ಮನೆಯ ಮುಖ್ಯ ದ್ವಾರದ ಮೇಲೆ ಈ ಚಿನ್ಹೆಯನ್ನು ಬಿಡಿಸುವುದರಿಂದ ಧನಾತ್ಮಕ ಶಕ್ತಿ ಹೆಚ್ಚಾಗುತ್ತದೆ
ಮನೆಯ ಮುಖ್ಯ ದ್ವಾರದ ಮೇಲೆ ಈ ಚಿನ್ಹೆಯನ್ನು ಬಿಡಿಸುವುದರಿಂದ ಧನಾತ್ಮಕ ಶಕ್ತಿ ಹೆಚ್ಚಾಗುತ್ತದೆ
ಹಿಂದೂ ಧರ್ಮದಲ್ಲಿ ಸ್ವಸ್ತಿಕ್ ಚಿನ್ಹೆಯನ್ನು ಬಹಳ ಮಂಗಳಕರ ಎಂದು ಪರಿಗಣಿಸಲಾಗುತ್ತದೆ ಮತ್ತು ಮನೆಯ ಮುಖ್ಯ ದ್ವಾರದ ಬಾಗಿಲಿನ ಮೇಲೆ ಅದನ್ನು ಪ್ರತಿಷ್ಠಾಪಿಸಬೇಕು ಅಥವಾ ಚಿತ್ರವನ್ನು ಬಿಡಿಸಬೇಕು ಇದರಿಂದ ಧನಾತ್ಮಕ ಶಕ್ತಿ ಮನೆಗೆ ಪ್ರವೇಶಿಸುತ್ತದೆ ಆದರೆ ಸ್ವಸ್ತಿಕ್ ಚಿನ್ಹೆಯನ್ನು ಯಾವಾಗಲೂ ಹರಿಶಿಣದಿಂದ ಮಾಡಬೇಕು ಎನ್ನುವುದನ್ನು ಮರೆಯಬಾರದು ಅಂಗಡಿಗಳಲ್ಲಿ ತಯಾರಿಸಿದ ಮೆಟಲ್ ನಿಂದ ಮಾಡಿದ ಸ್ವಸ್ತಿ ಚಿಹ್ನೆಯನ್ನು ಹಾಕಬಾರದು ಅರಿಶಿಣದಿಂದ ತಯಾರಿಸಿದ ಅಥವಾ ನಿಮ್ಮ ಕೈಯಿಂದ ಗೋಡೆಯ ಮೇಲೆ ಬರೆದರೆ ಒಳ್ಳೆಯದಾಗುತ್ತದೆ
ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
ಇದರಿಂದ ವಾಸ್ತುದೋಷ ನಿವಾರಣೆ ಆಗುತ್ತದೆ ಮನೆಯ ಮುಖ್ಯ ದ್ವಾರದ ಮೇಲೆ ಬಿಡಿಸುವುದರಿಂದ ನಕಾರಾತ್ಮಕ ಶಕ್ತಿ ದೂರವಾಗಿ ಸಕಾರಾತ್ಮಕ ಶಕ್ತಿ ಮನೆಗೆ ಪ್ರವೇಶಿಸುತ್ತದೆ ಲಕ್ಷ್ಮಿ ಅನುಗ್ರಹ ನಿಮ್ಮ ಮೇಲೆ ಇರುತ್ತದೆ ಇದರಿಂದ ಮನೆಯಲ್ಲಿ ಸಂತೋಷ ಸಮೃದ್ಧಿ ಸದಾ ಕಾಲ ನೆಲೆಸುತ್ತದೆ ಮನೆಯ ಈಶಾನ್ಯ ದಿಕ್ಕಿನಲ್ಲಿ ಸ್ವಸ್ತಿಕ್ ಚಿನ್ಹೆಯನ್ನು ಬಿಡಿಸಿ ಪೂಜೆಯನ್ನು ಮಾಡಬೇಕು ಎಂದು ಹೇಳಲಾಗುತ್ತದೆ ಪ್ರತಿ ಗುರುವಾರದಂದು ಪೂಜೆಯನ್ನು ಮಾಡಬೇಕು ಕಪ್ಪು ಬಣ್ಣದಿಂದ ಸ್ವಸ್ತಿಕ್ ಚಿನ್ಹೇಯನ್ನು ಬಿಡಿಸುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಇರುವುದಿಲ್ಲ ರಾತ್ರಿಯ ವೇಳೆ ನಿಮಗೆ ಕೆಟ್ಟ ಕನಸುಗಳು ಬೀಳುತ್ತಿದ್ದರೆ ನಿಮ್ಮ ತೋರು ಬೆರಳಿನಲ್ಲಿ ಸ್ವಸ್ತಿಕ್ ಚಿನ್ಹೆಯನ್ನು ಬಿಡಿಸಬೇಕು
