ಸಕ್ಕರೆ ಕಾಯಿಲೆ ಇರುವವರು ಚಳಿಗಾಲದಲ್ಲಿ ಈ ಆಹಾರವನ್ನು ಸೇವಿಸುವ ಮುನ್ನ ಎಚ್ಚರ

0 256

ಸಕ್ಕರೆ ಕಾಯಿಲೆ ಇರುವವರು ಚಳಿಗಾಲದಲ್ಲಿ ಈ ಆಹಾರವನ್ನು ಸೇವಿಸುವ ಮುನ್ನ ಎಚ್ಚರ

ಮನೆಯಲ್ಲಿ ಪುಟ್ಟ ಮಕ್ಕಳು ಹಾಗೂ ವಯಸ್ಸಾದವರು ಇದ್ದರೆ ಚಳಿಗಾಲದಲ್ಲಿ ಬಹಳ ಹುಷಾರಾಗಿ ಇರಬೇಕು ವಯಸ್ಸಾದವರಿಗೆ ಹೃದಯಘಾತ ಆಗುವ ಸಾಧ್ಯತೆ ಇರುತ್ತದೆ ಆದ್ದರಿಂದ ಚಳಿಗಾಲದಲ್ಲಿ ಉತ್ತಮ ಆಹಾರ ಪದ್ಧತಿಯನ್ನು ಅನುಸರಿಸಬೇಕು ವಾಲ್ನಟ್ ಬೀಜಗಳು ಡ್ರೈ ಫ್ರೂಟ್ಸ್ ಜಾತಿಗೆ ಸೇರಿದ ತಿಂಡಿಯಾಗಿದೆ ಬಾದಾಮಿ, ಗೋಡಂಬಿ,ಕಡಲೆ ಬೀಜಕ್ಕೆ ಹೋಲಿಸಿದರೆ ವಾಲ್ನಟಿನಲ್ಲಿ ಅಧಿಕ ಆರೋಗ್ಯ ಪ್ರಯೋಜನಗಳು ಇದೆ ವಾಲ್ಮಟ್ ಬೀಜದಲ್ಲಿ ಪ್ರೋಟೀನ್, ವಿಟಮಿನ್, ಒಮೆಗಾ3 ಫ್ಯಾಟಿ ಆಸಿಡ್ ಖನಿಜಾಂಶಗಳು ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಂಟಿ ಆಕ್ಸಿಡೆಂಟ್ ಪ್ರಮಾಣ ಸಾಕಷ್ಟು ಪ್ರಮಾಣದಲ್ಲಿ ಸಿಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಚಳಿಗಾಲದಲ್ಲಿ ವಾಲ್ನಟ್ ಬೀಜಗಳನ್ನು ಸೇವನೆ ಮಾಡುವುದರಿಂದ ಬರುವಂತಹ ಆರೋಗ್ಯ ತೊಂದರೆಗಳಿಂದ ದೇಹಕ್ಕೆ 15 ಪಟ್ಟು ಪರಿಹರ ಸಿಗುತ್ತದೆ ತಲೆಕೂದಲು ಉದುರುವಿಕೆ ಮತ್ತು ಅನೇಕ ಚರ್ಮದ ಸಮಸ್ಯೆಗಳಿಗೆ ಇದು ರಾಮಬಾಣವಾಗಿ ಕೆಲಸ ಮಾಡುತ್ತದೆ ಇನ್ನೂ ಅಂಜೂರದ ಹಣ್ಣುಗಳು ಮನುಷ್ಯರಿಗೆ ನಿಸರ್ಗದ ವರದಾನವಾಗಿದೆ ಎಂದು ಹೇಳಬಹುದು ಇವುಗಳಲ್ಲಿ ದೇಹಕ್ಕೆ ಅಗತ್ಯವಾಗಿ ಬೇಕಾಗುವ ಪೌಷ್ಠಿಕ ಸತ್ವಗಳು,ಪೊಟ್ಯಾಸಿಯಂ, ಮೆಗ್ನೀಷಿಯಂ ಮುಂತಾದ ವಿಟಮಿನ್ ಗಳು ಸಿಗುತ್ತದೆ

ಇದು ಅಧಿಕ ರಕ್ತದ ಒತ್ತಡ ಸಮಸ್ಯೆಯನ್ನು ನಿವಾರಿಸುತ್ತದೆ ಮತ್ತು ಲಿವರ್ಭಾಗದಲ್ಲಿ ವಿಷಕಾರಿ ಅಂಶಗಳನ್ನು ಹೊರಗೆ ಹಾಕಲು ದೇಹದ ತೂಕ ಹೆಚ್ಚಿಸಲು ಬಯಸುವವರು ಅಂಜೂರದ ಹಣ್ಣುಗಳನ್ನು ಹಾಲಿನಲ್ಲಿ ಮಿಶ್ರಣ ಮಾಡಿ ಸೇವಿಸಬೇಕು ನಿಮ್ಮ ಮಲಬದ್ಧತೆ ಸಮಸ್ಯೆಯನ್ನು ನಿವಾರಣೆ ಮಾಡುವಲ್ಲಿ ಜೊತೆಗೆ ನಿಮ್ಮ ಉಸಿರಾಟದ ವ್ಯವಸ್ಥೆಯನ್ನು ಚಳಿಗಾಲದಲ್ಲಿ ಉತ್ತಮ ರೀತಿಯಲ್ಲಿ ಕಾಪಾಡಬಲ್ಲ ಒಂದು ಆಹಾರ ಪದಾರ್ಥ ಎಂದರೆ ಅದು ಬೆಲ್ಲ ಇದು ಚಳಿಗಾಲದಲ್ಲಿ ನಿಮ್ಮ ದೇಹಕ್ಕೆ ಉಷ್ಣದ ಪ್ರಭಾವವನ್ನು ಉಂಟು ಮಾಡಿ ಶಕ್ತಿಯನ್ನು ಕೊಡುತ್ತದೆ ಅಷ್ಟೇ ಅಲ್ಲದೆ ನಿಮ್ಮ ಹೊಟ್ಟೆಯನ್ನು ಹಾಗೂ ಕರುಳಿನ ಭಾಗವನ್ನು ಸ್ವಚ್ಛಗೊಳಿಸುತ್ತದೆ ಬೆಲ್ಲದಲ್ಲಿ ಸಾಕಷ್ಟು ಪ್ರಮಾಣದ ಖನಿಜಾಂಶಗಳು ಸಿಗಲಿದೇ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
Leave A Reply

Your email address will not be published.