ಶುಕ್ರವಾರ ಜನಿಸಿದವರು ಬೇರೆಯವರ ದೃಷ್ಟಿಕೋನ ಹಾಗೂ ಅಭಿಪ್ರಾಯಗಳನ್ನು ಹೆಚ್ಚು ಅವಲಂಬಿಸುತ್ತಾರೆ

0 45

ಶುಕ್ರವಾರ ಜನಿಸಿದವರು ಬೇರೆಯವರ ದೃಷ್ಟಿಕೋನ ಹಾಗೂ ಅಭಿಪ್ರಾಯಗಳನ್ನು ಹೆಚ್ಚು ಅವಲಂಬಿಸುತ್ತಾರೆ

ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿ,ಗ್ರಹಗಳ ಆಧಾರದ ಮೇಲೆ ಭವಿಷ್ಯವನ್ನು ತಿಳಿದುಕೊಳ್ಳುತ್ತಾರೆ ಹಾಗೆ ಹುಟ್ಟಿದ ವಾರದ ಆಧಾರದ ಮೇಲೆ ವ್ಯಕ್ತಿಯ ವ್ಯಕ್ತಿತ್ವವನ್ನು ತಿಳಿಯಬಹುದು ವಾರದಲ್ಲಿ 6ನೇ ವಾರ ಶುಕ್ರವಾರ ಹಾಗೂ ಈ ವಾರವನ್ನು ಆಳುವವನು ಶುಕ್ರ ಶುಕ್ರವಾರ ಶುಕ್ರನ ದಿನವಾಗಿದೆ ಹಾಗಾಗಿ ಈ ದಿನ ಜನಿಸಿದವರಿಗೆ ಶುಕ್ರನ ಅನುಗ್ರಹ ಇರಲಿದೆ ಶುಕ್ರನು ಪ್ರೀತಿ,ವಿಶ್ವಾಸ, ಸೌಂದರ್ಯ,ಪ್ರಣಯ,ಕಲೆ, ಶ್ರೀಮಂತಿಕೆ,ನೆಮ್ಮದಿಯನ್ನು ಪ್ರತಿನಿಧಿಸುತ್ತಾನೆ ಈ ದಿನ ಜನಿಸಿದವರು ಬೇರೆಯವರ ದೃಷ್ಟಿಕೋನ ಹಾಗೂ ಅಭಿಪ್ರಾಯಗಳನ್ನು ಹೆಚ್ಚು ಅವಲಂಬಿಸುತ್ತಾರೆ ಈ ದಿನ ಜನಿಸಿದವರು ಸೌಂದರ್ಯವಂತರಾಗಿರುತ್ತಾರೆ ಅಲಂಕಾರ ಪ್ರಿಯರು, ಪ್ರತಿಭಾವಂತರು ಆಗಿರುತ್ತಾರೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಇವರಲ್ಲಿರುವ ಪ್ರತಿಭೆಯನ್ನು ಪ್ರೀತಿಯಿಂದ ಪೋಷಿಸಬೇಕು ಹಾಗೂ ಇವರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಗೆ ತರಬೇಕು ಈ ದಿನ ಜನಿಸಿದವರು ಸೋಶಿಯಲ್ ಆಗಿರುವುದಲ್ಲದೆ ಸಾಮಾಜಿಕವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ ಇದರ ಜೊತೆಗೆ ಕಲಾತ್ಮಕ ಪ್ರತಿಭೆಯನ್ನು ಹೊಂದಿರುವ ಇವರು ಸ್ವಲ್ಪ ಸೋಮಾರಿತನ ಹೊಂದಿರುತ್ತದೆ ಜೊತೆಗೆ ಆರಾಮದಾಯಕವಾದ ಜೀವನವನ್ನು ಹೆಚ್ಚು ಇಷ್ಟಪಡುತ್ತಾರೆ

ಆದರೆ ಬೇರೆಯವರ ಅಭಿಪ್ರಾಯಗಳಿಗೆ ಹೆಚ್ಚು ಮನ್ನಣೆಯನ್ನು ಕೊಡುತ್ತಾರೆ ಯಾರನ್ನಾದರೂ ಆಕರ್ಷಿಸುವ ಮತ್ತು ಮೋಡಿ ಮಾಡುವ ಕಲೆ ಇವರಿಗೆ ಚೆನ್ನಾಗಿ ಗೊತ್ತಿರುತ್ತದೆ ಸ್ಪರ್ಧಾತ್ಮಕ ವಿಷಯಗಳಿಗೆ ಬಂದರೆ ಕೆಲವೊಮ್ಮೆ ಎದುರಾಳಿಗಳನ್ನು ಕಂಡು ಅಸೂಯೆ ಪಡುವಂತಹ ಮನಸ್ಥಿತಿ ಇವರಲ್ಲಿ ಇರುತ್ತದೆ ಇವರು ಕೈ ಹಾಕಿದ ಕ್ಷೇತ್ರಗಳಲ್ಲಿ ಯಶಸ್ಸನ್ನು ಸುಲಭವಾಗಿ ಕಾಣಬಹುದಾಗಿದ್ದು ಹಣದ ಕೊರತೆ ಇವರಿಗೆ ಇರುವುದಿಲ್ಲ ಹಾಗೆ ಸಂಗಾತಿ ಆಯ್ಕೆಯಲ್ಲಿ ಉತ್ತಮವಾಗಿರುತ್ತಾರೆ ಅದೃಷ್ಟವನ್ನು ಸರಿಯಾಗಿ ಬಳಸಿಕೊಳ್ಳುವುದನ್ನು ಇವರು ತಿಳಿಯಬೇಕು ಅಷ್ಟೇ