ಇದರಿಂದ ನಿಮಗೆ ಬೀಳುವ ಕೆಟ್ಟ ಕನಸುಗಳು ದೂರವಾಗುತ್ತವೆ ಎಂದು ನಂಬಲಾಗಿದೆ ನಿಮ್ಮ ತೋರು ಬೆರಳಿನಿಂದ ಸ್ವಸ್ತಿಕ್ ಚಿನ್ಹೆಯನ್ನು ಬಿಡಿಸಿ ಅದನ್ನು ಪೂಜಿಸುವುದರಿಂದ ನಿಮ್ಮ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹಾಗೂ ಕಷ್ಟಗಳು ದೂರವಾಗುತ್ತದೆ ಮುಂದಿನ ಚಿನ್ಹೆಯನ್ನು ನೋಡುವುದಾದರೆ ಸಾಮಾನ್ಯವಾಗಿ ಜನರು ತಮ್ಮ ಮನೆಯ ಮುಖ್ಯ ದ್ವಾರದ ಮೇಲೆ ಓಂ ಎಂದು ಬರೆದಿರುತ್ತಾರೆ ಮತ್ತು ಅದನ್ನು ಮಂಗಳಕರ ಎಂದು ಪರಿಗಣಿಸಲಾಗುತ್ತದೆ ಇದರ ಚಿತ್ರವನ್ನು ಮನೆಯಲ್ಲಿ ಬಿಡಿಸುವುದರಿಂದ ಮನೆಯಲ್ಲಿ ಸಂತೋಷ ಮತ್ತು ನೆಮ್ಮದಿ ನೆಲೆಯಾಗುತ್ತದೆ ಇದರಿಂದ ಮನಸ್ಸು ಶಾಂತವಾಗಿರಲು ಸಹಾಯ ಮಾಡುತ್ತದೆ ಓಂ ಅನ್ನು ಉಚ್ಚರಿಸುವುದರಿಂದ ಸುತ್ತಮುತ್ತಲು ಉತ್ತಮ ವಾತಾವರಣ ಸೃಷ್ಟಿಯಾಗುತ್ತದೆ
ಓಂ ಚಿನ್ಹೆಯನ್ನು ಯಾವುದಾದರೂ ಮೆಟಲ್ ನಿಂದ ಮಾಡಿದರೆ ನಮಗೆ ಒಳ್ಳೆಯ ಫಲಿತಾಂಶ ಸಿಗುವುದಿಲ್ಲ ಅದನ್ನು ಅರಿಶಿನ ಮತ್ತು ಕುಂಕುಮದಿಂದ ಬಳಸಬೇಕು ಮುಂದಿನದಾಗಿ ಗಣೇಶನ ಚಿನ್ಹೆಯನ್ನು ನಾವು ಎಲ್ಲರ ಮನೆಯಲ್ಲಿ ನೋಡಿರುತ್ತೇವೆ ಗಣೇಶನನ್ನು ವಿಘ್ನ ವಿನಾಶಕ ಎಂದು ಹೇಳಲಾಗುತ್ತದೆ ಮತ್ತು ಯಾವುದೇ ಪೂಜೆಯಲ್ಲಿ ಗಣೇಶನಿಗೆ ಮೊದಲ ಪೂಜೆ ಕಡ್ಡಾಯವಾಗಿದೆ ಯಾಕೆಂದರೆ ಗಣೇಶನನ್ನು ಬುದ್ಧಿವಂತಿಕೆಯ ದೇವರು ಎಂದು ಪರಿಗಣಿಸಲಾಗುತ್ತದೆ ಮತ್ತು ಮನೆಯ ಮುಖ್ಯದ್ವಾರದ ಬಾಗಿಲಿನ ಮೇಲೆ ಶ್ರೀ ಗಣೇಶನ ಚಿನ್ಹೆಯನ್ನು ಪೂಜಿಸುವುದರಿಂದ ಮತ್ತು ಚಿತ್ರವನ್ನು ಬಿಡಿಸುವುದರಿಂದ ಮನೆಯಲ್ಲಿ ನೆಮ್ಮದಿ ನೆಲೆಸುತ್ತದೆ ಈ ಚಿನ್ಹೆಯನ್ನು ಹರಿಶಿಣ,ಕುಂಕುಮದಿಂದ ತಯಾರಿಸಬೇಕು ಗಣೇಶನ ಫೋಟೋವನ್ನು ಮುಖ್ಯ ದ್ವಾರದ ಬಾಗಿಲಿನ ಮೇಲೆ ಹಾಕುವುದರಿಂದ ಮನೆಯಲ್ಲಿ ಸುಖ, ಶಾಂತಿ, ಸಂತೋಷ ನೆಲೆಸುತ್ತದೆ