ಸಪ್ತಪದಿ : ಪತಿ- ಪತ್ನಿ ಜೊತೆಯಾಗಿ ಇಡುವ ಈ 7 ಹೆಜ್ಜೆಗಳ ಮಹತ್ವ
ಸಪ್ತಪದಿ : ಪತಿ- ಪತ್ನಿ ಜೊತೆಯಾಗಿ ಇಡುವ ಈ 7 ಹೆಜ್ಜೆಗಳ ಮಹತ್ವ
ಸ್ನೇಹಿತರೆ ಸಪ್ತಪದಿ: ಪತಿ-ಪತ್ನಿ ಜೊತೆಯಾಗಿ ಇಡುವ ಈ 7 ಹೆಜ್ಜೆಗಳ ಮಹತ್ವ ಏನು ಗೊತ್ತಾ ಇವತ್ತಿನ ದಿನ ನಿಮಗೆ ತಿಳಿಸಿಕೊಡುತ್ತೇವೆ ಇದನ್ನು ಪೂರ್ತಿಯಾಗಿ ಓದಿ
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512
ವಧು ಹಾಗೂ ವರ ಮದುವೆಯ ಸಂದರ್ಭ ಸಪ್ತಪದಿಯನ್ನು ತುಳಿಯುತ್ತಾರೆ. ಹಿಂದೂ ಧರ್ಮದಲ್ಲಿ ಸಪ್ತಪದಿಗೆ ವಿಶೇಷವಾದ ಮಹತ್ವವಿದೆ. ಹೌದು, ಹಿಂದೂ ಧರ್ಮದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುವ ಪ್ರತಿಯೊಂದು ಜೋಡಿ ಕೂಡ ಸಪ್ತಪದಿ ತುಳಿಯಬೇಕು. ಮದುವೆ ವೇಳೆ ವಧು ಹಾಗೂ ವರ ಅಗ್ನಿಯನ್ನು ಸಾಕ್ಷಿಯಾಗಿಸಿಕೊಂಡು ಸಪ್ತಪದಿ ತುಳಿಯುತ್ತಾರೆ. ಆದರೆ ಇದರ ಮಹತ್ವ ಹಾಗೂ ಸರಿಯಾದ ಅರ್ಥ ಹೆಚ್ಚಿನವರಿಗೆ ತಿಳಿದಿರುವುದಿಲ್ಲ. ಅಗ್ನಿ ದೇವರನ್ನು ಸಾಕ್ಷಿಯಾಗಿಸಿಕೊಂಡು ತೆಗೆದುಕೊಳ್ಳುವ ಪ್ರತಿಯೊಂದು ಸುತ್ತಿಗೂ ಮಹತ್ವವಿದೆ. ಸಂಬಂಧಗಳ ಮಹತ್ವ ಕಡಿಮೆಯಾಗುತ್ತಿರುವ ಇಂದಿನ ದಿನಗಳಲ್ಲಿ ಸಪ್ತಪದಿಯ ಮಹತ್ವ ಅರಿತುಕೊಳ್ಳುವುದು ಅತಿ ಅಗತ್ಯ.
ಮೊದಲ ಸುತ್ತು ದಾಂಪತ್ಯ ಜೀವನದಲ್ಲಿ ಹೆದರಿಸುವಂತಹ ಯಾವುದೇ ಸಮಸ್ಯೆಗಳನ್ನು ಪರಸ್ಪರ ಹೊಂದಾಣಿಕೆ ಮಾಡಿಕೊಂಡು ನಿಭಾಯಿಸುತ್ತೇವೆ ಎಂದು ಶಪಥ ಮಾಡಿಕೊಳ್ಳುತ್ತಾರೆ. ವರನು ವಧುವಿನಿಂದ ಊಟದ ಬೇಡಿಕೆಯನ್ನು ಇಟ್ಟರೆ ವಧು ತನ್ನ ಹಾಗೂ ತಮ್ಮ ಕುಟುಂಬವನ್ನು ನೋಡಿಕೊಳ್ಳುವ ಜವಾಬ್ದಾರಿ ಪಡೆದುಕೊಳ್ಳಬೇಕೆಂಬ ಆಶ್ವಾಸನೆಯನ್ನು ಪಡೆಯುತ್ತಾಳೆ.
ಎರಡನೆಯ ಸುತ್ತು ಸುಖ ಜೀವನ ಹಾಗೂ ಮಗುವನ್ನು ಪಡೆಯಬೇಕೆಂದು ವಧುವಿನಿಂದ ವರನು ಮಾತನ್ನು ಪಡೆದುಕೊಳ್ಳುತ್ತಾನೆ. ಈ ಮಾತನ್ನು ಸಂತೋಷದಿಂದ ಒಪ್ಪಿಕೊಳ್ಳುವ ವಧು, ವರನಿಂದ ಕೇವಲ ಪ್ರೀತಿಯನ್ನು ಬಯಸುತ್ತಾಳೆ.
