ನವೆಂಬರ್ ನಲ್ಲಿ ಗ್ರಹ ಸ್ಥಾನ ಬದಲಾವಣೆಯಿಂದ ಈ ನಾಲ್ಕು ರಾಶಿಯವರಿಗೆ ಧನ ಲಾಭ

0 13

ನವೆಂಬರ್ ನಲ್ಲಿ ಗ್ರಹ ಸ್ಥಾನ ಬದಲಾವಣೆಯಿಂದ ಈ ನಾಲ್ಕು ರಾಶಿಯವರಿಗೆ ಧನ ಲಾಭ

ನವಂಬರ್ ತಿಂಗಳಲ್ಲಿ ಮುಖ್ಯವಾಗಿ ಮೂರು ಗ್ರಹಗಳು ಸ್ಥಾನ ಬದಲಾವಣೆ ಮಾಡುತ್ತಿದೆ ಅವು ಯಾವುವೆಂದರೆ ಬುಧ, ಗುರು ಮತ್ತು ಸೂರ್ಯ ಈ ಸ್ಥಾನ ಬದಲಾವಣೆಯಾಗುವುದರಿಂದ ಇದು ರಾಶಿ ಚಕ್ರವನ್ನು ಬದಲಾಯಿಸುತ್ತಿದೆ ಈ ತಿಂಗಳ ಆರಂಭದಲ್ಲಿ ನವೆಂಬರ್ 2ನೇ ತಾರೀಕು ಮಂಗಳವಾರ ಬುಧ ಗ್ರಹವು ಕನ್ಯಾರಾಶಿಯಿಂದ ತುಲಾ ರಾಶಿಗೆ ಚಲಿಸುತ್ತಾನೆ ಮತ್ತು ನವೆಂಬರ್ ತಿಂಗಳು 21ನೇ ತಾರೀಕು ಭಾನುವಾರದಂದು ತುಲಾ ರಾಶಿಯಿಂದ ವೃಶ್ಚಿಕ ರಾಶಿಗೆ ಸಾಗುತ್ತಾನೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಸೂರ್ಯನು ತನ್ನ ದುರ್ಬಲ ಸ್ಥಾನವಾದ ತುಲಾ ರಾಶಿಯನ್ನು ಹದಿನಾರನೇ ತಾರೀಕಿನಂದು ತೊರೆದು ವೃಶ್ಚಿಕ ರಾಶಿಯನ್ನು ಪ್ರವೇಶ ಮಾಡುತ್ತಾನೆ ಈ ಮೂರು ಗ್ರಹಗಳ ರಾಶೀಚಕ್ರದ ಬದಲಾವಣೆಯಿಂದ ಯಾವ ರಾಶಿಗೆ ಏನೆಲ್ಲಾ ಲಾಭಗಳು ಆಗುತ್ತದೆ ಎಂದರೆ ಮೊದಲನೇದಾಗಿ ಮೇಷ ರಾಶಿ: ನಿಮ್ಮ ವೈವಾಹಿಕ ಜೀವನದಲ್ಲಿ ಉತ್ತಮ ಬದಲಾವಣೆಯನ್ನು ತರುತ್ತದೆ ನಿಮ್ಮ ಸಂಗಾತಿಯೊಂದಿಗೆ ಯಾವುದೇ ವಿವಾದಗಳು ಇದ್ದರೆ ಅದು ಈ ಸಮಯದಲ್ಲಿ ಪರಿಹಾರವಾಗುತ್ತದೆ ನವೆಂಬರ್ 20ನೇ ತಾರೀಕಿನಂದು ನಿಮ್ಮ 11ನೇ ಮನೆಗೆ ಗುರುವಿನ ಪ್ರವೇಶ ಆಗುತ್ತದೆ

ತಿಂಗಳ ಕೊನೆಯಲ್ಲಿ ನಿಮಗೆ ವೃತ್ತಿ ಮತ್ತು ವ್ಯವಹಾರದಲ್ಲಿ ಉತ್ತಮ ಫಲಿತಾಂಶಗಳು ಸಿಗುತ್ತದೆ ನವೆಂಬರ್ 22ನೇ ತಾರೀಕು ಬುದನು ನಿಮ್ಮ ಎಂಟನೇ ಮನೆಗೆ ಪ್ರವೇಶಿಸುತ್ತಾನೆ ಇದರಿಂದ ಮೇಷ ರಾಶಿಯ ಜನರು ಇದ್ದಕ್ಕಿದ್ದಂತೆ ಧನ ಲಾಭ ಪಡೆಯುತ್ತಾರೆ ಇನ್ನು ಕಟಕ ರಾಶಿಯವರು ಕೂಡ ಧನ ಲಾಭ ಪಡೆದುಕೊಳ್ಳುತ್ತಾರೆ ಈ ತಿಂಗಳು ಬುಧ ಗ್ರಹವು ನಿಮ್ಮ ನಾಲ್ಕನೇ ಮನೆಯಲ್ಲಿ ಸಂಚರಿಸುತ್ತಾನೆ ಇದು ಕುಟುಂಬದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ

