ನೇರಳೆ ಹಣ್ಣು ಸೇವಿಸುವ ಮೊದಲು ಒಮ್ಮೆ ಈ ಮಾಹಿತಿ ಓದಿ

0 14

ನೇರಳೆ ಹಣ್ಣು ಸೇವಿಸುವ ಮೊದಲು ಒಮ್ಮೆ ಈ ಮಾಹಿತಿ ಓದಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನಮಸ್ಕಾರ ಸ್ನೇಹಿತರೇ ಕ್ಯಾನ್ಸರ್ ತಡೆಗಟ್ಟುವ ಅಂಶಗಳನ್ನು ಹೇರಳವಾಗಿ ಹೊಂದಿರುವ ನೇರಳೆ ಬಗ್ಗೆ ನಿಮಗಷ್ಟು ಮಾಹಿತಿ ಇಲ್ಲದಿರಬಹುದು. ನೇರಳೆ ಹಣ್ಣಿನಲ್ಲಿ ಕ್ಯಾನ್ಸರ್ ತಡೆಗಟ್ಟುವ ಅಂಶಗಳ ಜೊತೆಗೆ ಇನ್ನು ಅದೆಷ್ಟೋ ಉಪಯೋಗಗಳಿವೆ. ಖನಿಜಾಂಶಗಳಾದ ಕ್ಯಾಲ್ಸಿಯಂ, ಪೊಟಾಶಿಯಂ, ಕಬ್ಬಿಣ, ಸಿ ಜೀವಸತ್ವ ಸಮೃದ್ಧವಾಗಿವೆ.ಹಾಗಾಗಿ ಇದರಲ್ಲಿ ರೋಗ ನಿರೋಧಕ ಶಕ್ತಿ ಯಥೇಚ್ಚವಾಗಿದೆ ಎಂದೇ ಹೇಳಬಹುದು.ಕ್ಯಾನ್ಸರ್ ತಡೆಗಟ್ಟಲು ನೇರಳೆ ಸಹಕಾರಿ ಎಂದು ಇತ್ತೀಚಿನ ಸಂಶೋಧನೆ ಗಳಿಂದ ಸಂಶೋಧಕರು ದೃಢಪಡಿಸಿದ್ದಾರೆ. ಮೂಳೆಗಳು ಬಲಿಷ್ಠಗೊಳ್ಳಲು ಹಿಮೋಗ್ಲೊಬಿನ್ ಪ್ರಮಾಣ ಹೆಚ್ಚಲು ಈ ಹಣ್ಣು ರಾಮಬಾಣವಾಗಿದೆ. ಮಧುಮೇಹಕ್ಕೆ ನೇರಳೆ ಹಣ್ಣಿನಿಂದ ಸಾಕಷ್ಟು ಉಪಯೋಗವಿದೆ. ನೇರಳೆ ಬೀಜದಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಶೇ.30ರಷ್ಟು ಕಡಿಮೆ ಮಾಡಬಹುದು. ಅಲ್ಲದೆ, ನೇರಳೆ ಎಲೆಗಳನ್ನು ಅರಿದು ಸುಟ್ಟಗಾಯಗಳಿಗೆ ಹಚ್ಚುತ್ತಾ ಬಂದರೆ ಗಾಯಗಳು ಪರಿಣಾಮಕಾರಿಯಾಗಿ ಗುಣವಾಗುತ್ತವೆ.

