ಮೈಮೇಲೆ ಈ ಭಾಗದಲ್ಲಿ ಮಚ್ಚೆ ಇದ್ದರೆ ಅದೃಷ್ಟ

0 8

ಮೈಮೇಲೆ ಈ ಭಾಗದಲ್ಲಿ ಮಚ್ಚೆ ಇದ್ದರೆ ಅದೃಷ್ಟ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಶರೀರದ ಮೇಲೆ ಇರುವ ಮಚ್ಚೆ ಮನುಷ್ಯನ ಗುಣ ಸ್ವಭಾವ ತಿಳಿಸುವ ಒಂದು ರೀತಿಯ ಸಂಕೇತವಾಗಿದೆ ಜ್ಯೋತಿಷ್ಯದ ಪ್ರಕಾರ ಶರೀರದ ಮೇಲಿನ ಮಚ್ಚೆ ಅತ್ಯಂತ ಮಹತ್ವವನ್ನು ಹೊಂದಿರುತ್ತದೆ ಒಬ್ಬ ವ್ಯಕ್ತಿಯ ಕೇಡಿಗೆ ಮೈಮೇಲೆ ಇರುವಂತಹ ಮಚ್ಚೆಯ ಒಂದು ಕಪ್ಪು ಚುಕ್ಕಿ ಆಗಬಹುದು ಇದು ಅದೃಷ್ಟ ಅಥವಾ ದುರಾದೃಷ್ಟ ಎರಡು ಆಗಿರಬಹುದು

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಹಣೆಯ ಮೇಲೆ ಮಚ್ಚೆ ಇದ್ದರೆ ಅಂತವರು ತುಂಬಾ ಅದೃಷ್ಟವಂತರು ನೀವು ಮಾಡುವ ಎಲ್ಲಾ ಕೆಲಸಗಳಿಗೂ ಅದೃಷ್ಟ ಜೊತೆಗೆ ಇರುತ್ತದೆ ಅದೃಷ್ಟ ದೇವತೆ ಮತ್ತು ಲಕ್ಷ್ಮಿ ದೇವಿಯ ಆಶೀರ್ವಾದ ಇವರ ಬಳಿ ಸದಾ ಇರುತ್ತದೆ ಹಣೆಯ ಬಲಭಾಗ ಮತ್ತೆ ಎಡ ಭಾಗದಲ್ಲಿ ಮಚ್ಚೆ ಇದ್ದರೆ ಅದು ದನದ ಸಂಕೇತ ಇವರು ಹೆಚ್ಚಿನ ಹಣ ಸಂಪಾದಿಸುತ್ತಾರೆ

ಉಬ್ಬುನ ಮಧ್ಯದಲ್ಲಿ ಮಚ್ಚೆ ಇದ್ದರೆ ಅಂತಹ ವ್ಯಕ್ತಿಗಳಿಗೆ ನಾಯಕತ್ವದ ಗುಣ ಇರುತ್ತದೆ ಎಡಗಣ್ಣಿನಲ್ಲಿ ಮಚ್ಚೆ ಇದ್ದರೆ ಅಂತವರು ನಿರಾಶ ಅನುಭವವನ್ನು ಹೊಂದಿರುತ್ತಾರೆ ಕಿವಿಯ ಯಾವುದೇ ಭಾಗದಲ್ಲಿ ಮಚ್ಚೆ ತೆರೆದು ಐಷಾರಾಮಿ ಜೀವನವನ್ನು ತೋರಿಸುತ್ತದೆ ತುಟಿಯ ಮೇಲೆ ಮಹಿಳೆಯರಿಗೆ ಮಚ್ಚೆ ಇದ್ದರೆ ಅಂತವರ ಜೀವನವು ದಂಪತ್ಯ ಜೀವನ ಸುಖಮಯವಾಗಿ ಇರುತ್ತದೆ

ಕೆಳದಿರ ತುಟಿಯಲ್ಲಿ ಮಚ್ಚೆ ಇದ್ದವರು ಆಹಾರದ ಬಗ್ಗೆ ಹೆಚ್ಚಿನ ಹೊಲವನ್ನು ಹೊಂದಿರುತ್ತಾರೆ ನಾಲಿಗೆಯ ತುದಿಯಲ್ಲಿ ಮಚ್ಚೆ ಇದ್ದರೆ ಅಂತಹ ವ್ಯಕ್ತಿಗಳಿಗೆ ರಾಜ್ಯ ತಾಂತ್ರಿಕತೆ ಮತ್ತು ಕೌಶಲ್ಯದ ಗುಣ ಹೊಂದಿ ಬರುತ್ತದೆ ಗಲ್ಲದ ಮೇಲೆ ಮಚ್ಚೆ ಇರುವವರು ಪ್ರಯಾಣವನ್ನು ಇಷ್ಟಪಡುತ್ತಾರೆ ಕುತ್ತಿಗೆ ಮೇಲೆ ಮಚ್ಚೆ ಇರುವವರು ಅದೃಷ್ಟವಂತರು ಆಗಿರುತ್ತಾರೆ

ಎದೆಯ ಎಡ ಭಾಗದಲ್ಲಿ ಮಚ್ಚೆ ಇದ್ದವರಿಗೆ ಹೃದಯ ಸಂಬಂಧಿ ರೋಗಗಳು ಬರುತ್ತದೆ ಎದೆಯ ಬಲಭಾಗದಲ್ಲಿ ಮಚ್ಚೆ ಇದ್ದರೆ ಶ್ರೀಮಂತರಾಗುತ್ತಾರೆ ಹೊಟ್ಟೆಯ ಬಲಭಾಗದಲ್ಲಿ ಮಚ್ಚೆ ಇದ್ದರೆ ಅದು ಧನ ಸಂಪತ್ತನ್ನು ಸೂಚಿಸುತ್ತದೆ ಮಹಿಳೆಯರಿಗೆ ಬಲ ಭಾಗದಲ್ಲಿ ಮಚ್ಚೆ ಇದ್ದರೆ ದೌರ್ಬಲ್ಯ ಸೂಚಿಸುತ್ತದೆ ಬೆನ್ನಿನ ಎಡಭಾಗದಲ್ಲಿ ಇರುವ ಮಚ್ಚೆ ನಾಯಕತ್ವ ಗುಣವನ್ನು ಸೂಚಿಸಿದರೆ ಎಡಭಾಗದಲ್ಲಿ ಇರುವ ಮಚ್ಚೆಯ ಆರೋಗ್ಯವಂತರಾಗಿ ಇರುವುದನ್ನು ಸೂಚಿಸುತ್ತದೆ

https://youtu.be/zmh4WiTpepg

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.