ನಿಮ್ಮ ಹೆಸರು S ಅಕ್ಷರದಿಂದ ಪ್ರಾರಂಭವಾಗುತ್ತಿದ್ದರೆ

0 26,126

ನಿಮ್ಮ ಹೆಸರು S ಅಕ್ಷರದಿಂದ ಪ್ರಾರಂಭವಾಗುತ್ತಿದ್ದರೆ

ಜೀವನದಲ್ಲಿ ಎಲ್ಲಾ ಗುಣಗಳನ್ನು ಅಳವಡಿಸಿಕೊಂಡು ಬದುಕುವುದು ಬಹಳ ಕಷ್ಟದ ಮಾತು ಯಾಕೆಂದರೆ ಒಬ್ಬ ಪರಿಪೂರ್ಣ ವ್ಯಕ್ತಿಯಾಗಬೇಕು ಎಂಬುದು ಸಾಮಾನ್ಯವಾಗಿ ಮಾತಲ್ಲ ಜೀವನದುದ್ದಕ್ಕೂ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ನುಡಿದಂತೆ ನಡೆಯುವುದು ಎಲ್ಲರಿಂದ ಸಾಧ್ಯವಿಲ್ಲ ಹೀಗಾಗಿ ಸಮಯ ಸಂದರ್ಭಕ್ಕೆ ತಕ್ಕಂತೆ ಮನುಷ್ಯ ಇರುತ್ತನೆ ಪ್ರಪಂಚದಲ್ಲಿರುವ ಎಲ್ಲಾ ವಿದ್ಯೆಗಳಿಗೂ ಸರಿಸಮಾನವಾಗಿ ಜ್ಯೋತಿಷ್ಯ ಶಾಸ್ತ್ರವು ಇದೆ ಜ್ಯೋತಿಷ್ಯ ಶಾಸ್ತ್ರವನ್ನು ಅರ್ಥ ಮಾಡಿಕೊಳ್ಳುವವರಿಗೆ ಅರ್ಥವಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಬ್ರಿಟಿಷರು ಭೂಮಿ,ಸೂರ್ಯ ಮತ್ತು ಸೌರಮಂಡಲದ ಗ್ರಹಗಳ ಚಲನೆ ಅಧ್ಯಯನ ಮಾಡಿ ಹೇಳುವ ಮೊದಲೇ ನಮ್ಮ ಶಾಸ್ತ್ರದಲ್ಲಿ ಭೂಮಿ ಮತ್ತು ಸೂರ್ಯನ ಚಲನೆಯ ಬಗ್ಗೆ ಅಂಕಿ ಅಂಶಗಳ ಸಹಿತ ಉಲ್ಲೇಖವಿದೆ ಇನ್ನು ಸಾಮಾನ್ಯವಾಗಿ ಹೆಸರಿನ ಮೂಲಕ ಒಬ್ಬ ವ್ಯಕ್ತಿ ಹೀಗಿರಬಹುದು ಎಂದು ಹೇಳಬಹುದಂತೆ ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಇದು ಯಾವ ರೀತಿ ಅನ್ವಯಿಸುತ್ತದೆ ಎಂಬುದು ಅವರಿಗೆ ಬಿಟ್ಟಿದ್ದು ಆಂಗ್ಲ ಭಾಷೆಯ S ಅಕ್ಷರದಿಂದ ಪ್ರಾರಂಭವಾಗುವ ಹೆಸರಿನ ವ್ಯಕ್ತಿಗಳು ತುಂಬಾ ಶ್ರಮಪಡುವವರಾಗಿರುತ್ತಾರೆ

