ಮೋಸಂಬಿಯ ಔಷಧಿ ಗುಣಗಳು

0 7

ಮೋಸಂಬಿಯ ಔಷಧಿ ಗುಣಗಳು.

ನಮಸ್ಕಾರ ಸ್ನೇಹಿತರೆ,
ಮೂಸಂಬಿ ಹಣ್ಣಿನ ಸೇವನೆಯ ಆರೋಗ್ಯಕರ ಉಪಯೋಗಗಳು ಈ ಹಣ್ಣಿನಲ್ಲಿ ಸಿಟ್ರಿಕ್ ಅಧಿಕ ಪ್ರಮಾಣದಲ್ಲಿ ಇರುತ್ತದೆ ಆಸ್ಪತ್ರೆಯಲ್ಲಿ ಕಾಯಿಲೆ ಬಿದ್ದವರು ಇದನ್ನು ಹೆಚ್ಚಾಗಿ ಸೇವಿಸುತ್ತಾರೆ ನಿತ್ಯವೂ ಮೂಸುಂಬಿ ಹಣ್ಣನ್ನು ಸೇವಿಸಿದರೆ ಕಾಯಿಲೆ ಬಾರದು ನಿಂಬೆ ಕಿತ್ತಳೆ ಚಕೋತ

ಎಲ್ಲಾ ಹಣ್ಣುಗಳು ಇದೇ ವರ್ಗಕ್ಕೆ ಸೇರಿದ ಇತರೆ ಹಣ್ಣುಗಳಾಗಿವೆ ಮೋಸಂಬಿ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುತ್ತಿದ್ದರೆ ರೋಗನಿರೋಧಕ ಶಕ್ತಿಯು ಹೆಚ್ಚುವುದು ಅಲ್ಲದೆ ಟೈಫಾಯಿಡ್ ಮತ್ತು ಕ್ಷಯರೋಗದಂತಹ ಕಾಯಿಲೆಗಳು ಮೋಸಂಬಿ ಹಣ್ಣಿನ ರಸ ಸೇವನೆಯಿಂದ ಗುಣವಾಗುತ್ತದೆ ಮೂಸಂಬಿ ರಸವನ್ನು ಜೇನುತುಪ್ಪದಲ್ಲಿ ಬೆರೆಸಿ ಪ್ರತಿದಿನ ಸೇವಿಸುತ್ತಾ ಬಂದರೆ

ಹೃದಯದ ಕಾಯಿಲೆ ಕೂಡ ನಿವಾರಣೆಯಾಗುತ್ತದೆ ಗರ್ಭಿಣಿಯರು ಮೋಸಂಬಿ ರಸವನ್ನು ಸೇವಿಸುವುದರಿಂದ ಹೆರಿಗೆ ಸುಸೂತ್ರ ವಾಗುವುದರ ಜೊತೆಗೆ ತಾಯಿ ಮಗು ರೋಗನಿರೋಧಕ ಶಕ್ತಿಯನ್ನು ಪಡೆದುಕೊಳ್ಳುತ್ತಾರೆ ಮೋಸಂಬಿ ರಸವನ್ನು ಸೇವಿಸುವುದರಿಂದ ಆಯಾಸ ಪರಿಹಾರವಾಗುತ್ತದೆ ಅಲ್ಲದೆ ಈ ಹಣ್ಣಿನ ರಸವನ್ನು ಸೇವಿಸುವುದರಿಂದ ಬಾಯಾರಿಕೆ ನೀಗುವುದು ಮತ್ತು ಹಸಿವು ಕಾಣಿಸಿಕೊಳ್ಳುವುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.