ಇನ್ನಿತರ ಸಂದರ್ಭದಲ್ಲಿ ದುಡುಕುವ ನಿರ್ಧಾರಗಳನ್ನು ಮಾಡಬಾರದು ಇವರು ಬಹಳ ಸಾಮರ್ಥ್ಯವನ್ನು ಹೊಂದಿದ್ದು ಎಂತಹ ಕೆಲಸವನ್ನಾದರೂ ಮಾಡುವ ಸಾಮರ್ಥ್ಯ ಇವರಲ್ಲಿ ಇರುತ್ತದೆ ಸೃಜನಶೀಲತೆ ಮತ್ತು ನೈಪುಣ್ಯತೆ ಮನೋಭಾವ ಇವರಲ್ಲಿ ಇರುತ್ತದೆ ಜೊತೆಗೆ ನಿರ್ಧಾರದಲ್ಲಿ ಸ್ವಂತಿಕೆ ಇರುತ್ತದೆ ಇತರರಿಗೆ ಸಹಾಯ ಮಾಡುವ ಮನೋಭಾವ ಇವರದ್ದಾಗಿರುತ್ತದೆ ಇವರು ಹೆಚ್ಚಿನ ಭಾವನಾತ್ಮಕ ವ್ಯಕ್ತಿಗಳು ಇವರು ಯಾವಾಗಲೂ ಜನರೊಂದಿಗೆ ಒಡನಾಟವನ್ನು ಬೆಳೆಸಿಕೊಳ್ಳಲು ಇಷ್ಟಪಡುತ್ತಾರೆ

ಆದ್ದರಿಂದ ನಿಮ್ಮ ಸಂಗಾತಿಯನ್ನು ಆರಿಸಿಕೊಳ್ಳುವುದು ತುಂಬಾ ಸುಲಭ ನಿಮ್ಮ ಪ್ರೀತಿಯ ಸಂಗಾತಿಯನ್ನು ಸರಿಯಾಗಿ ಆಯ್ಕೆ ಮಾಡುತ್ತೀರಿ ಸಂಗಾತಿಯನ್ನು ಆಯ್ಕೆ ಮಾಡುವಾಗ ಹೆಚ್ಚಿನ ಕಾಳಜಿಯನ್ನು ತೆಗೆದುಕೊಳ್ಳುತ್ತೀರಿ ನೀವು ಯಾರನ್ನಾದರೂ ಪ್ರೀತಿಸಿದರೆ ಅವರ ಪ್ರೀತಿಯಲ್ಲಿ ಸಂಪೂರ್ಣವಾಗಿ ಕಳೆದು ಹೋಗುತ್ತೀರಿ

ಆದರೆ ಪ್ರೇಮ ವೈಫಲ್ಯ ಕಂಡಾಗ ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ನಿಮ್ಮ ಲೈಂಗಿಕ ಜೀವನವು ಚೆನ್ನಾಗಿರುತ್ತದೆ ನಿಮ್ಮ ಸಂಗಾತಿಯ ಇಚ್ಛೆಗೆ ಅನುಗುಣವಾಗಿ ನಡೆದುಕೊಳ್ಳುತ್ತಿರಿ ಸಂಬಂಧದಲ್ಲಿ ಸಾಮರಸ್ಯವನ್ನು ಕಾಯ್ದುಕೊಳ್ಳಲು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದು ಮುಖ್ಯ ನಿಮ್ಮ ಮನೆಯಲ್ಲಿ ಎಲ್ಲಾ ಆಧುನಿಕ ಸೌಕರ್ಯಗಳನ್ನು ಒದಗಿಸಲು ಕೆಲಸ ಮಾಡುವಿರಿ ನಿಮ್ಮ ಸಂಗಾತಿಯನ್ನು ಮೆಚ್ಚಿಸಲು ಅವರ ಬಗ್ಗೆ ಕಾಳಜಿಯನ್ನು ವಹಿಸುವಿರಿ ಇದರಿಂದಾಗಿ ನಿಮ್ಮ ದಾಂಪತ್ಯ ಜೀವನವು ಸುಖಮಯವಾಗಿರುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.