ಮುಖದ ಕಾಂತಿ ಹೆಚ್ಚಿಸಲು ಪ್ರತಿದಿನ ಬಳಸಿ ಈ ಫೇಸ್ ಪ್ಯಾಕ್

0 13

ಮುಖದ ಕಾಂತಿ ಹೆಚ್ಚಿಸಲು ಪ್ರತಿದಿನ ಬಳಸಿ ಈ ಫೇಸ್ ಪ್ಯಾಕ್

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಮುಖದ ಕಾಂತಿ ಹೆಚ್ಚಿಸಲು ಪ್ರತಿದಿನ ಬಳಸಿ ಈ ಫೇಸ್ ಪ್ಯಾಕ್ ಅದೇನು ಅಂತೀರಾ ತಿಳಿಯಲು ಇದನ್ನು ಓದಿ,
ಮುಖದ ಅಂದ ಹೆಚ್ಚಿಸಲು ಮುಖಕ್ಕೆ ಮನೆಯಲ್ಲಿಯೇ ತಯಾರಿಸಿದ ಫೇಸ್ ಪ್ಯಾಕ್ ಹಚ್ಚುತ್ತಾರೆ ಇದು ಮುಖದ ಚರ್ಮಕ್ಕೆ ಒಳ್ಳೆಯದಾದರೂ ಕೂಡ ಇದರಲ್ಲಿ ಕೆಲವೊಂದನ್ನು ಪ್ರತಿದಿನ ಬಳಸಿದರೆ ಮುಖದ ಚರ್ಮಕ್ಕೆ ಹಾನಿಯಾಗಬಹುದು, ಆದಕಾರಣ ನಿಮಗೆ ಪ್ರತಿದಿನ ಫೇಸ್ ಪ್ಯಾಕ್ ಹಚ್ಚಬೇಕೆನಿಸಿದರೆ ಈ ಫೇಸ್ ಪ್ಯಾಕ್ ಅನ್ನು ಹಚ್ಚಿ.

ಹನಿ ಮತ್ತು ಹಾಲು ಮುಖದ ಚರ್ಮಕ್ಕೆ ಉತ್ತಮ ಕಾಂತಿಯನ್ನು ನೀಡುತ್ತದೆ ಹಾಗಾಗಿ ಒಂದು ಚಮಚ ಜೇನುತುಪ್ಪಕ್ಕೆ ಅರ್ಧ ಚಮಚ ಹಸಿ ಹಾಲನ್ನು ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿ ಅದು ಒಣಗಿದ ಬಳಿಕ ವಾಶ್ ಮಾಡಿ ಇದನ್ನು ಪ್ರತಿದಿನ ಬಳಸಿದರೆ ಮುಖದ ಚರ್ಮದ ಸಮಸ್ಯೆ ನಿವಾರಣೆಯಾಗಿ ಕಾಂತಿ ಹೆಚ್ಚುತ್ತದೆ.

ಬಾಳೆಹಣ್ಣು ಚರ್ಮದ ಆರೋಗ್ಯಕ್ಕೆ ತುಂಬಾ ಉತ್ತಮವಾಗಿದೆ ಆದಕಾರಣ ಹಣ್ಣಾದ ಬಾಳೆಹಣ್ಣನ್ನು ಈ ಸತಿ ಅದಕ್ಕೆ ಒಂದು ಚಮಚ ಜೇನುತುಪ್ಪ ಸೇರಿಸಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ, 15 ನಿಮಿಷ ಬಿಟ್ಟು ಬೆಚ್ಚಗಿರುವ ನೀರಿನಿಂದ ಮುಖ ತೊಳೆಯಿರಿ,
ಹೀಗೆ ಮಾಡಿದರೆ ಅಂದದ ಮುಖ ನಿಮ್ಮದಾಗುತ್ತದೆ

https://youtu.be/Pz81pys084w

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.