ಸೀಬೆಕಾಯಿ ಪವರ್ ನಿಮಗೆ ಗೊತ್ತಾ

0 32

ಸೀಬೆಕಾಯಿ ಪವರ್ ನಿಮಗೆ ಗೊತ್ತಾ

ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ನಮ್ಮ ದೊಡ್ಡವರು ಆಗಿನಿಂದಲೂ ಹೇಳುತ್ತಾ ಬಂದಿದ್ದಾರೆ ಯಾಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು ಇದು ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೋಷಕಾಂಶಗಳನ್ನು ಹೊಂದಿರುತ್ತದೆ ಸಣ್ಣ ಆಗಲು ಬಯಸುವವರು ಇದನ್ನು ಸೇವಿಸಬಹುದು ಕಡಿಮೆ ಕ್ಯಾಲರಿ ಹೊಂದಿರುವ ಈ ಹಣ್ಣು ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಈ ಹಣ್ಣು ಸೇವನೆಯಿಂದ ಅಲ್ಜೈಮರ್, ಅರ್ಥ್ ರೈಟೀಸ್, ಕಣ್ಣಿನ ಪೊರೆ ಉಂಟಾಗುವ ಕಾಯಿಲೆಗಳನ್ನು ದೂರ ಇಡಬಹುದು ಇದರಲ್ಲಿರುವ ಫೈಬರ್ ಅಂಶ ದೇಹದಲ್ಲಿ ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಮಲಬದ್ಧತೆ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ ಅಷ್ಟೇ ಅಲ್ಲದೆ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಕಾಯಿಲೆಗಳನ್ನು ದೂರ ಮಾಡುತ್ತದೆ ಕೆಲವೊಂದು ರಿಸರ್ಚ್ಗಳ ಪ್ರಕಾರ ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವವರು ಸೀಬೆ ಹಣ್ಣನ್ನು ತಿನ್ನುವಾಗ ಅದರ ಮೇಲಿನ ಹಸಿರು ಸಿಪ್ಪೆಯನ್ನು ತೆಗೆದು ಸೇವಿಸಿದರೆ ಒಳ್ಳೆಯದು ಯಾಕೆಂದರೆ ಅದರಲ್ಲಿರುವ ಅತ್ಯಧಿಕ ಗ್ಲುಕೋಸ್ ಪ್ರಮಾಣ ರಕ್ತದಲ್ಲಿ ಇರುವ ಸಕ್ಕರೆಯ ಪ್ರಮಾಣವನ್ನು ಹೆಚ್ಚಿಸುತ್ತದೆ

ವಿಟಮಿನ್ ಎ,ಬಿ,ಸಿ ಮತ್ತು ಪೊಟ್ಯಾಷಿಯಂ ಅಂಶಗಳನ್ನು ಹೊಂದಿರುವ ಸೀಬೆಹಣ್ಣು ತ್ವಚೆಯ ಕಾಂತಿಯನ್ನು ಹೆಚ್ಚಿಸುತ್ತದೆ ಅದಕ್ಕಾಗಿ ಸೀಬೆ ಹಣ್ಣಿನ ಎಲೆಗಳನ್ನು ಪೇಸ್ಟ್ ಮಾಡಿ ಅದನ್ನು ಮುಖಕ್ಕೆ ಹಚ್ಚಿ ತೊಳೆದಲ್ಲಿ ಜಿಡ್ಡಿನ ಅಂಶ ಮಾಯವಾಗುತ್ತದೆ ಚರ್ಮ ಬಿಗಿಯಾಗಿ ಕಾಂತಿಯುತವಾಗುತ್ತದೆ ಇದರಲ್ಲಿರುವ ವಿಟಮಿನ್ b6 ನಿಂದ ಮೆದುಳು ಚುರುಕಾಗುತ್ತದೆ ಓದುವ ಮಕ್ಕಳಲ್ಲಿ ನೆನಪಿನ ಶಕ್ತಿ ಹೆಚ್ಚಾಗುತ್ತದೆ ಇದರಲ್ಲಿರುವ ನಾರಿನಂಶ ಮಧುಮೇಹಿಗಳಿಗೆ ರಕ್ತದಲ್ಲಿರುವ ಸಕ್ಕರೆ ಅಂಶ ಹೆಚ್ಚಾಗದಂತೆ ತಡೆಯುತ್ತದೆ

ಕೆಲವರಿಗೆ ಸೀಬೆ ಹಣ್ಣಿನಿಂದ ಗಂಟಲಿನಲ್ಲಿ ಅಲರ್ಜಿ ಆಗುವ ಸಾಧ್ಯತೆಗಳು ಇರುತ್ತದೆ ಅಂತಹವರು ಹಣ್ಣಿಗೆ ಉಪ್ಪು ಬೆರೆಸಿ ಸೇವಿಸಬೇಕು ವಯಸ್ಸಾದವರು ಮತ್ತು ಹಲ್ಲಿನ ತೊಂದರೆಗಳು ಇರುವವರು ಸೀಬೆಹಣ್ಣಿನ ಜ್ಯೂಸ್ ಕುಡಿಯಬಹುದು ಇದು ಶೀತ ಮತ್ತು ನೆಗಡಿ ಉಂಟಾಗುವ ಬ್ಯಾಕ್ಟೀರಿಯಾ ಗಳನ್ನು ನಾಶಮಾಡುತ್ತದೆ ಇದನ್ನು ಅತಿಸಾರ,ವಾಂತಿ, ಮಲಬದ್ಧತೆ ಸಮಸ್ಯೆ ಇರುವವರು ಸೇವಿಸಬಹುದು ಕಡಿಮೆ ಬೆಲೆಯಲ್ಲಿ ಸಿಗುವ ಸೀಬೆಹಣ್ಣು ಒಂದು ಸೇಬಿನಷ್ಟು ಪೋಷಕಾಂಶಗಳನ್ನು ಹೊಂದಿರುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.