ನಿಮ್ಮ ಕೈಯಲ್ಲಿ ಮೀನಿನ ಗುರುತು ಇದೆಯೇ ಹಾಗಾದರೆ ಹಸ್ತಸಾಮುದ್ರಿಕ ಜ್ಯೋತಿಷ್ಯ ಏನು ಹೇಳುತ್ತದೆ ಎಂದು ತಿಳಿಯಿರಿ

0 20

ನಿಮ್ಮ ಕೈಯಲ್ಲಿ ಮೀನಿನ ಗುರುತು ಇದೆಯೇ ಹಾಗಾದರೆ ಹಸ್ತಸಾಮುದ್ರಿಕ ಜ್ಯೋತಿಷ್ಯ ಏನು ಹೇಳುತ್ತದೆ ಎಂದು ತಿಳಿಯಿರಿ

ಅಂಗೈಯಲ್ಲಿ ಕಂಡುಬರುವ ವಿವಿಧ ರೀತಿಯ ಗುರುತುಗಳನ್ನು ಮತ್ತು ರೇಖೆಗಳು ನಮ್ಮ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ನಿಮ್ಮ ಅಂಗೈಯಲ್ಲಿ ಮೀನಿನ ಗುರುತುಗಳನ್ನು ನೀವು ಗಮನಿಸಬಹುದು ಹಸ್ತಸಾಮುದ್ರಿಕ ಚಿನ್ಹೆಯಲ್ಲಿ ಈ ಮೀನಿನ ಗುರುತನ್ನ ಅತ್ಯಂತ ಪವಿತ್ರ ಮತ್ತು ಜನಪ್ರಿಯ ಎಂದು ಕರೆಯಲಾಗುತ್ತದೆ ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ ಹೆಬ್ಬೆರಳಿನ ಕೆಳಗಿನ ಭಾಗವೂ ಶುಕ್ರ ಪರ್ವತಕ್ಕೆ ಹೋಗುತ್ತದೆ ಈ ಭಾಗದಲ್ಲಿ ಮೀನಿನ ಗುರುತನ್ನು ಹೊಂದಿದ್ದರೆ ಅಂತಹ ವ್ಯಕ್ತಿ ತುಂಬಾ ಸುಂದರವಾದ ಮೈಕಟ್ಟನ್ನು ಹೊಂದಿರುತ್ತಾರೆ ಇವರು ಜೀವನದಲ್ಲಿ ತುಂಬಾ ಸಂತೋಷವಾಗಿ ಇರುತ್ತಾರೆ ಅಂತಹ ಜನರು ತುಂಬಾ ರೋಮ್ಯಾಂಟಿಕ್ ಮತ್ತು ತುಂಬಾ ಜನಪ್ರಿಯರಾಗಿರುತ್ತಾರೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಚಂದ್ರನ ಪರ್ವತದ ಮೇಲೆ ಮೀನಿನ ಚಿನ್ಹೆ ಅಂಗೈಯಲ್ಲಿ ಶುಕ್ರ ಪರ್ವತದ ಬದಲಿಗೆ ಮೀನಿನ ಚಿನ್ಹೆಯನ್ನು ಹೊಂದಿರುವ ವ್ಯಕ್ತಿಯು ತನ್ನ ಜೀವನದಲ್ಲಿ ಬಹಳಷ್ಟು ಹಣವನ್ನು ಗಳಿಸುತ್ತಾರೆ ಅಂತಹವರನ್ನು ಕಲಾವಿದರು ಎಂದು ಗುರುತಿಸಲಾಗುತ್ತದೆ ಅವರ ಕಲೆ ಮತ್ತು ಕೌಶಲ್ಯ ಎಲ್ಲೆಡೆಯ ಚರ್ಚೆಗೆ ಕಾರಣವಾಗುತ್ತದೆ ಶನಿಯು ಮೀನಿನ ಚಿನ್ಹೆ ಅಂಗೈ ಭಾಗದಲ್ಲಿ ಮಧ್ಯದ ಭಾಗವನ್ನು ಶನಿ ಪರಮಾತ್ಮ ಎಂದು ಪರಿಗಣಿಸಲಾಗುತ್ತದೆ ಈ ಭಾಗದಲ್ಲಿ ಮೀನಿನ ಚಿನ್ಹೆ ಇದ್ದರೆ ಅಂತಹವರ ಮೇಲೆ ಶನಿಯ ಪ್ರಭಾವ ಹೆಚ್ಚಾಗಿರುತ್ತದೆ

ಅವರು ಶಿಸ್ತಿನಿಂದ ಒಳ್ಳೆಯ ಹೆಸರು ಮತ್ತು ಹಣವನ್ನು ಗಳಿಸುತ್ತಾರೆ ಅಂತಹವರಿಗೆ ಶನಿ ದೇವರ ವಿಶೇಷವಾದ ಆಶೀರ್ವಾದ ಇರುತ್ತದೆ ಗುರು ಗ್ರಹದ ಮೇಲೆ ಮೀನಿನ ಚಿನ್ಹೆ ತೋರು ಬೆರಳಿನ ಕೆಳಗಿನ ಭಾಗವನ್ನು ಗುರು ಪರ್ವತ ಎಂದು ಕರೆಯಲಾಗುತ್ತದೆ ಅಂಗೈಯಲ್ಲಿ ಗುರುತುಗಳನ್ನು ಹೊಂದಿರುವ ಜನರು ತುಂಬಾ ಬುದ್ಧಿವಂತರೂ ವಿವೇಚನೆ ಮತ್ತು ಬುದ್ಧಿವಂತಿಕೆಯಿಂದ ಒಳ್ಳೆಯ ಹೆಸರು ಮತ್ತು ಸಂಪತ್ತನ್ನು ಪಡೆಯುತ್ತಾರೆ ಅಲ್ಲದೆ ಈ ಚಿನ್ಹೆಯನ್ನು ಹೊಂದಿರುವ ವ್ಯಕ್ತಿಗಳು ಜೀವನದಲ್ಲಿ ಎಲ್ಲಾ ರೀತಿಯ ಸುಖ ಸಂಪತ್ತುಗಳನ್ನು ಪಡೆಯುತ್ತಾರೆ ನಮ್ಮ ಅಂಗೈಯಲ್ಲಿ ಜೀವ ರೇಖೆಯ ಬಳಿ ಮೀನಿನ ಚಿನ್ಹೆ ಇದ್ದರೆ ಯಾವಾಗಲೂ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ ಇಂತಹ ಜನರು ತಮ್ಮ ಜೀವನದ ಉದ್ದಕ್ಕೂ ಸಂತೋಷವಾಗಿ ಇರುತ್ತಾರೆ ಮತ್ತು ಸಾಕಷ್ಟು ಹಣವನ್ನು ಗಳಿಸುತ್ತಾರೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.