ನೆನಸಿಟ್ಟ ಶೇಂಗಾ ಬೀಜ ಸಕ್ಕರೆ ಕಾಯಿಲೆಗೆ ಎಷ್ಟು ಒಳ್ಳೆಯದು ನಿಮಗೆ ಗೊತ್ತಾ?

0 16

ನೆನಸಿಟ್ಟ ಶೇಂಗಾ ಬೀಜ ಸಕ್ಕರೆ ಕಾಯಿಲೆಗೆ ಎಷ್ಟು ಒಳ್ಳೆಯದು ನಿಮಗೆ ಗೊತ್ತಾ?

ನಮಸ್ಕಾರ ಸ್ನೇಹಿತರೇ, ಕಡಲೆಕಾಯಿ ತಿನ್ನಲು ಬಹಳ ರುಚಿಕರವಾಗಿರುತ್ತದೆ ಅದನ್ನು ಮೊಳಕೆ ಬರಿಸಿದರೆ ತಿನ್ನಲು ಇನ್ನೂ ರುಚಿಯಾಗಿರುತ್ತದೆ ಹಾಗಾದರೆ ಕಡಲೆಕಾಯಿಯನ್ನು ಮೊಳಕೆ ಬರಿಸಿ ತಿನ್ನುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ಈ ದಿನ ತಿಳಿದುಕೊಳ್ಳೋಡ ಬನ್ನಿ ಮೊಳಕೆ ಹೊಡೆದ ಕಡಲೆ ಕಾಯಿ ಹೃದಯಕ್ಕೇ ತುಂಬಾ ಪ್ರಯೋಜನಕಾರಿ ಇದರಲ್ಲಿರುವ ಮ್ಯಾಗ್ನಿಷಿಯಂ ಮತ್ತು ಪೊಟ್ಯಾಷಿಯಂ ರಕ್ತ ಪರಿಚಲನೆಯನ್ನು ಸರಿಯಾಗಿ ಇಡಲು ಸಹಾಯ ಮಾಡುತ್ತದೆ ಮೊಳಕೆ ಹೊಡೆದ ಕಡಲೆಕಾಯಿಯಲ್ಲಿ ಆರೋಗ್ಯಕರ ಕೊಬ್ಬುಗಳಿವೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಇದು ಹೃದಯವನ್ನು ಆರೋಗ್ಯಕರವಾಗಿ ಇರಿಸುತ್ತದೆ ರಕ್ತ ದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ ಇನ್ನು ಮೊಳಕೆ ಹೊಡೆದ ಕಡಲೆಕಾಯಿಯನ್ನು ತಿನ್ನುವುದು ತೂಕನಷ್ಟಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ ಮೊಳಕೆ ಹೊಡೆದ ಕಡಲೆಕಾಯಿ ಫೈಬರ್ ಅನ್ನು ಹೊಂದಿರುತ್ತದೆ ಇದು ಚಯಾಪಚಯವನ್ನು ವೇಗಗೊಳಿಸುತ್ತದೆ ಮತ್ತು ತೂಕವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ ಇದರ ಜೊತೆಗೆ ಮೊಳಕೆ ಹೊಡೆದ ಕಡಲೆಕಾಯಿಯಲ್ಲಿ ಒಮೆಗಾ ಸಿಕ್ಸ್ ಕೊಬ್ಬಿನ ಆಮ್ಲಗಳಿವೆ

ಇದು ನಿಮ್ಮ ಬೊಜ್ಜು ಅಪಾಯವನ್ನು ಕಡಿಮೆ ಮಾಡುತ್ತದೆ ಇನ್ನು ಮೊಳಕೆ ಹೊಡೆದ ಕಡಲೆಕಾಯಿಯನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಡುತ್ತದೆ ಜರ್ನಲ್ ಆಫ್ ಇಂಟರ್ನಲ್ ಮೆಡಿಸನ್ ವರದಿಯ ಪ್ರಕಾರ ಮೊಳಕೆ ಹೊಡೆದ ಕಡಲೆ ಕಾಯಿಯಲ್ಲಿ ಮ್ಯಾಗ್ನೀಷಿಯಂ ಕಂಡುಬರುತ್ತದೆ ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿರಿಸಲು ಸಹಾಯ ಮಾಡುತ್ತದೆ ಅಷ್ಟೇ ಅಲ್ಲದೆ ಮೊಳಕೆ ಬರಿಸಿದ ಕಡಲೆ ಕಾಯಿಯಲ್ಲಿ ಸಾಕಷ್ಟು ಕ್ಯಾಲ್ಸಿಯಂ ಇದ್ದು ಅದು ಮೂಳೆಗಳನ್ನು ಬಲಪಡಿಸುತ್ತದೆ ಕೀಲು ನೋವಿನಿಂದ ಬಳಲುತ್ತಿರುವವರು ಮೊಳಕೆ ಹೊಡೆದ ಕಡಲೆಕಾಯಿಯನ್ನು ಪ್ರತಿದಿನ ಸೇವಿಸಬೇಕು ಇನ್ನು ಮೊಳಕೆ ಒಡೆದ ಕಡಲೆಕಾಯಿಯಲ್ಲಿ ಫೈಬರ್ ಅಂಶವಿದೆ

ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ ಮಲಬದ್ಧತೆ ಅಜೀರ್ಣ ಗ್ಯಾಸ್ ಮತ್ತು ಆಮ್ಲಿಯತೆ ಅಂತಹ ಸಮಸ್ಯೆಯನ್ನು ದೂರವಿಡುತ್ತದೆ ಮತ್ತು ಕರುಳಿನ ಚಲನೆಯನ್ನು ಸುಗಮಗೊಳಿಸುತ್ತದೆ ಹೊಟ್ಟೆಯನ್ನು ಚೆನ್ನಾಗಿ ಸ್ವಚ್ಛಗೊಳಿಸುತ್ತದೆ ಇನ್ನು ಕಡಲೆಕಾಯಿಯಲ್ಲಿ ಪೊಲೈಟ್ ಹೇರಳವಾಗಿದೆ ಇದರಲ್ಲಿ ವಿಟಮಿನ್ ಬಿ ಹೇರಳವಾಗಿದ್ದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ ಕೂದಲನ್ನು ಬಲಪಡಿಸುವ ಮ್ಯಾಗ್ನೀಷಿಯಮ್ ಅನ್ನು ಹೊಂದಿರುತ್ತದೆ ಹಾಗಾಗಿ ಮೊಳಕೆ ಒಡೆದ ಕಡಲೆಕಾಯಿಯನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.