ತಮ್ಮ ಗುರಿಯನ್ನು ಪಡೆಯಲು ಕಠಿಣ ಪರಿಶ್ರಮ ಮತ್ತು ಪರಿಶ್ರಮದ ಮೇಲೆ ಎಲ್ಲವನ್ನೂ ಸಾಧಿಸುತ್ತಾರೆ ಎಂದು ಹೇಳಲಾಗುತ್ತದೆ ಈ ಜನರು ಬಹಳ ಬುದ್ಧಿವಂತರು ಮತ್ತು ಅವರು ಎಲ್ಲಾ ಕಡೆಯಿಂದಲೂ ಜ್ಞಾನವನ್ನು ಪಡೆದಿರುತ್ತಾರೆ ಇವರು ನೋಡಲು ಸಾಮಾನ್ಯವಾಗಿ ಬಹಳ ಆಕರ್ಷಕವಾಗಿ ಕಾಣುತ್ತಾರೆ ವಿಶೇಷವಾಗಿ ಹುಡುಗಿಯರಿಗೆ ಇದೇ ಗುಣಗಳು ಇಷ್ಟವಾಗುತ್ತದೆ S ಅಕ್ಷರದಿಂದ ಪ್ರಾರಂಭವಾಗುವ ವ್ಯಕ್ತಿಗಳು ಪ್ರೀತಿಯ ವಿಚಾರದಲ್ಲಿ ಗಂಭೀರವಾಗಿರುತ್ತಾರೆ ಹೆಚ್ಚಾಗಿ ಇವರು ನಿಷ್ಠಾವಂತರೆಂದು ಪರಿಗಣಿಸಲಾಗುತ್ತದೆ

ಸಣ್ಣಪುಟ್ಟ ವಿಷಯಗಳಲ್ಲು ಸಹ ಕ್ಷಮೆಯನ್ನು ಕೇಳುತ್ತಾರೆ ತಮ್ಮ ಪ್ರೀತಿ ಮತ್ತು ನಡವಳಿಕೆಯಿಂದ ಜನರ ಮನಸ್ಸನ್ನು ಗೆಲ್ಲುವವರಾಗಿರುತ್ತಾರೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸನ್ನು ಸಾಧಿಸುತ್ತಾರೆ ಎಲ್ಲ ಸುಖ ಮತ್ತು ದುಃಖಗಳಲ್ಲಿ ಒಟ್ಟಾಗಿ ನಿಲ್ಲುತ್ತಾರೆ ತಮ್ಮ ಹೆಚ್ಚಿನ ಭಾವನೆಗಳನ್ನು ಮರೆತುಬಿಡುತ್ತಾರೆ ಅವರು ತಮ್ಮ ವೈಫಲ್ಯಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳುವುದಿಲ್ಲ ಯಾರಾದರೂ ತೊಂದರೆಯಲ್ಲಿದ್ದರೆ ಅವರಿಗೆ ಬೇಗನೆ ಸಹಾಯ ಮಾಡುವಂತವರಾಗಿರುತ್ತಾರೆ

ಅಷ್ಟೇ ಅಲ್ಲದೆ S ಅಕ್ಷರದಿಂದ ಪ್ರಾರಂಭವಾಗುವ ವ್ಯಕ್ತಿಗಳಿಗೆ ಎರಡು ವ್ಯಕ್ತಿತ್ವ ಇರುತ್ತದೆ ಅಂದರೆ ಒಂದು ಹಾವೂ ಎರಡು ತಲೆ ಅದೇ ರೀತಿಯ ವ್ಯಕ್ತಿತ್ವಗಳು ಇರುತ್ತದೆ ಅದರಲ್ಲಿ ಅವರಿಗೆ ಒಳ್ಳೆಯದು ಕೆಟ್ಟದು ಅವರ ಮೇಲೆ ಅವಲಂಬಿತವಾಗಿರುತ್ತದೆ ಅಷ್ಟೇ ಅಲ್ಲದೆ ಪ್ರೀತಿ ಮತ್ತು ತುಂಬಾ ಆಕರ್ಷಕ ವ್ಯಕ್ತಿತ್ವವನ್ನು ಹೊಂದಿರುತ್ತಾರೆ ಇವರ ಮಾತುಗಳಿಗೆ ಜನರು ತುಂಬಾ ಮರುಳಾಗುತ್ತಾರೆ ಅಷ್ಟೇ ಅಲ್ಲದೆ ಇವರು ಮಾತು ಕೊಟ್ಟ ಮೇಲೆ ನಿಲ್ಲುವಂತಹ ವ್ಯಕ್ತಿಗಳಾಗಿರುತ್ತಾರೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.