ನಿತ್ಯ ಭವಿಷ್ಯ

0 12

ನಿತ್ಯ ಭವಿಷ್ಯ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಮೇಷ ರಾಶಿ ಮಾತು ಕಡಿಮೆ ಯೋಗ್ಯವಾಗಿರಲು ಪ್ರಯತ್ನಿಸುತ್ತೀರಾ ಪರಿಚಯತ್ತರೊಂದಿಗೆ ವ್ಯವಹಾರ ಮಾಡಬೇಡಿ ನಿಮ್ಮ ಆರೋಗ್ಯದ ಬಗ್ಗೆ ಗಮನವರಿಸಿ ವೃಷಭ ರಾಶಿ ಸ್ನಾಯು ಸೆಳೆತ ಸುಸ್ತು ಉಂಟಾಗುತ್ತದೆ ಮಿತ್ರರೊಂದಿಗೆ ಯಾವುದೇ ವ್ಯವಹಾರವನ್ನು ಮಾಡಬೇಡಿ ವಸ್ತ್ರಾಭರಣ ಕರಕುಶಲ ವ್ಯಾಪಾರ ಮಾಡುವವರಿಗೆ ಅಧಿಕ ಲಾಭ

ಮಿಥುನ ರಾಶಿ ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗೃತಿ ವಹಿಸಿ ಸಾಲವನ್ನು ನೀಡಬೇಡಿ ಅಲ್ಪಾಭಿವೃದ್ಧಿ ಉಂಟಾಗುತ್ತದೆ ಮಿತ್ರರೊಂದಿಗೆ ಯಾವುದೇ ವ್ಯವಹಾರವನ್ನು ಮಾಡಬೇಡಿ

ಕರ್ಕಾಟಕ ರಾಶಿ ಭೂಮಿ ಸಂಬಂಧಿಸಿ ದಂತೆ ಅಭಿವೃದ್ಧಿಯಾಗುತ್ತದೆ ನಿರ್ಮಾಣ ಕಾಮಗಾರಿಗಳಲ್ಲಿ ಪ್ರಗತಿ ಇರುತ್ತದೆ ವಸ್ತ್ರಾಭರಣ ಕರಕುಶಲ ವ್ಯಾಪಾರ ಮಾಡುವವರಿಗೆ ಅಧಿಕ ಲಾಭ ವೈವಾಹಿಕ ಮತ್ತು ಔದ್ಯೋಗಿಕ ಪ್ರಯತ್ನಗಳಲ್ಲಿ ಯಶಸ್ಸು ಆದಿತ್ಯ ಹೃದಯ ಪಾರಾಯಣ ಮಾಡಿ

ಸಿಂಹ ರಾಶಿ ಮಕ್ಕಳ ಆರೋಗ್ಯದ ಬಗ್ಗೆ ಗಮನವಿರಲಿ ಧಾರ್ಮಿಕ ಕಾರ್ಯಗಳಿಗೆ ಹಣವನ್ನು ವ್ಯಯ ಮಾಡುತ್ತೀರಾ ಕುಟುಂಬದವರಿಂದ ಅವಮಾನಿತರಾಗುತ್ತೀರಾ ಸಹೋದರರಿಂದ ಅಭಿವೃದ್ಧಿ ಉಂಟಾಗುತ್ತದೆ

ಕನ್ಯಾ ರಾಶಿ ವೈವಾಹಿಕ ಉದ್ಯೋಗಿಕದಲ್ಲಿ ಪ್ರಗತಿ ಕರಕುಶಲ ವ್ಯಾಪಾರ ಮಾಡುವವರಿಗೆ ಅಭಿವೃದ್ಧಿ ಮತ್ತು ಲಾಭ ಕುಟುಂಬದಲ್ಲಿ ಸಂತೋಷ ವಾತಾವರಣ ತುಲಾ ರಾಶಿ, ಕುಟುಂಬ ನಿರ್ವಹಣೆಗೆ ಅಧಿಕ ವೆಚ್ಚ ಖರ್ಚು ಹೆಚ್ಚಾಗುತ್ತದೆ ಆರ್ಥಿಕ ಹಿಂಜರಿತ ಹೆಚ್ಚಾಗುತ್ತದೆ ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಜಾಗೃತ ವಹಿಸಿ ಆರೋಗ್ಯದ ಬಗ್ಗೆ ಗಮನವಹಿಸಿ

ವೃಶ್ಚಿಕ ರಾಶಿ ಕುಟುಂಬ ನಿರ್ವಹಣೆಗೆ ಅಧಿಕ ವೆಚ್ಚ ವ್ಯವಹಾರಗಳಲ್ಲಿ ಹೆಚ್ಚಿನ ಜಾಗೃತಿ ವಹಿಸಿ ಕುಟುಂಬದಲ್ಲಿ ಸ್ತ್ರೀಯರ ಆರೋಗ್ಯದ ಬಗ್ಗೆ ಗಮನ ವರಿಸಿ ಮಕ್ಕಳೊಂದಿಗೆ ಸಮಾಧಾನದಿಂದ ಮಾತನಾಡಿ

ಧನಸ್ಸು ರಾಶಿ ಆರೋಗ್ಯದ ಬಗ್ಗೆ ಗಮನಹರಿಸಿ ಮೇಲಾಧಿಕಾರಿಗಳ ಅಸಹಕಾರ ಮನಸ್ಸಿಗೆ ನೋವನ್ನು ಉಂಟುಮಾಡುತ್ತದೆ ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ ಶನೇಶ್ವರ ಸ್ತೋತ್ರವನ್ನು ಪಠಿಸಿರಿ ಮಕರ ರಾಶಿ ಉದ್ಯೋಗದಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ ಮೇಲಾಧಿಕಾರಿಗಳ ಜೊತೆ ಸಮಾಧಾನದಿಂದ ವ್ಯವಹರಿಸಿ

ಕುಂಭ ರಾಶಿ ಎಲ್ಲಾ ಕೆಲಸಗಳಲ್ಲಿ ಸಮಾಧಾನ ಇರಲಿ ಗೌರವವನ್ನು ನೀಡುವ ಪ್ರಯತ್ನ ಮಾಡಿ ಕೋಪದಿಂದ ಆಡಿರುವ ಮಾತುಗಳು ನಿಮಗೆ ಆಗೌರವ ಉಂಟುಮಾಡುತ್ತದೆ ಕೆಲಸದಲ್ಲಿ ಆತುರ ಬೇಡ ಮೀನ ರಾಶಿ ವ್ಯಾಪಾರದಲ್ಲಿ ಅಲ್ಪ ಲಾಭ ನಿರುದ್ಯೋಗಿಗಳಿಗೆ ಹೊಸ ಉದ್ಯೋಗವಕಾಶ ದೊರೆಯುತ್ತದೆ ಹಿರಿಯರ ಆಶೀರ್ವಾದ ಸಹಕಾರ ದೊರೆಯುತ್ತದೆ ನಿಮ್ಮ ಪ್ರತಿ ಕೆಲಸದಲ್ಲೂ ಇಂದು ಪ್ರಗತಿ ಉಂಟಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.