ಮನೆಯಲ್ಲಿ ಮಾಡುವ ಈ ಐದು ಎಡವಟ್ಟುಗಳಿಂದ ನಿಮ್ಮ ಕಷ್ಟಗಳು ಹೆಚ್ಚಾಗುತ್ತೆ..

0 534

ಕೆಲವರ ಮನೆಯಲ್ಲಿ ಅಶಾಂತಿ ಬಡತನ ಕಾಡುತ್ತಿರುತ್ತದೆ ಇದಕ್ಕೆ ಕಾರಣ ವಾಸ್ತುದೋಷ ವಾಸ್ತುಗೆ ಸಂಬಂಧಿಸಿದ ವಿಷಯಗಳು ತಿಳಿಯದೆ ದೋಷ ಪರಿಹಾರ ಮಾಡಿಕೊಳ್ಳದೆ ಹೋದರೆ ತೊಂದರೆಗಳು ಹೆಚ್ಚಾಗುತ್ತದೆ ಮನೆಯ ಮುಖ್ಯದ್ವಾರ ಕಪ್ಪು ಬಣ್ಣದಲ್ಲಿ ಇರಬಾರದು ಮನೆಯ ಮುಖ್ಯದ್ವಾರದ ಬಣ್ಣ ಕಪ್ಪಾಗಿದ್ದರೆ ಸದಾಕಾಲ ಮನೆಯಲ್ಲಿ ಜಗಳ ಅಶಾಂತಿ ನೆಲೆಸಿರುತ್ತದೆ.

ಮನೆಯ ಮುಖ್ಯ ದ್ವಾರಕ್ಕಿಂತ ಮನೆಯ ಉಳಿದ ಬಾಗಿಲು ಚಿಕ್ಕದಾಗಿರಬೇಕು ಉಳಿದ ಬಾಗಿಲು ದೊಡ್ಡದಾಗಿದ್ದಲ್ಲಿ ಆರ್ಥಿಕ ನಷ್ಟ ಅನುಭವಿಸಬೇಕಾಗುತ್ತದೆ ಬೆಳಿಗ್ಗೆ ಸೂರ್ಯೋದಯದ ವೇಳೆ ಮನೆಯ ಕಿಟಕಿಗಳನ್ನು ತೆರೆದಿರಬೇಕು ಇದರಿಂದ ಸಕಾರಾತ್ಮಕ ಶಕ್ತಿಯ ಪ್ರವೇಶ ಆಗುತ್ತದೆ ಸೂರ್ಯೋದಯದ ವೇಳೆ ಕಿಟಕಿ ಬಾಗಿಲುಗಳು ಮುಚ್ಚಿದರೆ ಹಿರಿಯರು ಹಾಗೂ ಚಿಕ್ಕ ಮಕ್ಕಳಿಗೆ ಆರೋಗ್ಯದ ಸಮಸ್ಯೆಗಳು ಕಾಡಲು ಶುರುವಾಗುತ್ತದೆ ಮುಖ್ಯ ದ್ವಾರದ ಬಳಿ ಚಾಕು ಅಥವಾ ಶಸ್ತ್ರಾಸ್ತ್ರಗಳನ್ನು ಇಡಬೇಡಿ ಇದರಿಂದ ಗಲಾಟೆಗಳು ಶುರುವಾಗುತ್ತದೆ ಇನ್ನು ಮಲಗುವ ಕೋಣೆಯಲ್ಲಿ ಶೌಚಾಲಯ ಇರಬಾರದು, ಇದರಿಂದ ದಾಂಪತ್ಯ ಜೀವನದಲ್ಲಿ ಮುನಿಸು ಕಾಣಿಸಿಕೊಳ್ಳುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 .

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.