ಸಕ್ಕರೆ ಕಾಯಿಲೆ ಇದ್ದವರು ಈ ಗಿಡ ಸಿಕ್ಕರೆ ದಯವಿಟ್ಟು ಇವತ್ತೆ ಸೇವಿಸಿ

0 62

ಸಕ್ಕರೆ ಕಾಯಿಲೆ ಇದ್ದವರು ಈ ಗಿಡ ಸಿಕ್ಕರೆ ದಯವಿಟ್ಟು ಇವತ್ತೆ ಸೇವಿಸಿ

ನಮಸ್ಕಾರ ಸ್ನೇಹಿತರೇ, ಹಿತ್ತಲ ಗಿಡ ಮದ್ದಲ್ಲ ಎನ್ನುತ್ತಾರೆ ಆದರೆ ನಮ್ಮ ಸುತ್ತಮುತ್ತಲು ಇರುವ ಅನೇಕ ಗಿಡಗಳು ಹತ್ತಾರು ಆರೋಗ್ಯ ಸಮಸ್ಯೆಗಳಿಗೆ ಉತ್ತಮ ಮನೆಮದ್ದಾಗಿರುತ್ತದೆ ಮನೆಯ ಹಿತ್ತಲಿನಲ್ಲಿ ತನ್ನ ಪಾಡಿಗೆ ಹೂ ಬಿಟ್ಟು ಬೀಜವಾಗಿ ಉದುರಿ ಮತ್ತೆ ಹೂ ಬಿಡುವ ಗಿಡ ತುಂಬೆ ಹಲವರು ಈ ತುಂಬೆ ಗಿಡದ ಹೆಸರನ್ನು ಕೇಳಿರಬಹುದು ಹಳ್ಳಿಗಳಲ್ಲಿ ಸರ್ವೆ ಸಾಮಾನ್ಯವಾಗಿ ಕಂಡುಬರುವ ಈ ತುಂಬೆ ಗಿಡ ಆರೋಗ್ಯ ಗುಣಗಳ ಆಗರವಾಗಿದೆ ನೆಲದಲ್ಲಿ ಬೆಳೆದು ಪುಟ್ಟ ಪುಟ್ಟ ಹೂಗಳನ್ನು ಬಿಟ್ಟು ನೋಡುಗರನ್ನು ತನ್ನತ್ತ ಸೆಳೆಯುವ ಈ ತುಂಬೆ ಗಿಡದ ಹೂವು ಶಿವನಿಗೆ ಪ್ರಿಯವಾದದ್ದಾಗಿದೆ ಹಲವು ಬಣ್ಣಗಳ ತುಂಬೆ ಗಿಡವಿದೆ ಆದರೆ ಬಿಳಿ ತುಂಬೆ ಹೆಚ್ಚು ಆರೋಗ್ಯ ಗುಣಗಳನ್ನು ಹೊಂದಿದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಆಯುರ್ವೇದದಲ್ಲಿಯೂ ತುಂಬೆ ಗಿಡದ ಔಷಧೀಯ ಗುಣಗಳ ಬಗ್ಗೆ ಹೇಳಲಾಗಿದ್ದು ಸಂಸ್ಕೃತದಲ್ಲಿ ಇದನ್ನು ದ್ರೋಣ ಪುಷ್ಪ ಅಥವಾ ಚಿತ್ರ ಕ್ಷುಪ ಎಂದು ಕರೆಯುತ್ತಾರೆ ಹಾಗಾದರೆ ಬನ್ನಿ ಇದರ ಮತ್ತಷ್ಟು ಆರೋಗ್ಯದ ಗುಣಗಳ ಬಗ್ಗೆ ಈ ದಿನ ತಿಳಿದುಕೊಳ್ಳೋಣ ಕಾಲದ ಭೇದವಿಲ್ಲದೆ ಕಾಡುವ ಅನಾರೋಗ್ಯವೆಂದರೆ ಅದು ಜ್ವರ ಜ್ವರಕ್ಕೆ ಅನೇಕ ಮನೆಮದ್ದುಗಳಿವೆ ಆದರೆ ತುಂಬೆ ಎಲ್ಲಕ್ಕಿಂತ ಉತ್ತಮ ಎನ್ನಬಹುದು ತುಂಬೆ ಗಿಡದ ಎಲೆಯ ರಸವನ್ನು ತೆಗೆದು ಕರಿ ಮೆಣಸು ಕಾಳು ಅಥವಾ ಪುಡಿಯನ್ನು ಸೇರಿಸಿ ಕುದಿಸಿ ಕಷಾಯ ಮಾಡಿಕೊಂಡು ಕುಡಿದರೆ ದೇಹದಲ್ಲಿ ಜ್ವರದ ತಾಪಮಾನ ಅರ್ಧ ಗಂಟೆಯಲ್ಲಿ ನಿಯಂತ್ರಣಕ್ಕೆ ಬರುತ್ತದೆ

