ನಿಮ್ಮ ಮನೆಯಲ್ಲಿ ಬೆಕ್ಕು ಇದೆಯೇ ಹಾಗಿದ್ದರೆ ನೀವು ತಿಳಿಯಲೇಬೇಕಾದ ವಿಷಯ ಇಲ್ಲಿದೆ.

0 61

ನಿಮ್ಮ ಮನೆಯಲ್ಲಿ ಬೆಕ್ಕು ಇದೆಯೇ ಹಾಗಿದ್ದರೆ ನೀವು ತಿಳಿಯಲೇಬೇಕಾದ ವಿಷಯ ಇಲ್ಲಿದೆ.

ನಮಸ್ಕಾರ ಸ್ನೇಹಿತರೆ, ಬೆಕ್ಕು ಎದುರಿಗೆ ಬಂದರೆ ಶುಭವಾಗುತ್ತಾ? ಅಥವಾ ಅಶುಭವಾಗುತ್ತ ? ಹಾಗೂ ಬೆಕ್ಕು ಮನೆಗೆ ಬಂದರೆ ಒಳ್ಳೆಯದ ಅಥವಾ ಕೆಟ್ಟದ್ದ? ಇದರ ಹಿಂದೆ ಇರುವ ಅಸಲಿ ಕಾರಣವೇನು? ಎಂಬುದರ ಬಗ್ಗೆ ಈ ದಿನ ತಿಳಿಯೋಣ ಬನ್ನಿ

ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

ಈಗಿನ ಕಾಲದಲ್ಲಿಯೂ ಸಹ ಅನೇಕ ಜನರು ಶಕುನ ಹಾಗೂ ಅಪಶಕುನಗಳ ಬಗ್ಗೆ ನಂಬುತ್ತಲೇ ಇದ್ದಾರೆ. ಮುಂದೆ ಆಗಬಹುದಾದ ಅನಾಹುತಗಳ ಬಗ್ಗೆ ಮುನ್ಸೂಚನೆಯನ್ನು ಪ್ರಾಣಿಗಳು ನೀಡುತ್ತವೆ ಎಂದು ನಂಬಲಾಗುತ್ತದೆ. ರಾಹುವಿನ ಸೂಚನೆಯ ಪ್ರಕಾರ ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತದ ಸಂಭವಗಳು ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಇನ್ನು ಬೆಕ್ಕು ಎಡಭಾಗದಿಂದ ಬಲಭಾಗಕ್ಕೆ ಹೋದರೆ ಅದನ್ನು ಅಶುಭ ಎಂದು ಹಾಗೆ ಬೆಕ್ಕು ಬಲಭಾಗದಿಂದ ಎಡಭಾಗಕ್ಕೂ ಹೋದರೆ ಅದು ಶುಭ ಎಂದು ಹೇಳಲಾಗುತ್ತದೆ. ಇನ್ನು ಮನೆಯಲ್ಲಿ ಬೆಕ್ಕು ಅಳುತ್ತಿದ್ದರೆ ಅದು ಅಹಿತಕರ ಘಟನೆಗೆ ಸೂಚನೆಯಾಗಿರುತ್ತದೆ.

ಮನೆಯಲ್ಲಿ ಬೆಕ್ಕುಗಳು ಜಗಳವಾಡಿದರೆ ಆರ್ಥಿಕವಾಗಿ ನಷ್ಟವಾಗುವುದಲ್ಲದೆ ಸಂಸಾರದಲ್ಲಿ ಏರುಪೇರುಗಳು ಉಂಟಾಗುತ್ತದೆ ಎಂದು ಹೇಳುತ್ತಾರೆ. ಇನ್ನು ದೀಪಾವಳಿಯಂದು ಬೆಕ್ಕು ಮನೆಗೆ ಬಂದರೆ ಶುಭದ ಸೂಚನೆ ಹಾಗೂ ವರ್ಷವಿಡಿ ಲಕ್ಷ್ಮಿ ಮನೆಯಲ್ಲಿ ನೆಲೆಸಿರುತ್ತಾಳೆ ಎಂದು ನಂಬಲಾಗುತ್ತದೆ. ಇದಲ್ಲದೆ ಮಲಗಿರುವ ವ್ಯಕ್ತಿಯ ತಲೆಗೆ ಬೆಕ್ಕಿನ ದೇಹ ತಾಕಿದರೆ ಆ ವ್ಯಕ್ತಿಗೆ ಸರ್ಕಾರಿ ವಿಷಯಗಳಲ್ಲಿ ಗಲಾಟೆಗೆ ಸಿಲುಕುವ ಸಾಧ್ಯತೆ ಹೆಚ್ಚಾಗಿರುತ್ತದೆ ಎನ್ನಲಾಗುತ್ತದೆ ಇನ್ನು ಕಾಲಿಗೆ ತಾಕಿದರೆ ರೋಗರುಜಿನಗಳು ಹೆಚ್ಚಾಗುತ್ತದೆ. ಮಲಗಿರುವ ವ್ಯಕ್ತಿಯ ಮೇಲೆ ಬೆಕ್ಕು ಜಿಗಿದು ಹೋದರೆ ಭವಿಷ್ಯದಲ್ಲಿ ಆ ವ್ಯಕ್ತಿಗೆ ತುಂಬಾ ತೊಂದರೆ ಆಗಲಿದೆ ಎಂದು ನಂಬುತ್ತಾರೆ.

ಇನ್ನು ಮನೆಯಲ್ಲಿರುವ ಹಾಲನ್ನು ಬೆಕ್ಕು ಕದ್ದು ಕುಡಿದರೆ ಮನೆಯಲ್ಲಿರುವ ಹಣ ನೀರಿನಂತೆ ಖರ್ಚಾಗುತ್ತದೆ ಎಂದು ಹೇಳಲಾಗುತ್ತದೆ, ಹೀಗೆ ಹಲವಾರು ವಿಷಯಗಳನ್ನು ಜನರು ನಂಬುತ್ತಾರೆ. ಈ ರೀತಿಯ ಬೆಕ್ಕಿನ ಸೂಚನೆಗಳನ್ನು ನಂಬುವುದು ಬಿಡುವುದು ನಿಮಗೆ ಬಿಟ್ಟ ವಿಚಾರ. ಇದರ ಬಗ್ಗೆ ಯಾವುದೇ ಶಾಸ್ತ್ರ ಜ್ಯೋತಿಷ್ಯದಲ್ಲಿ ಇದರ ಬಗ್ಗೆ ಉಲ್ಲೇಖವಿಲ್ಲ ಇದು ಹಿಂದಿನ ಕಾಲದಿಂದಲೂ ನಂಬಿಕೊಂಡು ಬಂದಿರುವಂತಹ ಒಂದು ಮೂಢನಂಬಿಕೆ ಎಂದು ಹೇಳಬಹುದು. ಪ್ರಸ್ತುತ ಕಾಲಮಾನಕ್ಕೆ ಇದು ಮೂಡನಂಬಿಕೆ ಎಂದು ಹೇಳಬಹುದಾಗಿದೆ. ಇದನ್ನು ನಂಬುವುದು ಬಿಡುವುದು ನಿಮಗೆ ಬಿಟ್ಟ ವಿಚಾರ

ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

Leave A Reply

Your email address will not be published.