ಪ್ರೀತಿಯನ್ನು ಗಟ್ಟಿಗೊಳಿಸುತ್ತವೆ ಈ ಸರಳ ಸಲಹೆಗಳು

Recent stories

ಪ್ರೀತಿಯನ್ನು ಗಟ್ಟಿಗೊಳಿಸುತ್ತವೆ ಈ ಸರಳ ಸಲಹೆಗಳು

ಮುರಿದ ಸಂಬಂಧವನ್ನು ಮರುಜೋಡಣೆ ಮಾಡುವುದು ಬಹಳ ಕಷ್ಟ ಅವರ ಪ್ರೀತಿಯನ್ನು ಮತ್ತೆ ಪಡೆಯಲು ಎಷ್ಟೋ ವರ್ಷಗಳು ಕಾಯಬೇಕು ಪ್ರತಿ ದಿನ 60 ಸೆಕೆಂಡ್ ನಿಮ್ಮ ಪ್ರೀತಿ ಪಾತ್ರರಿಗೆ ನೀಡಿ ಸಂಬಂಧವನ್ನು ಗಟ್ಟಿಗೊಳಿಸುವಂತಹ ಕೆಲವೊಂದು ಟಿಪ್ಸ್ ಗಳನ್ನು ತಿಳಿದುಕೊಳ್ಳೋಣ-

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ,

ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಸಂಗಾತಿಯನ್ನು ಸಂತೈಸಲು ಅಥವಾ ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಒಂದು ಅಪ್ಪುಗೆ ಸಾಕು ಆದರೆ ಆ ಅಪ್ಪುಗೆ 20 ರಿಂದ 30 ಸೆಕೆಂಡ್ ಇದ್ದರೆ ಸಾಲುವುದಿಲ್ಲ ಕನಿಷ್ಠ 60 ಸೆಕೆಂಡ್ ಆದರೂ ಇರಬೇಕು ಇದಕ್ಕೆ ವೈಜ್ಞಾನಿಕ ಕಾರಣವೂ ಸಹ ಇದೆ ಪರಸ್ಪರ ತಬ್ಬಿಕೊಂಡಲ್ಲಿ ಆಕ್ಸಿಟೋಸಿನ್ ಮತ್ತು ಡೋಪಮೈನ್ ಎಂಬ ಸಂತೋಷದ ಹಾರ್ಮೋನ್ ಗಳು ಉತ್ಪತ್ತಿಯಾಗುತ್ತವೆ ಇದು ವ್ಯಕ್ತಿಯಲ್ಲಿ ಧನಾತ್ಮಕ ಶಕ್ತಿಯನ್ನು ನೀಡುತ್ತದೆ ಇದು ಆಧುನಿಕ ಯುಗ ಇಂಟರ್ನೆಟ್ ಯುಗ ನಿಮ್ಮ ಸಂಗಾತಿಗೆ

ಒಂದು ಪ್ರೀತಿಯ ಸಂದೇಶವನ್ನು ರವಾನೆ ಮಾಡಿ ನೀವು ಅವರನ್ನು ಎಷ್ಟು ಪ್ರೀತಿ ಮಾಡುತ್ತೀರಾ ಎಂದು ಹೇಳಿ ಜೊತೆಗಿದ್ದ ಒಂದು ಫೋಟೋ ಹಾಕಿದರೆ ಇನ್ನೂ ಉತ್ತಮ ಈ ಒಂದು ಚಿಕ್ಕ ಕೆಲಸ ಮಾಡಲು ನಿಮಗೆ 60 ಸೆಕೆಂಡ್ ಗಿಂತ ಕಡಿಮೆ ಕೆಲಸ ಇದ್ದರೆ ಸಾಕು ನಿಮ್ಮ ಸಂಗತಿಗೆ ಯಾವುದು ಇಷ್ಟ ಯಾವುದು ಇಷ್ಟ ಇಲ್ಲ ಎಂದು ನಿಮಗೆ ಗೊತ್ತಿರುತ್ತದೆ ಅವರಿಗೆ ಇಷ್ಟವಾದ ವಸ್ತು ಅಥವಾ ಆಹಾರವನ್ನು ಹೊರಗಡೆಯಿಂದ ತನ್ನಿ ಅಥವಾ ಮನೆಯಲ್ಲಿಯೇ ತಯಾರಿಸಿ

ಸಂಗಾತಿಗೆ ನೀಡಿ ಸಣ್ಣಪುಟ್ಟ ವಿಷಯಗಳು ಪ್ರೀತಿಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ ಇನ್ನೂ ಪರಸ್ಪರ ಕೈಗಳನ್ನು ಹಿಡಿದುಕೊಂಡು ಅರವತ್ತು ಸೆಕೆಂಡುಗಳ ಕಾಲ ಪರಸ್ಪರ ಕಣ್ಣಲ್ಲಿ ಕಣ್ಣಿಟ್ಟು ನೋಡಿ ಹೀಗೆ ಮಾಡುವುದರಿಂದ ಪ್ರೀತಿಯ ಹಾರ್ಮೋನ್ ಉತ್ಪತ್ತಿಯಾಗಿ ಸಂಗಾತಿಗೆ ನಿಮ್ಮ ಮೇಲಿನ ಪ್ರೀತಿ ಹೆಚ್ಚಾಗುತ್ತದೆ ಆಗಾಗ ಸಂಗಾತಿಯನ್ನು ಹೊಗಳುತ್ತಿರಬೇಕು ಆದರೆ ಸುಳ್ಳು ಅಥವಾ ವಿಚಿತ್ರ ಹೊಗಳಿಕೆಗಳು ಬೇಡ ಇದು ಪ್ರೀತಿಯನ್ನು ಮತ್ತಷ್ಟು ಹಾಳು ಮಾಡುತ್ತದೆ ಯಾವ ಸಂದರ್ಭದಲ್ಲಿ ಅವರ ಕೈಬಿಡಬೇಡಿ ನಿನ್ನ ಜೊತೆ ನಾನಿದ್ದೇನೆ ಧೈರ್ಯವಾಗಿ ಮುನ್ನಡೆ ಎಂದು ಭರವಸೆಯನ್ನು ನೀಡಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,

ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave a Reply

Your email address will not be published. Required fields are marked *