಳಬೇಕು ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವು ದೊಡ್ಡ ಸಮಸ್ಯೆಯಾಗಿ ಕಾಡುತ್ತದೆ ಹಣಕಾಸಿನ ತೊಂದರೆಗಳು ಕಂಡು ಬರುತ್ತದೆ ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ ಎಚ್ಚರಿಕೆಯನ್ನು ವಹಿಸಬೇಕು.

ಮಿಥುನ ರಾಶಿ : ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುತ್ತದೆ ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ ಅಪೇಕ್ಷಿತ ಕಾರ್ಯಗಳು ಕೈಗೊಡುವುವು ಸಂಬಂಧಗಳಿಂದ ಸಹಕಾರ ದೊರೆಯುತ್ತದೆ ದೂರದ ಪ್ರಯಾಣ ಕೂಡ ಇದೆ ಪರಸ್ಥಳವಾಸ ಕೂಡ ಸಂಭವ ಇದೆ.

ಇನ್ನು ಕಟಕ ರಾಶಿ : ಸಾಲಗಾರರ ತೊಂದರೆ ಇರುತ್ತೆ ಅನಾರೋಗ್ಯ ವ್ಯವಹಾರದಲ್ಲಿ ಹಾನಿ ಕಂಡುಬರುತ್ತದೆ ನಿಧಾನ ಗತಿಯ ಕೆಲಸದಿಂದ ಮನೋಬೋಕ್ಷಿ ಉಂಟಾಗುವ ಸಂಭವ ಇದೆ.

ಇನ್ನು ಸಿಂಹ ರಾಶಿ : ಸತತ ಪ್ರಯತ್ನಕ್ಕೆ ಫಲ ಇದ್ದೆ ಇರುತ್ತೆ ವೃತ್ತಿ ಕೌಶಲ್ಯದಿಂದಾಗಿ ಅಸಾಧ್ಯವಾದ ಕಾರ್ಯವನ್ನ ಸಾಧಿಸುವಿರಿ ಧನ ಮೂಲಗಳು ಹೆಚ್ಚಾಗುತ್ತೆ ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕೂಡ ಕಂಡು ಬರುತ್ತೆ.

ಇನ್ನು ಕನ್ಯಾ ರಾಶಿ : ಶುಭ ಫಲಗಳು ಕಂಡುಬರುತ್ತೆ ನೌಕರರ ತೊಂದರೆಗಳು ನಿವಾರಣೆ ಆಗುತ್ತೆ ಔದ್ಯೋಗಿಕ ಪ್ರವಾಸ ಯೋಗ ಇದೆ ಕೌಟುಂಬಿಕ ಸಮಸ್ಯೆಗಳು ದೂರ ಆಗುತ್ತೆ ಕೊಟ್ಟ ಸಾಲ ಪಾವತಿ ಕೂಡ ಆಗುತ್ತೆ.

ತುಲಾ ರಾಶಿ : ಕ್ಷಮಾ ಗುಣ ಇರ್ಬೇಕು ಪರಸ್ಪರ ದೋಷಾರೋಪ ಮಾಡೋದ್ರಿಂದ ಕಾರ್ಯ ಹಾನಿಯ ಸಂಭವ ಇದೆ ವ್ಯವಹಾರದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವಿರಿ ದೊಡ್ಡ ಮೊತ್ತದ ಹಣ ಹೂಡಿಕೆ ಈಗ ಬೇಡವೇ ಬೇಡ.

ವೃಶ್ಚಿಕ ರಾಶಿ : ವ್ಯವಹಾರದಲ್ಲಿ ಹಾನಿ ಕಂಡು ಬರುತ್ತದೆ ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಾಧ್ಯತೆ ಇದೆ ಸಹೋದರರು ಮಿತ್ರರು ನಿಮ್ಮ ಬೆನ್ನೆಲುಬಾಗಿ ನಿಲ್ಲುತ್ತಾರೆ ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲವನ್ನು ಕೊಡುತ್ತದೆ.

ಧನಸ್ಸು ರಾಶಿ : ಧೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಕೋರ್ಟಿನಲ್ಲಿ ಇರುವ ನ್ಯಾಯ ಬಗೆ ಹರಿಯುತ್ತೆ ಆರ್ಥಿಕ ಸುಧಾರಣೆ ಕಂಡುಬರುವುದು ಉದ್ಯೋಗದ ಬಗ್ಗೆ ಆತ್ಮ ಸಂತೃಪ್ತಿ ಇರುತ್ತೆ ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡು ಬರುತ್ತದೆ.

ಮಕರ ರಾಶಿ : ಕೆಲಸದಲ್ಲಿ ತಾಳ್ಮೆ ಇರಬೇಕು ಅನಿರ್ದಿಷ್ಟ ಉದ್ಯೋಗ ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ ವ್ಯಾಪಾರಿಗಳಿಗೆ ಆರ್ಥಿಕ ತೊಂದರೆಯಾಗುವ ಯೋಗ ಇದೆ.

ಕುಂಭ ರಾಶಿ : ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುತ್ತೀರಿ ಅಪೇಕ್ಷಿತ ಧನಸಹಾಯ ದೊರೆಯುತ್ತದೆ ಸಹೋದರರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣ ಆಗುತ್ತೆ ಮನೆಯಲ್ಲಿ ಸಂತಸದ ವಾತಾವರಣ ಕೂಡ ಇರುತ್ತೆ.

ಕೊನೇದಾಗಿ ಮೀನ ರಾಶಿ : ಕುಟುಂಬದಲ್ಲಿ ವಾದ ಬೇಡ ಉತ್ತಮ ಸಾಧನೆಯಿಂದ ಬಂಧು ವರ್ಗದವರಿಂದ ಪ್ರಶಂಸೆಗೆ ಪಾತ್ರರಾಗುವಿರಿ ವ್ಯವಹಾರದಲ್ಲಿನ ಚತುರತೆ ಒಳ್ಳೆಯ ಆದಾಯವನ್ನು ತಂದುಕೊಡುವುದು ಸಮತೋಲಿತ ಜೀವನ ಕೂಡ ಇರುತ್ತೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published.