ಶ್ರೀ ಕಂಬದ ನರಸಿಂಹಸ್ವಾಮಿ ದೇವರನ್ನು ನೆನೆಯುತ್ತಾ ಇಂದಿನ ವಿಶೇಷ ದಿನ ಭವಿಷ್ಯ

0 14

ದಿನ ಭವಿಷ್ಯ

ಸರ್ವರಿಗೂ ನಮಸ್ಕಾರ ಸ್ನೇಹಿತರೆ ಈ ದಿನ, ದಿನ ಭವಿಷ್ಯದ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.
ದಿನ ಭವಿಷ್ಯ

ಮೇಷ ರಾಶಿ :-
ಮಾತಿನಂತೆ ನಡೆದುಕೊಳ್ಳುವ ಪ್ರಯತ್ನವನ್ನು ಮಾಡುವಿರಿ ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ ಉದ್ಯೋಗದಲ್ಲಿ ಕೆಲಸ ನಿರ್ವಹಿಸಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಬಹುದು ಎಚ್ಚರವನ್ನು ವಹಿಸಬೇಕು ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ವೃಷಭ ರಾಶಿ :-
ಹಳೆಯ ಸಾಲ ಮರುಪಾವತಿಯಾಗುತ್ತದೆ ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವ ಇದೆ, ಆತುರದ ನಿರ್ಣಯಗಳು ಅಪಾಯವನ್ನು ತರಬಹುದು ಅತೀ ವಿಶ್ವಾಸಿಗರೇ ಎತ್ತಾಡುವ ಸಂಭವವಿದೆ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ಮಿಥುನ ರಾಶಿ :-
ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ ಉದ್ಯೋಗದಲ್ಲಿ ಪ್ರಗತಿ ಇರುವುದು, ಅಹಂ ಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗ ಬರುತ್ತದೆ ಎಚ್ಚರಿಕೆಯಿಂದ ಇರಿ ನಮ್ರತೆಗೆ ಯೋಗ್ಯ ಸನ್ಮಾನ, ದೊರೆಯುವುದು ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ಕಟಕ ರಾಶಿ :-
ಸಹೋದರರು ಮಿತ್ರರು ಬೆನ್ನೆಲುಬಾಗಿ ನಿಮ್ಮ ಹಿಂದೆ ನಿಲ್ಲುವರು ಧೈರ್ಯ ಪ್ರವೃತ್ತಿಯು ಉತ್ತಮ ಫಲವನ್ನು ಕೊಡುತ್ತದೆ ಹಳೆಯ ಬಾಕಿ ವಸೂಲಾಗುತ್ತದೆ ಗೃಹ ಸೌಖ್ಯವಾಗಿರುತ್ತದೆ ಕಷ್ಟಗಳು ದೂರವಾಗುವುದು ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ಸಿಂಹ ರಾಶಿ :-
ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ಕೂಡ ದೊಡ್ಡ ಸಮಸ್ಯೆ ಆಗುತ್ತದೆ ಹಣಕಾಸಿನ ತೊಂದರೆಗಳು ಕಂಡುಬರುತ್ತದೆ ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ಕನ್ಯಾ ರಾಶಿ :-
ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸನ್ಮಾನಗಳು ದೊರೆಯುತ್ತದೆ ನೌಕರರ ತೊಂದರೆಗಳು ನಿವಾರಣೆ ಆಗುತ್ತದೆ ಔದ್ಯೋಗಿಕ ಪ್ರವಾಸ ಯೋಗವಿದೆ ಕೊಟ್ಟ ಸಾಲ ಮರುಪಾವತಿಯಾಗುತ್ತದೆ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ತುಲಾ ರಾಶಿ :-
ಕೈ ಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುತ್ತದೆ ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಕಂಡುಬರುತ್ತದೆ ಹೊಸ ಯೋಜನೆಗಳಿಗೆ ಚಾಲನೆ ದೊರೆಯುತ್ತದೆ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ವೃಶ್ಚಿಕ ರಾಶಿ :-
ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡು ಬರುತ್ತದೆ ಸಂಘಟಿಕರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುತ್ತದೆ ಮಾಡುವ ಕಾರ್ಯಗಳಲ್ಲಿ ಯಶಸ್ಸು ಕೂಡ ದೊರೆಯುತ್ತದೆ ಆರ್ಥಿಕ ಸಂಕಷ್ಟ ದೂರವಾಗುವ ದಿನ ಇಂದು ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ಧನಸ್ಸು ರಾಶಿ :-
ಮನೆ ನಿವೇಶನ ಆಸ್ತಿ ಖರೀದಿ ಯೋಗವಿದೆ ವ್ಯವಹಾರದಲ್ಲಿ ಜಾಗ್ರತೆ ಇರಲಿ ವ್ಯಾಪಾರ ಉತ್ತಮವಾಗಿರುತ್ತದೆ ಉತ್ಸಾಹ ಮೂಡುತ್ತದೆ ದೋಷ ಪರಿಹಾರಕ್ಕೆ ಜಲ ದಾನ ಮಾಡಬೇಕು ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ಮಕರ ರಾಶಿ :-
ಭಾವುಕತೆಯಿಂದ ಕಾರ್ಯ ಸಾಧಿಸಲು ಪ್ರಯತ್ನಿಸುವಿರಿ ಪಾಲುಗಾರಿಕೆ ವ್ಯವಹಾರದಲ್ಲಿ ಹೂಡಿಕೆ ಬೇಡ ಸಂಶಯದ ನಡೆಯಿಂದ ಮನಸ್ಸ್ತಾಪ ಉಂಟಾಗುತ್ತದೆ ಸಣ್ಣಪುಟ್ಟ ಕೆಲಸಗಳಲ್ಲಿಯೂ ಕೂಡ ವಿಳಂಬವಾಗುವ ಸಾಧ್ಯತೆ ಇದೆ ಅಭದ್ರತೆ ಕಾಡುವುದು ಸ್ವಲ್ಪ ಎಚ್ಚರವಾಗಿರಿ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ಕುಂಭ ರಾಶಿ :-
ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುತ್ತದೆ ಸ್ನೇಹಿತರಲ್ಲಿ ಮನಸ್ತಾಪ ದೂರವಾಗುತ್ತದೆ ಶಕ್ತಿ ಮೀರಿ ದುಡಿಯುವ ಕಾರ್ಯಭಾರ ಇರುತ್ತದೆ ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಕೂಡ ಗಮನವನ್ನು ಹರಿಸಬೇಕು ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

ಮೀನ ರಾಶಿ :-
ದಿಟ್ಟತನ ಮನೋಸ್ಥೈರ್ಯ ನೇರ ನಡೆಗಳಿಗೆ ಉತ್ತಮ ಫಲ ಪ್ರಾಪ್ತಿಯಾಗುತ್ತದೆ ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುತ್ತದೆ ಅವಿವಾಹಿತರಿಗೆ ವಿವಾಹ ಯೋಗ ಇಂದು ಕೂಡಿ ಬರಲಿದೆ ಇನ್ನೂ ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯದ ಸಮಸ್ಯೆಗಳಿಗೆ ಶ್ರೀರಾಘವೇಂದ್ರ ಸ್ವಾಮಿಗಳಿಂದ ಶೀಘ್ರ ಪರಿಹಾರ ಕೂಡಲೇ ಕರೆ ಮಾಡಿ 9538855512

Leave A Reply

Your email address will not be published.