ಸೋಮವಾರ ಜನಿಸಿದವರ ವೃತ್ತಿ ಜೀವನ ಹಾಗೂ ವ್ಯಾಪಾರ ಹೇಗಿರಲಿದೆ

0 56

ಸೋಮವಾರ ಜನಿಸಿದವರ ವೃತ್ತಿ ಜೀವನ ಹಾಗೂ ವ್ಯಾಪಾರ ಹೇಗಿರಲಿದೆ

ಪ್ರತಿಯೊಂದು ವಾರಕ್ಕೂ ಅದರದೇ ಆದ ಮಹತ್ವ ಮತ್ತು ಸ್ಥಾನಮಾನಗಳು ಇದೆ ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿ,ನಕ್ಷತ್ರ ಮತ್ತು ಗ್ರಹಗಳ ಆಧಾರದ ಮೇಲೆ ಭವಿಷ್ಯವನ್ನು ತಿಳಿದುಕೊಳ್ಳಬಹುದು ಹಾಗೆ ಹುಟ್ಟಿದ ವಾರದ ಆಧಾರದ ಮೇಲೆ ವ್ಯಕ್ತಿಯ ವ್ಯಕ್ತಿತ್ವವನ್ನು ತಿಳಿಯಬಹುದು ಸೋಮವಾರದ ವ್ಯಕ್ತಿಗಳ ಗ್ರಹ ಚಂದ್ರ ಗ್ರಹ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಂದ್ರಗ್ರಹಕ್ಕೆ ಮಹತ್ವವಾದ ಸ್ಥಾನವಿದೆ ಮನುಷ್ಯರ ಮನಸ್ಸನ್ನು ನಿಯಂತ್ರಿಸುವುದು ಚಂದ್ರಗ್ರಹ ಕೌಟುಂಬಿಕ ಜೀವನ ಮತ್ತು ಸಂಬಂಧಗಳು ಹಾಗೂ ಹಾಗೂ ಅನುವಂಶಿಯತೆಯನ್ನು ಚಂದ್ರಗ್ರಹ ನಿಯಂತ್ರಿಸುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಸೋಮವಾರ ಜನಿಸಿದವರು ಚಂದ್ರ ಗ್ರಹದ ಪ್ರಭಾವಕ್ಕೆ ಒಳಗಾಗುತ್ತಾರೆ ಚಂದ್ರನು ನೀಚ ಸ್ಥಿತಿಯಲ್ಲಿದ್ದರೆ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಸೋಮವಾರ ಜನಿಸಿದವರು ದಯ ಗುಣಗಳನ್ನು ಹೊಂದಿರುತ್ತಾರೆ ಹಾಗೂ ಎಲ್ಲರೊಂದಿಗೂ ಹೊಂದಿಕೊಳ್ಳುವ ಸ್ವಭಾವವನ್ನು ಹೊಂದಿರುತ್ತಾರೆ ಕಾಳಜಿ ಮತ್ತು ಮಾತೃ ಗುಣವನ್ನು ಹೊಂದಿರುತ್ತಾರೆ ಇವರು ಮಹಿಳೆಯರನ್ನು ಗೌರವಿಸುತ್ತಾರೆ ಹಾಗೂ ಕೌಟುಂಬಿಕ ಜೀವನಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಾರೆ

ಈ ವ್ಯಕ್ತಿಗಳು ಹೆಚ್ಚು ಅಂತರ್ಮುಖಿ ಸ್ವಭಾವಗಳನ್ನು ಹೊಂದಿರುತ್ತಾರೆ ಇವರು ಭಾವನೆಗಳಿಗೆ ಹಾಗೂ ವ್ಯಕ್ತಿತ್ವಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ ಈ ದಿನ ಜನಿಸಿದವರ ಅದೃಷ್ಟದ ಸಂಖ್ಯೆ ಎರಡು ಈ ವ್ಯಕ್ತಿಗಳು ಎರಡನೇ ಸಂಖ್ಯೆಗೆ ಹೆಚ್ಚಿನ ಮಹತ್ವವನ್ನು ನೀಡುತ್ತಾರೆ ಒಂದು ವೇಳೆ ಮಹತ್ವವನ್ನು ನೀಡಿದ್ದೆ ಆದರೆ ಈ ಸಂಖ್ಯೆಯಿಂದ ಉತ್ತಮವಾದ ಫಲಿತಾಂಶಗಳನ್ನು ಪಡೆಯುತ್ತಾರೆ ಸೋಮವಾರದಂದು ಗಣೇಶ ಮತ್ತು ಶಿವನನ್ನು ಪೂಜಿಸಿದರೆ ಜೀವನದಲ್ಲಿ ಯಶಸ್ಸನ್ನು ಕಾಣುತ್ತಾರೆ ಈ ದಿನ ಜನಿಸಿದವರ ವೃತ್ತಿ ಜೀವನದ ವ್ಯಾಪಾರ ಇವರಿಗೆ ಕೂಡಿಬರುತ್ತದೆ ಆದ್ದರಿಂದ ಇವರಲ್ಲಿ ವ್ಯವಹಾರದ ಜ್ಞಾನ ತುಂಬಾ ಹೆಚ್ಚಾಗಿರುತ್ತದೆ

ಒಂದು ವೇಳೆ ಉದ್ಯಮಿಯಾದರೆ ಹೆಚ್ಚು ಲಾಭವನ್ನು ಪಡೆಯುತ್ತಾರೆ ಹಾಗೂ ಪರಿಶ್ರಮ ಮತ್ತು ಶಿಸ್ತಾಗಿ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಾರೆ ಇವರು ವೃತ್ತಿ ಜೀವನದಲ್ಲಿ ತಮ್ಮ ಶಿಸ್ತಿನಿಂದ ಯಶಸ್ಸು ಪಡೆಯುವುದು ಖಂಡಿತ ಕೆಲಸದ ಸ್ಥಳಗಳಲ್ಲಿ ಇತರರನ್ನು ಆಕರ್ಷಿಸುವುದಲ್ಲದೆ ಅವರ ಮೆಚ್ಚುಗೆಗೆ ಪಾತ್ರರಾಗುತ್ತಾರೆ ಇವರು ಒಮ್ಮೆ ಯಾರನ್ನಾದರೂ ತಮ್ಮವರು ಎಂದು ಭಾವಿಸಿದರೆ ಅವರ ಬಗ್ಗೆ ಅಪಾರವಾದ ನಂಬಿಕೆ ಮತ್ತು ಕಾಳಜಿಯನ್ನು ವಹಿಸುತ್ತಾರೆ

ಬೇರೆಯವರ ಭಾವನೆಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಾರೆ ಇವರು ಪ್ರೀತಿಯಲ್ಲಿ ಸಹ ಬೇಗನೆ ಬೀಳುತ್ತಾರೆ ಆದರೆ ಇತರರ ಬಗ್ಗೆ ಕಾಳಜಿ ವಹಿಸುವ ಭರದಲ್ಲಿ ತಮ್ಮನ್ನು ತಾವು ಮರೆಯಬಾರದು ಅಲ್ಲದೆ ಇವರು ತಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಇಷ್ಟಪಡುತ್ತಾರೆ ದ್ವೇಷ ಮತ್ತು ಜಗಳವನ್ನು ಇಷ್ಟಪಡದ ವ್ಯಕ್ತಿಗಳಾಗಿರುತ್ತಾರೆ ಸದಾ ನೆಮ್ಮದಿಯ ಜೀವನವನ್ನು ಸಾಗಿಸಬೇಕು ಎನ್ನುವುದು ಇವರ ದ್ಯೇಯ ಉದ್ದೇಶವಾಗಿರುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.