ಸೋಮವಾರ ಹುಟ್ಟಿದವರ ಬಗ್ಗೆ ನೀವು ಈ ವಿಷಯ ತಿಳಿಯಲೇಬೇಕು

0 33

ಸೋಮವಾರ ಹುಟ್ಟಿದವರ ಬಗ್ಗೆ ನೀವು ಈ ವಿಷಯ ತಿಳಿಯಲೇಬೇಕು

ಮೊದಲನೆಯದಾಗಿ ನಿಮ್ಮ ಅದೃಷ್ಟ ಸಂಖ್ಯೆ 2 ಅದೃಷ್ಟ ಬಣ್ಣ ಬಿಳಿ ಬಣ್ಣ ಆಗಿರುತ್ತದೆ ನಿಮ್ಮ ಅದೃಷ್ಟದ ದಿನಗಳು ಸೋಮವಾರ, ಶುಕ್ರವಾರ ಮತ್ತು ಭಾನುವಾರ ಇವರು ಬಹಳ ಹಸನ್ಮುಖ ವ್ಯಕ್ತಿಗಳಾಗಿರುತ್ತಾರೆ ಯಾವುದೇ ಕಷ್ಟವನ್ನು ಎದುರಿಸುವ ಶಕ್ತಿ ಇವರಿಗೆ ಇರುತ್ತದೆ ಸೋಮವಾರ ಹುಟ್ಟಿದವರು ಬಹಳ ಬುದ್ಧಿವಂತರಾಗಿರುತ್ತಾರೆ ಇವರಿಗೆ ಟ್ಯಾಲೆಂಟ್ ಹೆಚ್ಚಾಗಿರುವುದರಿಂದ ಬಹಳ ಯಶಸ್ಸು ಪಡೆಯುತ್ತಾರೆ ಇನ್ನು ಸೋಮವಾರ ವಿಶೇಷವಾಗಿ ಚಂದ್ರನ ದಿನ ಎಂದು ಹೇಳಲಾಗುತ್ತದೆ ಹಾಗಾಗಿ ಇವರು ಸ್ವಲ್ಪ ಕುಳ್ಳಗೆ ಇರುತ್ತಾರೆ ಎಂದು ಹೇಳಬಹುದು ಮತ್ತು ದೊಡ್ಡದಾದ ಕಣ್ಣುಗಳನ್ನು ಹೊಂದಿರುತ್ತಾರೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಸೋಮವಾರ ಹುಟ್ಟಿದವರಿಗೆ 9,12 ಹಾಗೂ 27 ವರ್ಷದ ವಯಸ್ಸಿನಲ್ಲಿ ಸಣ್ಣ ಪುಟ್ಟ ತೊಂದರೆಗಳು ಎದುರಾಗಬಹುದು ಸೋಮವಾರ ಹುಟ್ಟಿದ ಹುಡುಗರು ಹುಡುಗಿಯರಿಗೆ ಮರ್ಯಾದೆ ಗೌರವ ಕೊಡುತ್ತಾರೆ ನೀವು ಯಾವುದಾದರೂ ಕೆಲಸಕ್ಕೆ ಹೋಗುವುದಾದರೆ ಅಥವಾ ಸಂದರ್ಶನಕ್ಕೆ ಹೋಗುವಾಗ ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸಬೇಕು ಇದರಿಂದ ಆ ಕೆಲಸಗಳು ನಿಮಗೆ ಸಿಗುವ ಸಾಧ್ಯತೆಗಳು ಹೆಚ್ಚಾಗಿವೆ ಇವರು ಸ್ವಲ್ಪ ಪರಿಶ್ರಮ ಪಟ್ಟರೆ ಸಾಕಷ್ಟು ಯಶಸ್ಸನ್ನು ಪಡೆಯುತ್ತಾರೆ

ಇವರು ಪ್ರೀತಿಸುವ ವಿಷಯದಲ್ಲಿ ತುಂಬಾ ಯೋಚನೆ ಮಾಡಿ ನಿರ್ಧಾರಗಳನ್ನು ತೆಗೆದುಕೊಳ್ಳುವ ವ್ಯಕ್ತಿಗಳಾಗಿರುತ್ತಾರೆ ಇವರಿಗೆ ಲವ್ ಮ್ಯಾರೇಜ್ ಆಗುವ ಆಸೆ ಇರುತ್ತದೆ ಇವರು ಪ್ರೀತಿಸಿದ ವ್ಯಕ್ತಿಗೆ ಮೋಸ ಮಾಡುವುದಿಲ್ಲ ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುವ ವ್ಯಕ್ತಿತ್ವ ಇವರಲ್ಲಿ ಇರುತ್ತದೆ ಇವರ ವೈವಾಹಿಕ ಜೀವನದಲ್ಲಿ ಯಾವುದೇ ರೀತಿಯ ತೊಂದರೆಗಳು ಇರುವುದಿಲ್ಲ ಇವರ ಜೀವನ ಸಂಗಾತಿಯಿಂದ ಇವರಿಗೆ ಸ್ವಲ್ಪ ಕಿರಿಕಿರಿಯಾಗಬಹುದು, ಮಾನಸಿಕ ಒತ್ತಡಗಳು ಹೆಚ್ಚಾಗಬಹುದು ಈ ರೀತಿಯ ತೊಂದರೆಗಳನ್ನು ಇವರು ಅನುಭವಿಸಬೇಕಾಗುತ್ತದೆ ಹಾಗಾಗಿ ಇದರ ಬಗ್ಗೆ ಸ್ವಲ್ಪ ಗಮನ ಹರಿಸಿದರೆ ಒಳ್ಳೆಯದು ಎಂದು ಹೇಳಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.