ಅಲ್ಲದೆ ದೇಹವನ್ನು ಉತ್ಸಾಹದಿಂದ ಕೂಡಿರುವಂತೆ ಮಾಡುತ್ತದೆ ಹೀಗಾಗಿ ತುಂಬೆ ಗಿಡವನ್ನು ಜ್ವರದ ವೇಳೆಯಲ್ಲಿ ಉತ್ತಮ ಮನೆಮದ್ದಾಗಿ ಬಳಸಿಕೊಳ್ಳಬಹುದು ಇನ್ನು ಒತ್ತಡದ ಜೀವನ ಇಡೀ ದಿನ ಗ್ಯಾಜೆಟ್ಗಳನ್ನು ನೋಡುವ ಪರಿಣಾಮ ಕಣ್ಣಿನ ಉರಿ ಮತ್ತು ಡಾರ್ಕ್ ಸರ್ಕಲ್ಸ್ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿದೆ ಇದಕ್ಕೆ ತುಂಬೆ ಗಿಡ ಪರಿಹಾರ ನೀಡುತ್ತದೆ ಹೌದು ತುಂಬೆ ಗಿಡದ ರಸವನ್ನು ತೆಗೆದು ಅದಕ್ಕೆ ಸ್ವಲ್ಪ ನೀರು ಅಥವಾ ಹಾಲನ್ನು ಹಾಕಿ ಮುಖವನ್ನು ತೊಳೆಯಿರಿ ಇದರಿಂದ ಮುಖಕ್ಕೆ ತಂಪಿನ ಅನುಭವವಾಗುತ್ತದೆ ಅಲ್ಲದೆ ಇದನ್ನು ಫೇಸ್ ಪ್ಯಾಕ್ ರೀತಿಯಲ್ಲಿ ಬಳಸಿದರೆ ಡಾರ್ಕ್ ಸರ್ಕಲ್ಸ್ ಕೂಡ ಕ್ರಮೇಣ ಕಡಿಮೆಯಾಗುತ್ತದೆ ಇನ್ನು ಕೆಲವೊಮ್ಮೆ ತಿಂದ ಆಹಾರ ಹೊಟ್ಟೆಯಲ್ಲಿ ಸರಿಯಾಗಿ ಜೀರ್ಣವಾಗದೆ ಅಜೀರ್ಣತೆಯನ್ನು ಉಂಟುಮಾಡುತ್ತದೆ