ನಿಮ್ಮ ವೃತ್ತಿ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆದುಕೊಳ್ಳುವಿರಿ ತಿಂಗಳ ಮಧ್ಯದಲ್ಲಿ ನಿಮ್ಮ ಐದನೇ ಮನೆಯಲ್ಲಿ ಸೂರ್ಯನ ಸಂಚಾರದಿಂದಾಗಿ ಈ ರಾಶಿಯ ಜನರು ಶಿಕ್ಷಣ ಕ್ಷೇತ್ರದಲ್ಲಿ ಅನುಕೂಲಕರ ಫಲಿತಾಂಶಗಳನ್ನು ಪಡೆಯುತ್ತಾರೆ ನವೆಂಬರ್ 22ನೇ ತಾರೀಕು ವೃಶ್ಚಿಕ ರಾಶಿಯಲ್ಲಿ ಬುಧನ ಸಂಚಾರವು ನಿಮಗೆ ಶಿಕ್ಷಣ ಮತ್ತು ವೃತ್ತಿ ಎರಡರಲ್ಲೂ ಕೂಡ ಉತ್ತಮ ಫಲಿತಾಂಶಗಳನ್ನು ಕೊಡುತ್ತದೆ ಇನ್ನು ಕನ್ಯಾ ರಾಶಿಯವರಿಗೂ ನವಂಬರ್ ತಿಂಗಳು ಪ್ರಯೋಜನಕಾರಿಯಾಗಿರುತ್ತದೆ ಈ ತಿಂಗಳು ಇವರಿಗೆ ಮಾತು ಮತ್ತು ಧೈರ್ಯ ಹೆಚ್ಚಾಗುತ್ತದೆ ಸಾಹಸಮಯ ಕೆಲಸ ಮಾಡುವವರಿಗೆ ಸೂರ್ಯನ ವೃಶ್ಚಿಕ ರಾಶಿಯ ಪ್ರವೇಶದಿಂದ ಲಾಭ ಉಂಟಾಗುತ್ತದೆ

ಗುರು ಈ ತಿಂಗಳು ನಿಮ್ಮ ಎಂಟನೇ ಮನೆಯಲ್ಲಿ ಸಾಗುತ್ತಾನೆ ನೀವು ಇದ್ದಕ್ಕಿದ್ದಂತೆ ಲಾಭವನ್ನು ಪಡೆಯುವಿರಿ ಇನ್ನು ಮಕರ ರಾಶಿಯವರಿಗೂ ಕೂಡ ನವೆಂಬರ್ ತಿಂಗಳು ಬಹಳ ಉಪಯುಕ್ತವಾಗಿರುತ್ತದೆ ನವೆಂಬರ್ ತಿಂಗಳು ನಿಮ್ಮ ಆಸೆಗಳನ್ನು ಈಡೇರಿಸುತ್ತದೆ ಈ ತಿಂಗಳು ಬುಧನು ನಿಮ್ಮ ಹತ್ತನೇ ಮತ್ತು ಹನ್ನೊಂದನೇ ಮನೆಯಲ್ಲಿ ಸಂಚರಿಸುತ್ತಾನೆ ಈ ಕಾರಣದಿಂದಾಗಿ ನೀವು ವೃತ್ತಿ ಕ್ಷೇತ್ರದಲ್ಲಿ ಉತ್ತಮ ಯಶಸ್ಸನ್ನು ಪಡೆಯುವಿರಿ ನಿಮ್ಮ ಮಾತಿನಲ್ಲಿ ಸ್ಪಷ್ಟತೆ ಸಿಗುತ್ತದೆ ನೀವು ಎಲ್ಲಾ ಕ್ಷೇತ್ರದಲ್ಲೂ ಬೆಂಬಲವನ್ನು ಪಡೆದುಕೊಳ್ಳುವಿರಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
Leave A Reply

Your email address will not be published.