ಶ್ರೀ ದೊಡ್ಡ ಗಣಪತಿ ದೇವರನ್ನು ನೆನೆಯುತ್ತಾ ಇಂದಿನ ವಿಶೇಷ ದಿನ ಭವಿಷ್ಯ

0 13

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮೇಷ ರಾಶಿ: ಇಂದು ಸಾಮಾಜಿಕ ದೃಷ್ಟಿಕೋನದಿಂದ ನಿಮ್ಮ ಪ್ರಯತ್ನ ಯಶಸ್ವಿಯಾಗುತ್ತದೆ ಇತರರಿಂದ ಸಹಾಯವನ್ನು ಪಡೆದುಕೊಳ್ಳುವ ಮೊದಲು ಭವಿಷ್ಯದಲ್ಲಿ ನೀವು ಅವರಿಗೂ ಸಹಾಯ ಮಾಡಬೇಕು ಎಂದು ಯೋಚಿಸಬೇಕು.

ವೃಷಭ ರಾಶಿ: ನಿಮ್ಮ ಕೆಲಸದಲ್ಲಿ ನಿಮಗೆ ಗೌರವ ಹೆಚ್ಚಾಗಲಿದೆ ಇಂದು ನೀವು ನಿಮ್ಮ ಕುಟುಂಬದವರ ಯಾವುದೇ ಸದಸ್ಯರ ಇಚ್ಛೆಯನ್ನು ಪೂರ್ಣಗೊಳಿಸುವಲ್ಲಿ ನಿರತರಾಗಿರುವಿರಿ ಇದರಿಂದಾಗಿ ನಿಮ್ಮ ಸಂಗಾತಿ ನಿಮ್ಮೊಂದಿಗೆ ಸಂತೋಷದಿಂದ ಇರಬಹುದು.

ಮಿಥುನ ರಾಶಿ: ರಾಜಕೀಯದ ದಿಕ್ಕಿನಲ್ಲಿ ಕೆಲಸ ಮಾಡುವ ಜನರಿಗೆ ಇಂದು ಉತ್ತಮ ದಿನವಾಗಿರುತ್ತದೆ ಅವರು ಮಾಡಿದ ಕೆಲಸವನ್ನು ಮೆಚ್ಚಿಕೊಳ್ಳುತ್ತಾರೆ ಅವರ ಸಾರ್ವಜನಿಕ ಬೆಂಬಲವೂ ಕೂಡ ಹೆಚ್ಚಾಗುತ್ತದೆ.

ಕಟಕ ರಾಶಿ: ಇಂದು ವಿವಾಹಿತರಿಗೆ ಉತ್ತಮ ವಿವಾಹ ಪ್ರಸ್ತಾಪಗಳು ಬರಲಿದೆ ಇಂದು ಸಂಜೆ ನೀವು ನಿಮ್ಮ ಕುಟುಂಬದ ಸದಸ್ಯರಿಂದ ಉಡುಗೊರೆಗಳನ್ನು ಪಡೆಯುವಿರಿ ಅದು ನಿಮ್ಮ ಗೌರವವನ್ನು ಹೆಚ್ಚು ಮಾಡುತ್ತದೆ.

ಸಿಂಹ ರಾಶಿ: ಇಂದು ನಿಮಗೆ ಸಾಮಾನ್ಯ ದಿನವಾಗಲಿದೆ ನಿಮ್ಮ ತಂದೆಯಿಂದ ಕೆಲವು ಅಮೂಲ್ಯವಾದ ವಸ್ತುಗಳನ್ನು ಪಡೆದುಕೊಳ್ಳುವಿರಿ ಸಹೋದರರೊಂದಿಗೆ ದೂರದ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ.

ಕನ್ಯಾ ರಾಶಿ: ಇಂದು ನೀವು ಮಕ್ಕಳ ಕಡೆಯಿಂದ ಕೆಲವು ನಿರಾಸದಾಯಕ ಸುದ್ದಿಗಳನ್ನು ಕೇಳುವಿರಿ ಇದರಿಂದಾಗಿ ನಿಮ್ಮ ಮನಸ್ಸು ಗೊಂದಲಕ್ಕೆ ಒಳಗಾಗುತ್ತದೆ ನೀವು ಪ್ರವಾಸ ಕೈಗೊಳ್ಳುವ ಯೋಜನೆಯಲ್ಲಿ ಇದ್ದರೆ ವಾಹನ ಸಮರ್ಪಕವಾಗಿ ಕಾರ್ಯನಿರ್ವಹಿಸುವುದರಿಂದ ಸ್ವಲ್ಪ ಸಮಯ ಕಾದು ನಂತರ ಪ್ರವಾಸ ಮಾಡುವುದು ಉತ್ತಮ.

