ಈ ಪೇರಳೆ ಹಣ್ಣು ಸಿಕ್ಕರೆ ಬಿಡಬೇಡಿ ಏಕೆಂದರೆ ಈ ಕಾಯಿಲೆಗೆ ಒಳ್ಳೆಯ ಮನೆ ಮದ್ದು

0 2,264

ಈ ಪೇರಳೆ ಹಣ್ಣು ಸಿಕ್ಕರೆ ಬಿಡಬೇಡಿ ಏಕೆಂದರೆ ಈ ಕಾಯಿಲೆಗೆ ಒಳ್ಳೆಯ ಮನೆ ಮದ್ದು

ಈಗ ಚಳಿಗಾಲ ಆಗಿರುವುದರಿಂದ ನಮ್ಮ ಆರೋಗ್ಯದಲ್ಲಿ ಕೆಲವು ನಿರೀಕ್ಷೆಗಳನ್ನು ಮಾಡಬಹುದು ತಾಪಮಾನದ ಬದಲಾವಣೆಯಿಂದ ಜ್ವರ, ಕೆಮ್ಮು,ನೆಗಡಿ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಇದಕ್ಕಾಗಿ ಭಯಪಡುವ ಆಗಿಲ್ಲ ಏಕೆಂದರೆ ಇದು ಈ ಸಮಯದಲ್ಲಿ ಎಲ್ಲರಿಗೂ ಕಾಡುವ ಸಮಸ್ಯೆಯಾಗಿದೆ ರೋಗನಿರೋಧಕ ಶಕ್ತಿ ಹೆಚ್ಚಿಸುವ ಮತ್ತು ವಿಟಮಿನ್ ಸಿ ಅಪಾರ ಪ್ರಮಾಣದಲ್ಲಿ ಇರುವ ಸೀಬೆಹಣ್ಣು ನಮಗೆ ಈ ಸಮಯದಲ್ಲಿ ಅನುಕೂಲಕಾರಿ ಎಂದು ವೈದ್ಯರು ಸೂಚಿಸುತ್ತಾರೆ ಸೀಬೆಕಾಯಿಯಲ್ಲಿ ವಿಟಮಿನ್ ಸಿ ಮತ್ತು ನೈಸರ್ಗಿಕವಾದ ಆಂಟಿ ಆಕ್ಸಿಡೆಂಟ್ ಪ್ರಮಾಣಗಳು ಹೇರಳವಾಗಿ ಕಂಡುಬರುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಸಂಶೋಧನೆಯ ಪ್ರಕಾರ ಕಿತ್ತಳೆ ಹಣ್ಣುಗಳಿಗೆ ಹೋಲಿಸಿದರೆ ಸೀಬೆ ಹಣ್ಣಿನಲ್ಲಿ ವಿಟಮಿನ್ ಸಿ ತುಂಬಾ ಹೆಚ್ಚಾಗಿರುತ್ತದೆ ನಮ್ಮ ದೇಹಕ್ಕೆ ವಿಟಮಿನ್ ಸಿ ಹೆಚ್ಚಾಗಿ ಸಿಗುವುದರಿಂದ ನಮ್ಮ ದೇಹದಲ್ಲಿ ಬಿಳಿ ರಕ್ತ ಕಣಗಳ ಸಂಖ್ಯೆ ಹೆಚ್ಚಾಗುತ್ತದೆ ಸೀಬೆಹಣ್ಣು ಮನುಷ್ಯನ ರೋಗನಿರೋಧಕ ಶಕ್ತಿಯನ್ನು 10 ಪಟ್ಟು ಹೆಚ್ಚು ಮಾಡುತ್ತದೆ ಇದರಲ್ಲಿ ನಾರಿನಂಶ ಅಪಾರ ಪ್ರಮಾಣದಲ್ಲಿ ಕಂಡು ಬರುತ್ತದೆ ನಮ್ಮ ಹೃದಯ ಮತ್ತು ಇತರ ಪ್ರಮುಖ ಅಂಗಾಂಗಗಳು ಮತ್ತು ನಮ್ಮ ಜೀರ್ಣ ವ್ಯವಸ್ಥೆಯನ್ನು ಸುಧಾರಿಸುತ್ತದೆ

ನರಗಳಲ್ಲಿ ಇರುವ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಹಾಗಾಗಿ ಹೃದಯದ ಆರೋಗ್ಯಕ್ಕೆ ಇದು ತುಂಬಾ ಒಳ್ಳೆಯದು ಇನ್ನು ವಿಟಮಿನ್ ಎ ಪ್ರಮಾಣ ಸೀಬೆ ಹಣ್ಣಿನಲ್ಲಿ ಹೇರಳವಾಗಿದ್ದು ದೇಹದಲ್ಲಿ ಲೋಳೆ ರಸವನ್ನು ಮತ್ತು ಲೋಳೆ ಪದರವನ್ನು ರಕ್ಷಣೆ ಮಾಡಿ ಜೀವಕೋಶಗಳನ್ನು ಕಾಪಾಡುತ್ತದೆ ಇದರಿಂದ ಸೋಂಕುಕಾರಕ ಕ್ರಿಮಿಗಳು ಜೀವಕೋಶಗಳ ಮೇಲೆ ದಾಳಿ ಮಾಡಲು ಬಂದಾಗ ಸಿಲುಕಿ ಹಾಕಿಕೊಳ್ಳುತ್ತವೆ

ಇನ್ನೂ ಸೀಬೆ ಹಣ್ಣಿನ ಒಳಗೆ ಕೆಂಪು ಬಣ್ಣದಿಂದ ಇದ್ದರೆ ಅದು ತುಂಬಾ ಒಳ್ಳೆಯದು ಎಂದು ಹೇಳಬಹುದು ಇದರಲ್ಲಿ ಲೈಕೋ ಪಿನ್ ಅಂಶ ಹೆಚ್ಚಾಗಿರುತ್ತದೆ ಹಾಗಾಗಿ ಇದು ನಮ್ಮ ಚರ್ಮ ರಕ್ಷಣೆಗೂ ಕೂಡ ಅನುಕೂಲಕರವಾಗಿ ಕೆಲಸ ಮಾಡುತ್ತದೆ ನಿಮಗೆ ಒಂದು ವೇಳೆ ಶೀತಾ ಅಥವಾ ನೆಗಡಿ ಬಂದಾಗ ಸೀಬೆಹಣ್ಣು ತಿನ್ನಲು ಪ್ರಾರಂಭಿಸಿ ಇದರಿಂದ ಸಲಾಡ್ ಗಳನ್ನು ತಯಾರಿಸಿ ಸೇವಿಸಬಹುದು ಇದಕ್ಕಾಗಿ ನೀವು ಒಂದು ಕಪ್ ಹಾಲು ತೆಗೆದುಕೊಂಡು ಅದಕ್ಕೆ ಸೀಬೆಹಣ್ಣು ಸೇರಿಸಿ ಅಂಜೂರ ಅಥವಾ ಕರ್ಜೂರವನ್ನು ಸೇರಿಸಿ ಜ್ಯೂಸ್ ಮಾಡಿಕೊಂಡು ಕುಡಿಯಬಹುದು ಬೆಳಗಿನ ಸಮಯ ಉಪಹಾರಕ್ಕೆ ಬದಲು ಇದನ್ನು ಕುಡಿಯಬಹುದು ಅಥವಾ ಮಧ್ಯಾಹ್ನ ಊಟದ ಸಮಯದಲ್ಲಿ ಆದರೂ ಕುಡಿಯಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.