ನೆನೆಸಿದ ಶೇಂಗಾ ತಿಂದರೆ ದೇಹದ ಮೇಲೆ ಪರಿಣಾಮ ಏನಾಗುತ್ತೆ ಗೊತ್ತಾ
ನೆನೆಸಿದ ಶೇಂಗಾ ತಿಂದರೆ ದೇಹದ ಮೇಲೆ ಪರಿಣಾಮ ಏನಾಗುತ್ತೆ ಗೊತ್ತಾ
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512
ಹಾಯ್ ಹಲೋ ನಮಸ್ಕಾರ ಎಲ್ಲರಿಗೂ ಶೇಂಗಾ ಬೀಜ ನಮ್ಮ ದೇಹಕ್ಕೆ ಎಷ್ಟೊಂದು ಒಳ್ಳೆಯದು ಅಲ್ವಾ. ತುಂಬಾನೇ ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳನ್ನು ದೂರ ಇಡುವುದರ ಜೊತೆಗೆ ನಮ್ಮ ಆರೋಗ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕೆ ನಾವು ತುಂಬಾ ಆರೋಗ್ಯವಂತರಾಗಿ ಇರುವುದಕ್ಕೆ ತುಂಬಾನೇ ಸಹಾಯವಾಗುತ್ತದೆ. ಅದನ್ನು ನಾವು ಪ್ರತಿದಿನ ನೆನೆಸಿದ ಶೇಂಗವನ್ನು ತಿಂದರೆ ನಮ್ಮ ದೇಹಕ್ಕೆ ಯಾವ ಯಾವ ರೀತಿ ಸಹಾಯ ಆಗುತ್ತದೆ ಎನ್ನುವುದನ್ನು ಇವತ್ತಿನ ಮಾಹಿತಿಯಲ್ಲಿ ಹೇಳುತ್ತಾ ಇದ್ದೇನೆ.
ಈ ಮಾಹಿತಿಯನ್ನು ಸ್ಕಿಪ್ ಮಾಡದೇ ಕೊನೆವರೆಗೂ ಓದುವುದನ್ನು ಮರೆಯಬೇಡಿ ಮತ್ತು ನಿಮಗೆ ಈ ಮಾಹಿತಿ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಫ್ರೆಂಡ್ಸ್. ಶೇಂಗಾವನ್ನು ನಾವು ಬೇರೆ ಬೇರೆ ರೀತಿಯಲ್ಲಿ ತಿನ್ನುತ್ತೇವೆ ಅಲ್ವಾ ಹುರಿದು ಬಿಟ್ಟು ತಿನ್ನುತ್ತೇವೆ ಹಾಗೆ ಹಸಿಯಾಗಿ ಕೂಡ ಬಳಸುತ್ತೇವೆ. ಅಥವಾ ಅಡುಗೆಯಲ್ಲಿ ಕೂಡ ನಾವು ಕೆಲವೊಂದು ರೀತಿಯಲ್ಲಿ ಬಳಸುತ್ತೇವೆ. ಆದರೆ ನಾವು ಹಸಿ ಶೇಂಗಾವನ್ನು ನೆನೆಸಿ ಹಾಗೆ ತಿಂದರೆ ಎಷ್ಟೊಂದು ಒಳ್ಳೆಯದು ಅನ್ನುವುದನ್ನು ಹೇಳುತ್ತಾ ಇದ್ದೇನೆ ಇವಾಗ.
ಮೊದಲನೆಯದು ವೆರಿ ಇಂಪಾರ್ಟೆಂಟ್ ಅಂತ ಹೇಳಿದರೆ ನಾರ್ಮಲ್ ಆಗಿ ಚಳಿಗಾಲ ಅಥವಾ ಮಳೆಗಾಲಕ್ಕೆ ತುಂಬಾ ಇಂಪಾರ್ಟೆಂಟ್ ಇದು ಬೇಕೆ ಬೇಕಾಗುತ್ತದೆ ಯಾಕೆ ಅಂತ ಹೇಳಿದರೆ ನಮ್ಮ ದೇಹವನ್ನು ಬೆಚ್ಚುಗೆ ಇಡುವುದಕ್ಕೆ ಇದು ತುಂಬಾನೇ ಸಹಾಯವಾಗುತ್ತದೆ. ಇನ್ನು ಜ್ಞಾಪಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದಕ್ಕೆ ಕೂಡ ನೆನೆಸಿದ ಶೇಂಗಾ ಏನಿದೆ ತುಂಬಾನೇ ಸಹಾಯವಾಗುತ್ತದೆ. ನಾವು ನಿಯಮಿತವಾಗಿದ್ದನು ತಿನ್ನಬಹುದು.
ಇನ್ನು ಕೆಲವರಿಗೆ ತುಂಬಾನೇ ಕೀಲು ನೋವು, ಮೈಕೈ ನೋವು ಬೆನ್ನು ನೋವು ಎಲ್ಲಾ ಬರುತ್ತ ಇರುತ್ತದೆ ಅಲ್ಲವಾ. ಅಂತಹವರಿಗೆ ಕೂಡ ಬೆಸ್ಟ್ ಮನೆಮದ್ದು ಅಂತ ಹೇಳಬಹುದು ಈ ಶೇಂಗಾ. ಇದರಲ್ಲಿ ಇರುವಂತಹ ಕ್ಯಾಲ್ಸಿಯಂ ಪ್ರೊಟೀನ್ ಎಲ್ಲವೂ ಕೂಡ ಮೂಳೆಗಳ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. ಹಾಗೆ ನಮ್ಮ ಕಣ್ಣಿನ ಆರೋಗ್ಯಕ್ಕೆ ಕೂಡ ತುಂಬಾನೇ ಒಳ್ಳೆಯದು ಕಣ್ಣಿನ ದೃಷ್ಟಿ ಸಮಸ್ಯೆ ಯಾರಿಗಾದರೂ ಇದ್ದರೆ ಅಂತಹವರು ಪ್ರತಿದಿನ ಶೇಂಗಾವನ್ನು ನೆನೆಸಿ ತಿನ್ನುವುದರಿಂದ ಅವರ ದೃಷ್ಟಿಯ ಸಮಸ್ಯೆ ದೂರವಾಗುತ್ತದೆ. ಹಾಗೆ ಹೃದಯದ ಆರೋಗ್ಯಕ್ಕೆ ಕೂಡ ಒಂದು ಬೆಸ್ಟ್ ಕಾಳು ಅಂತಾನೆ ಹೇಳಬಹುದು