ನಿತ್ಯ ಪೂಜೆ ಮಾಡುವವರು ತಪ್ಪದೇ ಈ ನಿಯಮವನ್ನು ಪಾಲಿಸಿ
ಸುಖ ಸಮೃದ್ಧಿ ಮತ್ತು ಆರೋಗ್ಯ ಆಯಸ್ಸು ವೃದ್ಧಿಗೆ ಪ್ರತಿದಿನ ದೇವರ ಪೂಜೆ ಮಾಡುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಅನೇಕರ ಮನೆಯಲ್ಲಿ ಪ್ರತಿದಿನ ಇಂದಿಗೂ ಸಹ ದೇವರ ಪೂಜೆಯನ್ನು ಮಾಡಲಾಗುತ್ತದೆ ಶ್ರದ್ಧಾಭಕ್ತಿಯಿಂದ ದೇವರ ಪೂಜೆಯನ್ನು ಮಾಡಿದರೆ ನಮ್ಮ ಇಷ್ಟ ಮತ್ತು ಇಚ್ಛೆಗಳು ಈಡೇರುತ್ತದೆ ಎಂದು ನಂಬಲಾಗಿದೆ ಆದರೆ ಪೂಜೆ ಮಾಡುವ ವೇಳೆಯಲ್ಲಿ ಕೆಲವೊಂದು ವಿಷಯಗಳಿಗೆ ಗಮನವನ್ನು ನೀಡಬೇಕಾಗುತ್ತದೆ ಪೂಜೆ ವೇಳೆ ನಾವು ಮಾಡುವ ಕೆಲವು ತಪ್ಪುಗಳು ನಮ್ಮ ಯಶಸ್ಸಿಗೆ ಅಡ್ಡಿಯನ್ನು ಉಂಟು ಮಾಡುವ ಸಾಧ್ಯತೆ ಇರುತ್ತದೆ
ಸೂರ್ಯ ಗಣೇಶ ಶಿವ ದುರ್ಗಾ ಮತ್ತು ವಿಷ್ಣುವನ್ನು ಪಂಚ ದೇವತೆಗಳು ಎಂದು ಕರೆಯಲಾಗುತ್ತದೆ ಪ್ರತಿದಿನ ಪೂಜೆ ಮಾಡುವ ಸಮಯದಲ್ಲಿ ಪಂಚ ದೇವರನ್ನು ನೆನೆಯಬೇಕಾಗುತ್ತದೆ ಇದರಿಂದ ಸಂತೋಷ ಮತ್ತು ಸಮೃದ್ಧಿಗೆ ನಮ್ಮದಾಗುತ್ತದೆ ಶಿವ ಮತ್ತು ಗಣೇಶ ಭೈರವನಿಗೆ ಎಂದು ಸಹ ತುಳಸಿಯನ್ನು ಬಿಡಬಾರದು ದೇವಿ ದುರ್ಗಿಗೆ ದರ್ಬೆಯನ್ನು ಹಾಕಬಾರದು ದರ್ಬೆಯನ್ನು ಕೇವಲ ಗಣೇಶನಿಗೆ ಮಾತ್ರ ಅರ್ಪಿಸಬೇಕು ಸೂರ್ಯದೇವರಿಗೆ ಶಂಕದ ನೀರನ್ನು ಅರ್ಪಿಸಬಾರದು ಸ್ನಾನ ಮಾಡದೆ ತುಳಸಿ ಗಿಡವನ್ನು ಮುಟ್ಟಬಾರದು ಪ್ರತಿದಿನ ಯಾರ ಮನೆಯಲ್ಲಿ ದೇವರ ಪೂಜೆ ಮಾಡಲಾಗುತ್ತದೆ ಅಂತಹ ಮನೆಯಲ್ಲಿ ಧಾನ್ಯಗಳ ಕೊರತೆ ಆಗುವುದಿಲ್ಲ
ಪ್ಲಾಸ್ಟಿಕ್ ಬಾಟಲ್ ಅಥವಾ ಅಪವಿತ್ರ ಪಾತ್ರೆಗಳಲ್ಲಿ ಗಂಗಾಜಲವನ್ನು ಬಿಡಬಾರದು ಇಂದಿಗೂ ಸಹ ಒಂದು ದೀಪದಿಂದ ಮತ್ತೊಂದು ದೀಪವನ್ನು ಹಚ್ಚಬಾರದು ಹೀಗೆ ದೀಪ ಹಚ್ಚಿದ ವ್ಯಕ್ತಿಯು ರೋಗಿಷ್ಟ ನಾಗುತ್ತಾನೆ ಬುಧವಾರ ಮತ್ತು ಭಾನುವಾರ ಅಶ್ವತ್ಥದ ಮರಕ್ಕೆ ನೀರನ್ನು ಮರೆತು ಸಾಕಬಹುದು ಪೂರ್ವ ಅಥವಾ ಉತ್ತರ ದಿಕ್ಕಿಗೆ ಮುಖ ಮಾಡಿ ದೇವರ ಪೂಜೆಯನ್ನು ಮಾಡಬೇಕು
ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606