ಆಗ ಹೊಟ್ಟೆ ನೋವು ತಲೆನೋವು ವಾಂತಿ ಅಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಇದಕ್ಕೆಲ್ಲ ತುಂಬೆ ಗಿಡ ಪರಿಹಾರ ನೀಡುತ್ತದೆ ತುಂಬೆ ಗಿಡವನ್ನು ಚೆನ್ನಾಗಿ ತೊಳೆದು ಬಿಸಿ ನೀರಿನಲ್ಲಿ ಹಾಕಿ ಕುದಿಸಿ ನಂತರ ಚಿಟಿಕೆ ಉಪ್ಪು ಸೇರಿಸಿ ಕುಡಿದರೆ ಜೀರ್ಣಶಕ್ತಿ ಉತ್ತಮವಾಗುತ್ತದೆ ಜೊತೆಗೆ ಉದರದ ಸಮಸ್ಯೆಗಳನ್ನು ಪರಿಹರಿಸುತ್ತದೆ ಹೀಗಾಗಿ ಪಚನ ಕ್ರಿಯೆಯನ್ನು ಸುಧಾರಿಸಲು ತುಂಬೆ ಗಿಡದ ಬಳಕೆ ಸುಲಭದ ಮಾರ್ಗವಾಗಿದೆ ಇನ್ನು ಮಂಡಿ ನೋವು ಕಾಲು ನೋವು ಸಾಮಾನ್ಯವಾಗಿ ಬಿಟ್ಟಿದೆ ಆದರೆ ಅದರ ನೋವು ಮಾತ್ರ ತಡೆದುಕೊಳ್ಳುವವರಿಗೆ ಗೊತ್ತು ಇದಕ್ಕೆ ತುಂಬೆ ಗಿಡ ರಾಮಬಾಣವಾಗಿದೆ ಒಂದಷ್ಟು ತುಂಬಿ ಗಿಡದ ಕಾಂಡಗಳನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ನಂತರ ಒಂದು ಬಟ್ಟೆಯನ್ನು ತೆಗೆದುಕೊಂಡು ಕುದಿಸಿ ಇಳಿಸಿಕೊಂಡ ನೀರಿನಲ್ಲಿ ಅದ್ದಿ ನೋವು ಇರುವ ಜಾಗಕ್ಕೆ ಒತ್ತಿಕೊಳ್ಳಿ

ಇದರಿಂದ ನೋವು ನಿವಾರಣೆಯಾಗಿ ಆರಾಮ ಎನಿಸುತ್ತದೆ ಓಡಾಡಲು ಸಾಧ್ಯವಾಗದೆ ಕಷ್ಟಪಡುವ ಬದಲು ಸುಲಭವಾಗಿ ಮನೆ ಮದ್ದನ್ನು ಪ್ರಯತ್ನಿಸಿ ನೋಡಿ ಇನ್ನು ಎಲ್ಲ ವಯಸ್ಸಿನವರಿಗೂ ಸಾಮಾನ್ಯವಾಗಿ ಕಾಡುವ ಸಮಸ್ಯೆ ತಲೆನೋವು ಪ್ರತಿ ಬಾರಿ ತಲೆನೋವು ಎಂದು ಮಾತ್ರೆ ತೆಗೆದುಕೊಂಡರೆ ಕಿಡ್ನಿ ಸೇರಿದಂತೆ ಹಲವು ಅಂಗಗಳಿಗೆ ಹಾನಿಯಾಗುತ್ತದೆ ಹೀಗಾಗಿ ಮನೆಮದ್ದನ್ನು ಪ್ರಯತ್ನಿಸಿ ತಲೆನೋವಿನ ಪರಿಹಾರಕ್ಕೆ ತುಂಬೆ ಗಿಡ ಉತ್ತಮ ಔಷಧಿಯಾಗಿದೆ ತುಂಬೆ ಗಿಡದ ಬೇರು ಕಾಂಡ ಎಲೆಯನ್ನು ಸೇರಿಸಿ ನೀರಿನಲ್ಲಿ ಚೆನ್ನಾಗಿ ಕುದಿಸಿ ಅದರ ಹಬೆಯನ್ನು ತೆಗೆದುಕೊಳ್ಳಿ ಇದರಿಂದ ತಲೆನೋವು ಬಹುಬೇಗನೆ ವಾಸಿಯಾಗುತ್ತದೆ ಯಾವುದೇ ಅಡ್ಡ ಪರಿಣಾಮಗಳಿಲ್ಲದ ಸರಳ ಔಷಧ ಇದಾಗಿದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.