ನಿಮ್ಮ ಹಾಸಿಗೆಯ ಬಳಿ ಇದನ್ನು ಇಟ್ಟು ಮಲಗಿದರೆ ನಿಮ್ಮ ಜೀವನದ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತದೆ..

0 9

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕೆಲವು ವಿಶೇಷ ವಸ್ತುಗಳನ್ನು ಹಾಸಿಗೆಯ ಅಥವಾ ದಿಂಬಿನ ಕೆಳಗೆ ಇಡುವುದರಿಂದ ಗ್ರಹಗಳ ದೋಷಗಳನ್ನು ಕಡಿಮೆ ಮಾಡಬಹುದು ಸೂರ್ಯನಿಂದ ಹಿಡಿದು ಶನಿಯ ವರೆಗೆ ಎಲ್ಲಾ ಗ್ರಹಗಳ ಶುಭ ಫಲಿತಾಂಶಗಳನ್ನು ಪಡೆಯುವ ಬಗ್ಗೆ ಜ್ಯೋತಿಷ್ಯದಲ್ಲಿ ಹೇಳಲಾಗಿದೆ .

ನಿಮ್ಮ ಜಾತಕದಲ್ಲಿ ಸೂರ್ಯನ ದೋಶ ಇದ್ದರೆ ಹಾಸಿಗೆಯ ಬಳಿ ತಾಮ್ರದ ಪಾತ್ರೆಯಲ್ಲಿ ನೀರು ಅಥವಾ ದಿಂಬಿನ ಕೆಳಗೆ ಕೆಂಪು ಶ್ರೀಗಂಧವನ್ನು ಇಡಬೇಕು ಅದೇ ನಿಮ್ಮ ಜಾತಕದಲ್ಲಿ ಚಂದ್ರನ ದೋಷ ಇದ್ದರೆ ಹಾಸಿಗೆಯ ಬಳಿ ಬೆಳ್ಳಿಯ ಪಾತ್ರೆಯಲ್ಲಿ ನೀರನ್ನು ಇರಿಸಿ ದಿಂಬಿನ ಕೆಳಗೆ ಬೆಳ್ಳಿಯ ಉಂಗುರವನ್ನು ಇಟ್ಟು ಮಲಗಿ

ಇನ್ನೂ ಮಂಗಳನ ಕಾರಣದಿಂದಾಗಿ ಜೀವನದಲ್ಲಿ ತೊಂದರೆ ಉಂಟಾಗಿದ್ದರೆ ಕಂಚಿನ ಪಾತ್ರೆಯಲ್ಲಿ ನೀರನ್ನು ತುಂಬಿ ಹಾಸಿಗೆ ಬಳಿ ಇಡಬೇಕು ಚಿನ್ನ ಮತ್ತು ಬೆಳ್ಳಿಯಿಂದ ಮಾಡಿದ ಆಭರಣಗಳನ್ನು ಸಹ ದಿಂಬಿನ ಕೆಳಗೆ ಇಡಬೇಕು ಇನ್ನು ಬುದನಿಗೆ ಸಂಬಂಧಿಸಿದ ಶುಭ ಫಲಿತಾಂಶಗಳನ್ನು ಪಡೆಯಲು ಉಂಗುರಗಳು ಅಥವಾ ಕಿವಿಯೋಲೆಯಂತಹ ಯಾವುದೇ ಸಣ್ಣ ಆಭರಣಗಳನ್ನು ದಿಂಬಿನ ಕೆಳಗೆ ಇಟ್ಟು ಮಲಗುವುದು ಪ್ರಯೋಜನಕಾರಿ.

ಇನ್ನು ಗುರುವಿನಿಂದಾಗಿ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಹಾಸಿಗೆಯ ಬಳಿ ಹಿತ್ತಾಳೆ ಪಾತ್ರೆಯಲ್ಲಿ ನೀರನ್ನು ತುಂಬಿಸಿ ಹಿಡಿ ಹಳದಿ ಬಟ್ಟೆಯಿಂದ ಅರಿಶಿಣವನ್ನು ಕಟ್ಟಿ ದಿಂಬಿನ ಕೆಳಗೆ ಇಡಿ ಇನ್ನೂ ಶುಕ್ರನಿಂದ ಜೀವನದಲ್ಲಿ ತೊಂದರೆಗಳು ಎದುರಾಗುತ್ತಿದ್ದರೆ ಬೆಳ್ಳಿ ಮೀನುಗಳನ್ನು ದಿಂಬಿನ ಕೆಳಗೆ ಇರಿಸಿ ಅಥವಾ ಹಾಸಿಗೆ ಬಳಿ ಬೆಳ್ಳಿಯ ಪಾತ್ರೆಯಲ್ಲಿ ನೀರನ್ನು ಇರಿಸಿ ಇನ್ನು ಶನಿ ದೋಷವಿದ್ದರೆ ಕಬ್ಬಿಣದ ಪಾತ್ರೆಯಲ್ಲಿ ನೀರನ್ನು ತುಂಬಿಸಿ ಹಾಸಿಗೆಯ ಬಳಿ ಇಡಿ ಕಬ್ಬಿಣದ ಉಂಗುರವನ್ನು ದಿಂಬಿನ ಕೆಳಗೆ ಇಡುವುದರಿಂದ ನಿಮ್ಮ ಜಾತಕದಲ್ಲಿರುವ ಎಲ್ಲ ದೋಷಗಳು ವಿವರಣೆಯಾಗಿ ನಿಮ್ಮ ಜೀವನದಲ್ಲಿ ಏಳಿಕೆಯನ್ನು ಸಾಧಿಸುವಿರಿ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512.

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.