ತುಲಾ ರಾಶಿ: ಇಂದು ನಿಮಗೆ ಆಹ್ಲಾದಕರ ಫಲಿತಾಂಶಗಳನ್ನು ತರುತ್ತದೆ ಇಂದು ನೀವು ನಿಮ್ಮ ಮಗುವಿನ ಕಡೆಯಿಂದ ಒಳ್ಳೆಯ ಸುದ್ದಿಗಳನ್ನು ಕೇಳುವಿರಿ ಇದರಿಂದಾಗಿ ನಿಮ್ಮ ಗೌರವ ಹೆಚ್ಚಾಗುತ್ತದೆ.

ವೃಶ್ಚಿಕ ರಾಶಿ: ಇಂದು ನಿಮ್ಮ ಗೌರವವನ್ನು ಹೆಚ್ಚಿಸುವ ದಿನವಾಗಿದೆ ಇಂದು ನೀವು ನಿಮ್ಮ ಯಾವುದೇ ಕೆಲಸಕ್ಕಾಗಿ ಇತರರನ್ನು ಅವಲಂಬಿಸುವ ಅವಶ್ಯಕತೆ ಇಲ್ಲ.

ಧನಸ್ಸು ರಾಶಿ: ಯಾವುದೇ ಆಸ್ತಿ ಸಂಬಂಧಿತ ವಿವಾದಗಳನ್ನು ಹೊಂದಿದ್ದರೆ ಈ ಮಧ್ಯಾಹ್ನದ ನಂತರ ನೀವು ಅದರಲ್ಲಿ ಜಯವನ್ನು ಪಡೆಯುವಿರಿ ಇಂದು ಸಂಜೆ ನೀವು ಕೆಲವು ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಬಹುದು.

ಮಕರ ರಾಶಿ: ಇಂದು ನಿಮಗೆ ಬಿಡುವಿಲ್ಲದ ದಿನವಾಗಿರುತ್ತದೆ ನಿಮ್ಮ ವೈವಾಹಿಕ ಜೀವನದ ಒತ್ತಡದಿಂದಾಗಿ ನೀವು ಅಸಮಾಧಾನವನ್ನು ಒಂದುವಿರಿ ಆದರೆ ನೀವು ಸ್ವಲ್ಪ ಜಾಗೃತರಾಗಿ ಇರಬೇಕು.

ಕುಂಭ ರಾಶಿ: ಮಾನಸಿಕ ಒತ್ತಡವು ಕಡಿಮೆಯಾಗುತ್ತದೆ ನಿಮ್ಮ ಕುಟುಂಬದ ಯಾವುದೇ ಸದಸ್ಯರಿಗೆ ಸ್ವಲ್ಪ ಹಣವನ್ನು ವ್ಯವಸ್ಥೆ ಮಾಡಬೇಕಾದ ಸಂದರ್ಭ ಬರಬಹುದು ಸಂಜೆಯ ಸಮಯ ನಿಮ್ಮ ಪ್ರೀತಿ ಪಾತ್ರರ ಮನೆಗೆ ಹೋಗಬಹುದು.

ಮೀನ ರಾಶಿ: ಇಂದು ನಿಮ್ಮ ಸುತ್ತಲಿನ ವಾತಾವರಣವು ಆಹ್ಲಾಧಕರವಾಗಿರುತ್ತದೆ ರಾಜಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಜನರ ಗೌರವ ಇಂದು ಹೆಚ್ಚಾಗಬಹುದು ನೀವು ನಿಮ್ಮ ಹಳೆಯ ಸಾಲವನ್ನು ತೀರಿಸಲು ಸಾಧ್ಯವಾಗುತ್ತದೆ ಇದರಿಂದ ನೀವು ನೆಮ್ಮದಿಯ ನಿಟ್ಟುಸಿರು ಬಿಡುವಿರಿ.

Leave A Reply

Your email address will not be published.