ಮೀನ ರಾಶಿ 2023 ವರ್ಷ ಭವಿಷ್ಯ

0 25

ಮೀನ ರಾಶಿ 2023 ವರ್ಷ ಭವಿಷ್ಯ

ಮೀನ ರಾಶಿಯವರಿಗೆ ವರ್ಷದ ಆರಂಭವೂ ತುಂಬಾ ಅನುಕೂಲಕರವಾಗಿ ಇರುತ್ತದೆ ಏಕೆಂದರೆ ನಿಮ್ಮ ರಾಶಿಯ ಅಧಿಪತಿ ಗುರು ನಿಮ್ಮ ಸ್ವಂತ ರಾಶಿಯಲ್ಲಿ ಇರುತ್ತಾನೆ ಮತ್ತು ನಿಮಗೆ ಎಲ್ಲ ಸಮಸ್ಯೆಗಳಿಂದ ಮುಕ್ತಿಯನ್ನು ಕೊಡುತ್ತಾನೆ ಆದರೂ 2023ರ ವರ್ಷವೂ ಮೀನ ರಾಶಿಯವರಿಗೆ ಸಮಾನ ಭಾಗದ ಏರಿಳಿತಗಳು ಕಂಡುಬರುತ್ತದೆ ಅಂದರೆ ಮಿಶ್ರಫಲಗಳು ಇರುತ್ತದೆ ಈ ವರ್ಷ ನಿಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿಮಗೆ ಸಾಮರ್ಥ್ಯವನ್ನು ನೀಡುತ್ತಾನೆ ಮತ್ತು ಅನೇಕ ರೀತಿಯ ಮಹತ್ವವಾದ ಸಮಸ್ಯೆಗಳನ್ನು ಪರಿಹರಿಸಲು ನಿಮ್ಮ ಜ್ಞಾನವನ್ನು ನೀವು ಬಳಕೆ ಮಾಡಿಕೊಳ್ಳಲು ಅವಕಾಶವನ್ನು ತಂದುಕೊಡುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಅದು ನಿಮ್ಮ ವೃತ್ತಿ ಜೀವನವಾಗಲಿ ಅಥವಾ ವೈಯಕ್ತಿಕ ಜೀವನವಾಗಲಿ, ಮಕ್ಕಳನ್ನು ಒಳಗೊಂಡಿರು ಯಾವುದೇ ಆಗಲಿ ಅಥವಾ ವಿಧಿಯ ಕೈವಾಡವಾಗಲಿ ಎಲ್ಲಾ ಪ್ರಯತ್ನಗಳಲ್ಲಿ ನೀವು ಈ ವರ್ಷ ಯಶಸ್ಸನ್ನು ಪಡೆಯುತ್ತೀರಿ ಜನವರಿ 17ರಂದು ಶನಿಯು ನಿಮ್ಮ 11ನೇ ಮನೆಗೆ ಪ್ರವೇಶಿಸುತ್ತಾನೆ ಈ ಸಮಯದಲ್ಲಿ ಪಾದದ ಗಾಯಗಳು, ಕಾಲು ನೋವು,ಕಣ್ಣು ನೋವು, ಅತಿಯಾದ ನಿದ್ರೆ ಹಾಗೂ ಅನಿರೀಕ್ಷಿತ ವೆಚ್ಚಗಳು ಇನ್ನಿತರ ದೈಹಿಕ ಸಮಸ್ಯೆಗಳನ್ನು ಅನುಭವಿಸುವಿರಿ ಗುರು ಏಪ್ರಿಲ್ 22ರಂದು ಎರಡನೇ ಮನೆಗೆ ಪ್ರವೇಶಿಸುತ್ತಾನೆ

ಇದರ ಜೊತೆಗೆ ರಾಹು ಕೂಡ ಸೇರುತ್ತಾನೆ ಇದರಿಂದಾಗಿ ನಿಮಗೆ ಮೇ ಮತ್ತು ಆಗಸ್ಟ್ ತಿಂಗಳಲ್ಲಿ ವಿಶೇಷವಾಗಿ ಗುರು ಪರಿಣಾಮ ಬೀರುತ್ತಾನೆ ಇದರಿಂದ ಆರೋಗ್ಯದಲ್ಲಿ ಸಮಸ್ಯೆಗಳು ಕಾಣುತ್ತವೆ ನಿಮ್ಮ ಕುಟುಂಬದಲ್ಲಿ ಸ್ವಲ್ಪ ಉದ್ವಿಗ್ನತೆ ಮತ್ತು ಕೌಟುಂಬಿಕ ವಿವಾದಗಳು ಗಮನಾರ್ಹವಾಗಿ ಹೆಚ್ಚಳವಾಗುತ್ತದೆ ಆದ್ದರಿಂದ ಎಚ್ಚರಿಕೆಯಿಂದ ಇರಬೇಕು ಈ ಸಮಯದಲ್ಲಿ ನಿಮಗೆ ತೊಂದರೆಗಳು ಉಂಟಾಗಬಹುದು

ರಾಹು ಅಕ್ಟೋಬರ್ 30ರಂದು ನಿಮ್ಮ ರಾಶಿಗೆ ಪ್ರವೇಶಿಸುತ್ತಾನೆ ಮತ್ತು ಗುರು ಗ್ರಹ ಎರಡನೇ ಮನೆಯಲ್ಲಿ ಏಕಾಂಗಿಯಾಗಿ ಇರುವಾಗ ನಿಮ್ಮ ಆರ್ಥಿಕ ಪ್ರಗತಿ, ಕೌಟುಂಬಿಕ ಸಮಸ್ಯೆಗಳು ಅಂತ್ಯವಾಗುತ್ತದೆ ಹಾಗೂ ನಿಮ್ಮ ಜೀವನದಲ್ಲಿ ಸಮಸ್ಯೆಗಳು ಮುಕ್ತವಾಗಿ ಆರೋಗ್ಯ ಸಮಸ್ಯೆಗಳು ಕಡಿಮೆಯಾಗುತ್ತದೆ ಒಟ್ಟಾರೆಯಾಗಿ ನೀವು ಮಿಶ್ರಫಲಗಳನ್ನು ಪಡೆಯುವಿರಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.