ಮೂರನೆಯ ಸುತ್ತು ಜೊತೆಯಾಗಿರಲು ಮತ್ತು ಬೆಳೆಯಲು ಒಳ್ಳೆಯ ಸಂಪತ್ತು ಮತ್ತು ಶಕ್ತಿ ಕೊಡು ಎಂದು ದೇವರಲ್ಲಿ ಪ್ರಾರ್ಥಿಸಲಾಗುತ್ತದೆ. ಪರಪುರುಷನು ತನ್ನ ಗಂಡನಿಗೆ ದ್ವಿತೀಯನೆಂದು ವಧು ಪ್ರತಿಜ್ಞೆ ಮಾಡುತ್ತಾಳೆ. ಇದು ಕೇವಲ ವಧುವಿಗೆ ಮಾತ್ರ ಯಾಕೆ ಎನ್ನುವುದು ನಮಗೆ ಅಚ್ಚರಿ ಮೂಡಿಸಿದೆ.
ನಾಲ್ಕನೇ ಸುತ್ತು ತಮ್ಮ ಪ್ರೀತಿ ಹೆಚ್ಚಾಗುತ್ತ ಇರಲಿ ಮತ್ತು ಗೌರವವು ಸ್ಥಿರವಾಗಿರಲಿ ಎಂದು ನಾಲ್ಕನೇ ಸುತ್ತಿನಲ್ಲಿ ವಧು ಹಾಗೂ ವರ ಬೇಡಿಕೊಳ್ಳುವರು . ದಂಪತಿ ತಮ್ಮ ಸಾಮಾಜಿಕ ಜವಾಬ್ದಾರಿ ಮತ್ತು ಪ್ರತಿಯೊಬ್ಬರ ಕುಟುಂಬದ ಜವಾಬ್ದಾರಿ ತೆಗೆದುಕೊಳ್ಳುವ ಬಗ್ಗೆ ತಿಳಿದುಕೊಳ್ಳುವರು.
ಐದನೇ ಸುತ್ತು ಸದ್ಗುಣ ಹಾಗೂ ವಿಧೇಯಕವಾಗಿರುವಮಕ್ಕಳು ತಮಗೆ ಹುಟ್ಟಲಿ ಎಂದು ಐದನೆ ಸುತ್ತಿನಲ್ಲಿ ಬೇಡಿಕೊಳ್ಳಲಾಗುತ್ತದೆ. ಮಕ್ಕಳಿಂದ ಜೀವನವು ಯಾವಾಗಲೂ ಸಂತೋಷಮಯವಾಗಿ ಏಕಾಂಗಿ ಎನ್ನುವ ಭಾವನೆ ಮೂಡದಿರಲಿ ಎನ್ನುವುದು ಇದರ ಅರ್ಥ.
ಆರನೇ ಸುತ್ತು ಈ ಸುತ್ತಿನಲ್ಲಿ ವಧು ಹಾಗೂ ವರ ಆರೋಗ್ಯಕರ ಮತ್ತು ಕಾಯಿಲೆ ಮುಕ್ತ ಜೀವನ ಸಿಗಲಿ ಎಂದು ಬೇಡುತ್ತಾರೆ. ಜೀವನ ಸುಖಮಯವಾಗಲು ಪರಸ್ಪರ ನೋವು ಹಾಗೂ ನಲಿವನ್ನು ಹಂಚಿಕೊಳ್ಳುವುದಾಗಿ ಮಾತು ಕೊಡುತ್ತಾರೆ.
ಏಳನೇ ಹಾಗೂ ಅಂತಿಮ ಸುತ್ತು 7ನೇ ಸುತ್ತು ಅವರಿಬ್ಬರ ಪವಿತ್ರ ಬಂಧನದಲ್ಲಿರುವುದನ್ನು ತಿಳಿಸುವುದು. ಜೀವನದ ಅಂತ್ಯದ ತನಕ ಅವರಿಬ್ಬರು ಜೊತೆಯಾಗಿರುವರು ಎಂದು ಈ ಸುತ್ತು ಹೇಳುತ್ತದೆ. ದಂಪತಿ ಪರಸ್ಪರರನ್ನು ಗೌರವಿಸುವರು ಮತ್ತು ಪೋಷಿಸುವರು. ತಮ್ಮ ಪ್ರೀತಿಯು ಸಮಯಕ್ಕೆ ಅನುಗುಣವಾಗಿ ಪ್ರೌಢ ವಾಗಲಿ ಎಂದು ಬೇಡಿ ಕೊಳ್ಳುವರು