ನಿಮ್ಮನೇಲಿ ಲಕ್ಷ್ಮಿ ಸದಾ ಇರಬೇಕಾ? ಹೀಗೆ ಮಾಡಿದರೆ ದುಡ್ಡೋ ದುಡ್ಡು

0 30

ನಿಮ್ಮನೇಲಿ ಲಕ್ಷ್ಮಿ ಸದಾ ಇರಬೇಕಾ? ಹೀಗೆ ಮಾಡಿದರೆ ದುಡ್ಡೋ ದುಡ್ಡು

ಕಷ್ಟ ಯಾರಿಗಿರುವುದಿಲ್ಲ ಪ್ರತಿಯೊಬ್ಬರಿಗೂ ದುಡ್ಡಿನ ಅವಶ್ಯಕತೆ ಇದ್ದೇ ಇರುತ್ತದೆ ಆದರೆ ನಾವು ಮಾಡುವ ಪೂಜೆಗಳಿಂದ ನಮ್ಮ ಕಷ್ಟಗಳೆಲ್ಲವೂ ಪರಿಹಾರವಾಗುತ್ತದೆ ಎಂಬ ನಂಬಿಕೆ ಇರುತ್ತದೆ ಎಲ್ಲಕ್ಕಿಂತ ಮುಖ್ಯವಾಗಿ ನಾವು ಲಕ್ಷ್ಮಿ ಪೂಜೆಯನ್ನು ಮಾಡುವುದರಿಂದ ನಮ್ಮ ಕಷ್ಟ ಪರಿಹಾರವಾಗುತ್ತದೆ ಎಂಬ ನಂಬಿಕೆ ಇದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಲಕ್ಷ್ಮಿಯ ಕೃಪೆಯನ್ನು ಪಡೆಯಲು ಎಲ್ಲರೂ ಬಯಸುತ್ತಾರೆ ಆದರೆ ಲಕ್ಷ್ಮಿಯು ಚಂಚಲ ಮನಸ್ಥಿತಿ ಹೊಂದಿರುವ ದೇವತೆ ಒಂದು ಕಡೆಯಿಂದ ಮತ್ತೊಂದು ಕಡೆಗೆ ಬೇಗಬೇಗನೆ ಚಲಿಸುವ ಸ್ವಭಾವದ ದೇವಿ ಸಂಪತ್ತಿನ ದೇವತೆಯಾದ ಲಕ್ಷ್ಮಿಯನ್ನು ಪೂಜೆ ಮಾಡಿ ಆರಾಧಿಸಿದರೆ ಅದೃಷ್ಟವನ್ನು ತಂದುಕೊಡುತ್ತಾಳೆ ನಾವು ಎಷ್ಟೇ ಕಷ್ಟಪಟ್ಟು ದುಡಿದರು ನಮ್ಮ ಸಂಪತ್ತಿಗೆ ಸವಾಲು ಎದುರಾಗುತ್ತದೆ ನಮಗೆ ಕಷ್ಟಗಳು ಬಂತು ಎಂದರೆ ನಾವು ದೇವರ ಮೊರೆ ಹೋಗುವುದು ಸಹಜ ವಿದ್ಯೆಗೆ ಸರಸ್ವತಿ, ವಿಘ್ನಗಳನ್ನು ನಿವಾರಿಸಲು ಗಣಪತಿ, ಹಾಗೆಯೇ ಸಂಪತ್ತನ್ನು ಕರುಣಿಸಲು ಲಕ್ಷ್ಮಿಯನ್ನು ಪ್ರಾರ್ಥಿಸುತ್ತೇವೆ

ಲಕ್ಷ್ಮಿ ಧನ ಸಂಪತ್ತಿನ ಅಧೀದೇವತೆ ಹಲವರು ಸಂಪತ್ತನ್ನು ಒಲಿಸಿಕೊಳ್ಳಬೇಕು ಎಂದು ಲಕ್ಷ್ಮಿ ದೇವಿಯನ್ನು ಆರಾಧನೆ ಮಾಡುತ್ತಿರುತ್ತಾರೆ ಮಾಡಿ ಮಾಡಿ ಸೋತಿರುತ್ತಾರೆ ಕೂಡ ಆರ್ಥಿಕವಾಗಿ ಮುಂದೆ ಬರಬೇಕು ಎಂದು ಸದಾ ಪ್ರಯತ್ನದಲ್ಲಿ ತೊಡಗಿಸಿಕೊಂಡು ಹಗಲು ರಾತ್ರಿ ಎನ್ನದೇ ದುಡಿಯುತ್ತಿದ್ದರು ಲಕ್ಷ್ಮೀದೇವಿಯ ಕೃಪೆ ಆಗುವುದಿಲ್ಲ ಅಂತಹವರಿಗಾಗಿ ಕೆಲವು ಉಪಾಯಗಳನ್ನು ಕೊಡುತ್ತಿದ್ದೇವೆ ಮೊದಲನೆಯದಾಗಿ ಸ್ತ್ರೀಯರನ್ನು ಗೌರವದಿಂದ ಕಾಣಬೇಕು ಮಹಿಳೆಯರು ಲಕ್ಷ್ಮಿ ರೂಪವಾಗಿರುತ್ತಾರೆ ಅವರನ್ನು ಗೌರವದಿಂದ ನೋಡಿದರೆ ಒಳ್ಳೆಯದಾಗುತ್ತದೆ ಯಾರ ಮನೆಯಲ್ಲಿ ಮಹಿಳೆಯರಿಗೆ ಗೌರವ ಸಿಗುವುದಿಲ್ಲವೋ ಅಂತಹ ಮನೆಗೆ ಲಕ್ಷ್ಮಿ ಪ್ರವೇಶಿಸುವುದಿಲ್ಲ

