ಶ್ರೀ ಚಂದ್ರಮೌಳೇಶ್ವರ ಸ್ವಾಮಿ ದಿವ್ಯದೃಷ್ಟಿ ಈ ರಾಶಿಯವರಿಗೆ ಇಂದಿನ ವಿಶೇಷ ದಿನ ಭವಿಷ್ಯ

0 15

ಇಂದಿನ ರಾಶಿ ಭವಿಷ್ಯ

ಮೇಷ ರಾಶಿ :-
ಗಂಭೀರ ಆರೋಪದಿಂದ ಮುಕ್ತರಾಗುತ್ತೀರಿ, ಅನುಕೂಲಕರ ವಾತಾವರಣವಿದೆ ಹೆಚ್ಚಿನ ವ್ಯವಹಾರ ಸುಧಾರಣೆ ಮಾಡಲು ಪ್ರಯತ್ನ ನಡೆಸುತ್ತೀರಿ ಆರೋಗ್ಯದ ಬಗ್ಗೆ ಸೂಕ್ತ ಕಾಳಜಿ ವಹಿಸಿ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ವೃಷಭ ರಾಶಿ :-
ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆಗಳಿವೆ, ಸಹೋದರರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ ಪರಸ್ಪರ ಆರೋಪ ದ್ವೇಷ ಬೇಡ ಮಿತ್ರರ ಸಹಾಯ ದೊರೆಯುತ್ತದೆ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ಮಿಥುನ ರಾಶಿ :-
ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇದೆ, ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಾಧ್ಯತೆಗಳಿವೆ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ಕಟಕ ರಾಶಿ :-
ಚಂಚಲ ಚಿತ್ತದಿಂದ ಗುರಿ ಮುಟ್ಟಲು ಸಾಧ್ಯವಾಗುವುದಿಲ್ಲ ಕಾರ್ಯ ಹಾನಿ ಲಕ್ಷಣಗಳಿವೆ, ಆಸ್ತಿ ಸಂಬಂಧಿತ ಕ್ರಯ ವಿಕ್ರಯ ವ್ಯವಹಾರಗಳು ಕುದುರುತ್ತವೆ ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಲುಕಿಕೊಳ್ಳುವ ಸಾಧ್ಯತೆ ಇದೆ ತಜ್ಞರ ಸಹಾಯ ಪಡೆದುಕೊಳ್ಳಿ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ಸಿಂಹ ರಾಶಿ :- ಜವಾಬ್ದಾರಿ ನಿಮಿತ್ತ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ ಉದ್ಯೋಗದಲ್ಲಿ ಪ್ರಗತಿ ಅಹಂ ಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗ ಇದೆ, ನಮ್ರತೆಗೆ ಯೋಗ್ಯ ಸನ್ಮಾನ ಸಿಗುತ್ತದೆ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ಕನ್ಯಾ ರಾಶಿ :-
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುತ್ತಿರಿ ಕಠಿಣ ಪರಿಸ್ಥಿತಿಯಲ್ಲಿ ಸುಲಭ ಸಾಧನೆ ಮಾಡುತ್ತೀರಿ ಪರಿವಾರದಲ್ಲಿ ಸಂತೋಷ ಇದೆ ಕೇಡು ಬಯಸುವ ಜನರಿಗೆ ಅಂಜದೆ ಮುಂದುವರೆಯಿರಿ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ತುಲಾ ರಾಶಿ :-
ಭಾವುಕತೆಯಿಂದ ಕಾರ್ಯ ಸಾಧಿಸಲು
ಪ್ರಯತ್ನ ನಡೆಸುತ್ತೀರಿ, ಪರವಾಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ ಸಂಶಯ ನಿಮಿತ್ತ ಮನಸ್ತಾಪ ಸಣ್ಣಪುಟ್ಟ ಕೆಲಸಗಳು ವಿಳಂಬವಾಗುವ ಸಾಧ್ಯತೆಗಳಿವೆ ಅಭದ್ರತೆ ಕಾಡುತ್ತದೆ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ವೃಶ್ಚಿಕ ರಾಶಿ :-
ಪರವಾಲಂಬಿ ವ್ಯವಹಾರಗಳಲ್ಲಿ ಹೂಡಿಕೆ ಬೇಡ, ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ ಕಂಡವರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ದಿಸುತ್ತವೆ, ಅಪೇಕ್ಷಿತ ಧನ ಸಹಾಯ ಸಿಗುತ್ತದೆ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ಧನು ರಾಶಿ :-
ದೇವದೇವಿ ವ್ಯವಹಾರಗಳಲ್ಲಿ ಅನಿರೀಕ್ಷಿತ ಏರಿಕೆ ಕಂಡು ಬರುತ್ತಿದೆ, ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನವಿದೆ ಮಾಡುವ ಕಾರ್ಯಗಳಲ್ಲಿ ಯಶಸ್ಸು ಸಿಗುತ್ತದೆ ಆರ್ಥಿಕ ಸಂಕಷ್ಟ ದೂರವಾಗುತ್ತದೆ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ಇನ್ನು ಮಕರ ರಾಶಿ :-
ಗಂಡನೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುತ್ತದೆ, ಸಾಮಾಜಿಕ ಕ್ಷೇತ್ರದಲ್ಲಿ ಮಾನಸಮ್ಮಾನಗಳು ವೃದ್ಧಿಸುತ್ತವೆ ನೌಕರರ ತೊಂದರೆಗಳು ನಿವಾರಣೆಯಾಗಿ ಔದ್ಯೋಗಿಕ ಪ್ರವಾಸ ಯೋಗ ಇದೆ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ಕುಂಭ ರಾಶಿ :-
ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನ ನಡೆಸುತ್ತೀರಿ ಅಪೇಕ್ಷಿತ ಧನಸಹಾಯ ಸಿಗುತ್ತದೆ ಸಹೋದರರು ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುತ್ತದೆ ಮನೆಯಲ್ಲಿ ಸಂತೋಷದ ವಾತಾವರಣ ಇದೆ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ಕೊನೆಯದಾಗಿ ಮೀನ ರಾಶಿ :-
ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನ ಲಾಭ, ಉದ್ಯೋಗ ಪ್ರಾಪ್ತಿ ಯೋಗವಿದೆ ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲಸಿಗುತ್ತದೆ ಗುರುಬಲ ವೃದ್ಧಿಸುತ್ತದೆ ವೈವಾಹಿಕ ಮಾತುಕತೆಗೆ ಕಾಲ ಕೂಡಿಬರುತ್ತದೆ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

Leave A Reply

Your email address will not be published.