ರಕ್ತಹೀನತೆಯಿಂದ ಬಳಲುವವರಿಗೆ ಈ ಹಣ್ಣು ಔಷಧಿ ರೂಪದಲ್ಲಿ ಕೆಲಸ ಮಾಡುತ್ತದೆ. ಹಿಮೋಗ್ಲೊಬಿನ್ ಅನ್ನು ಹೆಚ್ಚಿಸುವ ಮೂಲಕ ರಕ್ತಹೀನತೆಯಿಂದ ಬಳಲುವವರಿಗೆ ಶಕ್ತಿ ನೀಡಲಿದೆ. ನೇರಳೆ ಶಕ್ತಿಶಾಲಿ ಆಯಂಟಿಆಕ್ಸಿಡೆಂಟ್ಸ್‍ಗಳು ಇರುವುದರಿಂದ ಹೃದ್ರೋಗ ಮತ್ತು ರಕ್ತದೊತ್ತಡ ನಿಯಂತ್ರಿಸುವ ಗುಣ ಇದರಲ್ಲಿದೆ. ಬ್ಯಾಕ್ಟೀರಿಯಾ ಗಳಿಂದ ಹರಡುವಂತಹ ಸೋಂಕುಗಳ ನಿವಾರಣೆಯಲ್ಲಿ ಇದರ ಎಲೆ, ತೊಗಟೆ, ಬೀಜವನ್ನು ಬಳಸಲಾಗುತ್ತದೆ. ಜೀರ್ಣಕ್ರಿಯೆ ಸಂಬಂಧಿತ ಸಮಸ್ಯೆಗಳು ಸಹ ಕಡಿಮೆಯಾಗುವ ಜತೆಗೆ ಅತಿಸಾರವೂ ನಿಲ್ಲುತ್ತದೆ. ದೇಹದ ಉಷ್ಣತೆಯನ್ನು ಕಡಿಮೆ ಮಾಡುವ ಈ ಹಣ್ಣಿನ ಸೇವನೆಯಿಂದ ಸಾಕಷ್ಟು ಲಾಭವಿದ್ದರೂ ಈ ಬಗ್ಗೆ ಸಾಕಷ್ಟು ಜನರಿಗೆ ತಿಳಿದೇ ಇಲ್ಲ. ಇತ್ತೀಚೆಗೆ ಮಧುಮೇಹ ನಿಯಂತ್ರಣದಲ್ಲಿ ಇದರ ಪಾತ್ರವನ್ನು ಗಮನಿಸಿ ನೇರಳೆ ಜ್ಯೂಸ್ ಮಾರುಕಟ್ಟೆಯಲ್ಲೂ ಲಭ್ಯವಾಗುತ್ತಿದೆ. ನೇರಳೆ ಎಲೆಗಳನ್ನು ಜಗಿಯುವುದರಿಂದ ಬಾಯಿಯ ದುರ್ಗಂಧದ ನಿರ್ಮೂಲನೆ ಜೊತೆಗೆ ಹಲ್ಲುಗಳು ದೃಢಗೊಳ್ಳುತ್ತವೆ.

ಮೂತ್ರದ ಸಮಸ್ಯೆಗಳನ್ನು ನಿವಾರಿಸುವಲ್ಲಿಯೂ ನೇರಳೆ ಹಣ್ಣು ಪ್ರಮುಖ ಪಾತ್ರವಹಿಸುತ್ತದೆ.
ಬಂಜೆತನ ಇರುವವರು ನೇರಳೆ ಹಣ್ಣು ತಿನ್ನುವುದರಿಂದ ತ್ವರಿತ ಶಕ್ತಿಯನ್ನು ಪಡೆಯುತ್ತಾರೆ. ಬೆನ್ನು ನೋವು, ಮೊಣಕಾಲು ನೋನಿನಂತಹ ಸಮಸ್ಯೆಯನ್ನು ದೂರ ಮಾಡುತ್ತದೆ

ಅತಿಸಾರದಿಂದ ಬಳಲುತ್ತಿರುವವರಿಗೆ ನೇರಳೆ ಹಣ್ಣಿನ ರಸವನ್ನು ಎರಡು ಮೂರು ಚಮಚ ನೀಡಬೇಕು.
ಕೆಲವು ಅಧ್ಯಯನಗಳು ನೇರಳೆ ಹಣ್ಣು ಯಕೃತ್ತಿನ ಕಾರ್ಯವನ್ನು ನಿಯಂತ್ರಿಸಲು ಅಥವಾ ಶುದ್ಧೀಕರಿಸಲು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಿದೆ. ಈ ಹಣ್ಣಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಮೆದುಳಿಗೆ ಮತ್ತು ಹೃದಯಕ್ಕೆ ಹೆಚ್ಚು ಉಪಯುಕ್ತಕಾರಿಯಾಗಿದೆ

ಜ್ವರ ಬಂದಾಗ ಕೊತ್ತಂಬರಿ ರಸದೊಂದಿಗೆ ನೇರಳೆ ಹಣ್ಣಿನ ಜ್ಯೂಸ್ ಸೇವಿಸಿದರೆ, ದೇಹದ ಉಷ್ಣತೆ ಕಡಿಮೆಯಾಗುತ್ತದೆ. ಮೂತ್ರದ ಉರಿಯೂತವನ್ನು ಕಡಿಮೆ ಮಾಡಲು ನಿಂಬೆ ರಸ ಮತ್ತು ನೇರಳೆ ಹಣ್ಣಿನ ರಸವನ್ನು ಎರಡು ಚಮಚ ನೀರಿನಲ್ಲಿ ಬೇರೆಸಿ ಸೇವಿಸಬೇಕು. ಅಧಿಕ ತೂಕ ಹೊಂದಿರುವ ಜನರು ದಿನಕ್ಕೆ ಆರರಿಂದ ಎಂಟು ಬಾರಿ ನೇರಳೆ ಹಣ್ಣನ್ನು ತಿನ್ನಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.