ಸದಾ ವಾದ ವಿವಾದ ಗಲಾಟೆ ಆಗುತ್ತಿರುವ ಮನೆಯಲ್ಲಿ ಲಕ್ಷ್ಮಿ ನೆಲೆಸುವುದಿಲ್ಲ ನಿಮ್ಮ ಜೀವನದಲ್ಲಿ ಆರ್ಥಿಕ ಸಮಸ್ಯೆ ಆಗುತ್ತಿದ್ದರೆ ಅದಕ್ಕೆ ಮನೆಯ ವಾಸ್ತು ಕೂಡ ಕಾರಣವಾಗಿರುತ್ತದೆ ಆದ್ದರಿಂದ ವಾಸ್ತು ದೋಷ ನಿವಾರಣೆ ಮಾಡಿಕೊಂಡಲ್ಲಿ ಸುಖ ಶಾಂತಿ ಜೊತೆಗೆ ಲಕ್ಷ್ಮಿ ಕೂಡ ಸದಾ ನೆಲೆಸುತ್ತಾಳೆ ಲಕ್ಷ್ಮಿಯ ದಿನವಾದ ಶುಕ್ರವಾರದಂದು ವ್ರತ, ಪೂಜೆಗಳನ್ನು ಮಾಡುವುದರಿಂದ ದೇವಿಯು ಪ್ರಸನ್ನಳಾಗುತ್ತಾಳೆ ಎರಡನೆಯದಾಗಿ ನವಿಲುಗರಿಯನ್ನು ತಂದಿಡಿ ಜ್ಯೋತಿಷ್ಯದಲ್ಲಿ ಹೇಳಿರುವಂತೆ ಜಾತಕದಲ್ಲಿ ಶುಕ್ರ ಗ್ರಹ ಮತ್ತು ಕುಜ ಗ್ರಹ ಚೆನ್ನಾಗಿದ್ದರೆ ಅಂತಹವರಿಗೆ ಆರ್ಥಿಕ ಸಮಸ್ಯೆ ಕಾಡುವುದಿಲ್ಲ

ಶುಕ್ರ ಗ್ರಹದ ಕೃಪೆ ನಿಮಗೆ ಸಿಗಬೇಕಾದರೆ ನಿಮ್ಮ ಮನೆಯಲ್ಲಿ ನವಿಲುಗರಿಯನ್ನು ತಂದು ಇಡಬೇಕು ಲಕ್ಷ್ಮಿಯು ನಿಮ್ಮ ಮನೆಯಲ್ಲಿ ವಾಸವಾಗಿರಬೇಕು ಎಂದರೆ ಮನೆಯನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು ಯಾವ ಮನೆಯಲ್ಲಿ ಸ್ವಚ್ಛತೆಗೆ ಆದ್ಯತೆಯನ್ನು ಕೊಡುವುದಿಲ್ಲ ಅಂತಹ ಮನೆಗೆ ಲಕ್ಷ್ಮೀದೇವಿ ಪ್ರವೇಶ ಮಾಡುವುದಿಲ್ಲ ದೀಪಾವಳಿ ಸಂದರ್ಭದಲ್ಲಿ ಮನೆಯನ್ನು ಚೆನ್ನಾಗಿ ಸ್ವಚ್ಛ ಮಾಡಿ ಸುಚಿತ್ವಕ್ಕೆ ಮಹತ್ವ ಕೊಡಿ ಮತ್ತೊಂದು ಉಪಾಯ ಎಂದರೆ 108 ನಾಮಗಳನ್ನು ಜಪಿಸಬೇಕು ಲಕ್ಷ್ಮಿಯನ್ನು ದಿನವೂ ಪೂಜಿಸುವುದರ ಜೊತೆಗೆ ಅಕ್ಟೋಬರ್ ತಿಂಗಳಲ್ಲಿ ಹೆಚ್ಚು ಆರಾಧಿಸುತ್ತಾರೆ ದೇವಿಯ 108 ನಾಮಗಳನ್ನು ಜಪಿಸಿ ಆಕೆಯ ಸ್ತುತಿಯನ್ನು ಮಾಡಿದ್ದಲ್ಲಿ ಆಕೆ ಖಂಡಿತವಾಗಿಯೂ ಒಲಿಯುತ್ತಾಳೆ ಲಕ್ಷ್ಮೀದೇವಿಯನ್ನು ಆರಾಧಿಸಲು ಹಲವಾರು ಸ್ತುತಿಗಳು ಇದೆ ಅದರ ಸ್ತುತಿಗಳನ್ನು ಪಟಿಸಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.