ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವರನ್ನು ನೆನೆಯುತ್ತಾ ಇಂದಿನ ವಿಶೇಷ ದಿನ ಭವಿಷ್ಯ

0 12

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ನಮಸ್ಕಾರ ಸ್ನೇಹಿತರೆ ಇಂದಿನ ದೀನ ಭವಿಷ್ಯದ ಬಗ್ಗೆ ಮಾಹಿತಿಯನ್ನು ತಿಳಿಯೋಣ ಬನ್ನಿ. ಮೊದಲನೆಯದಾಗಿ ಮೇಷ ರಾಶಿ ನಿಮ್ಮ ಪ್ರಾಮಾಣಿಕ ಬುದ್ಧಿಯೇ ನಿಮ್ಮನ್ನು ಕಾಯಲಿದೆ. ಈ ದೇವರ ಮೇಲೆ ಭಾರವನ್ನು ಹಾಕಿ ನಿಮ್ಮ ಪ್ರಯತ್ನವನ್ನು ಮುಂದುವರಿಸಿಕೊಳ್ಳಬೇಕು. ತಂದೆ ತಾಯಿಯ ಬಗ್ಗೆ ಚರ್ಚಿ ನಡೆಸಲಿದ್ದಾರೆ

ವೃಷಭ ರಾಶಿ ವಿದ್ಯಾರ್ಥಿಗಳು ಅಂದುಕೊಂಡ ಗುರಿಯಲ್ಲಿ ಸಾಧಿಸುವಲ್ಲಿ ಯಶಸ್ವಿಯಾಗಲಿದ್ದಾರೆ. ಇದು ಇಡೀ ಕುಟುಂಬದ ಸಂಭ್ರಮಕ್ಕೆ ಕಾರಣವಾಗಲಿದೆ. ಸಂಗಾತಿಯೊಡನೆ ವಿನಾಕಾರಣ ಸಿಟ್ಟು ಮಾಡಿಕೊಳ್ಳದಿರಿ ಕಂಕಣ ಭಾಗ್ಯವಿದೆ. ಮಿಥುನ ರಾಶಿ ಅನಗತ್ಯ ಕರ್ಚಿನಿಂದಾಗಿ ಆರ್ಥಿಕ ಹೊಳೆ ಹೆಚ್ಚಾಗುತ್ತದೆ. ಕಚೇರಿಯಲ್ಲಿ ಹಿತಾಶತ್ರು ಇಂದ ಎಚ್ಚರಿಕೆಯಿಂದ ಇರಬೇಕು. ಬಹಳ ದಿನಗಳಿಂದ ನೀವು ಸ್ನೇಹಿತರನ್ನು ಭೇಟಿಯಾಗದಿರಿ.

ಕಟಕ ರಾಶಿ ಪರ ಸ್ತ್ರೀಯರಿಂದ ಸ್ನೇಹಿತರಯಿಂದ ಸಲುಗೆಯಿಂದ ಮಾತನಾಡಲಿದ್ದೀರಿ. ಇದು ನಿಮ್ಮ ಚಾರಿತ್ರದ ಮೇಲೆ ಕಪ್ಪು ಚುಕ್ಕೆ ಇಡಲಿದೆ ಎಂದು ಗಮನದಲ್ಲಿ ಇರಬೇಕು. ಕಚೇರಿಯಲ್ಲಿ ನಿಮ್ಮ ಕೆಲಸವು ಪ್ರಶಂಸೆ ಪಡೆದುಕೊಳ್ಳಲಿದೆ. ಸಿಂಹ ರಾಶಿ, ನಿಮ್ಮ ಕೆಲಸದ ಮೇಲಿನ ನಿಷ್ಠೆಯನ್ನು ಗಮನಿಸಿ ಮೇಲಾಧಿಕಾರಿಗಳು ಬಡ್ತಿಯನ್ನು ನೀಡಲಿದ್ದಾರೆ ವಿದ್ಯಾರ್ಥಿಗಳಿಗೆ ಗುರುಗಳ ವಿದ್ಯೆ ಇರಲಿದೆ. ಕನ್ಯಾ ರಾಶಿ ಆಸ್ತಿಯ ವಿಚಾರವಾಗಿ ಕುಟುಂಬ ದಲ್ಲಿ ವೈಮನಸ್ಯ ಮೂಡಲಿದೆ

ತುಲಾ ರಾಶಿ ಅತಿಯಾದ ಬೆನ್ನು ನೋವು ಇಂದು ನಿಮ್ಮನ್ನು ಕಾಡಲಿದೆ. ಪಿತ್ರಾರ್ಜಿತ ಆಸ್ತಿ ಪಾಲು ಮಾಡುವ ಬಗ್ಗೆ ಚರ್ಚೆ ನಡೆಯಲಿದೆ. ವೃಶ್ಚಿಕ ರಾಶಿ ಸಾರ್ವಜನಿಕ ಸ್ಥಳದಲ್ಲಿ ಮಾತನಾಡುವ ವೇಳೆ ಮಾತಿನ ಮೇಲೆ ಹಿಡಿತ ಇದ್ದರೆ ನಿಮಗೆ ಒಳ್ಳೆಯದು. ಉತ್ತಮವಾದ ಸಂಭಾವನೆ ಬಂದರು ಅತಿಯಾದ ಖರ್ಚಿನಿಂದಾಗಿ ಕೈಯಲ್ಲಿ ಹಣ ಉಳಿಯುವುದಿಲ್ಲ. ಸ್ತ್ರೀಯರಿಗೆ ಇದು ಶುಭದಿನವಾಗಿದೆ. ಧನಸ್ಸು ರಾಶಿ ಇಂದು ನೀವು ಹೊಸ ವಾಹನವನ್ನು ಖರೀದಿ ಮಾಡದಿದ್ದೀರಿ

ಮಕರ ರಾಶಿ ಈ ದಿನವು ನಿಮಗೆ ಮಿಶ್ರಫಲವನ್ನು ತಂದು ಕೊಡಲಿದೆ. ವ್ಯಾಪಾರ ವ್ಯವಹಾರದಲ್ಲಿ ನಿಮಗೆ ಇಂದು ಅಂದುಕೊಂಡ ಗುರಿಯನ್ನು ಸಾಧಿಸಲು ಸಾಧ್ಯವಾಗುವುದಿಲ್ಲ. ಕುಂಭ ರಾಶಿ ಹೊಸ ವ್ಯಾಪಾರದಲ್ಲಿ ನೀವು ಲಾಭವನ್ನು ಗಳಿಸುವಿರಿ. ಭೂಮಿ ಖರೀದಿ ಮಾಡುವವರಿಗೆ ಇಂದು ಶುಭದಿನ ವಿದೇ. ಕೊನೆಯದಾಗಿ ಮೀನ ರಾಶಿ. ಹಿರಿಯರ ಆಶೀರ್ವಾದ ಪಡೆದು ಇಂದು ಹೊಸ ಉದ್ಯಮವನ್ನು. ಮನೆಯಲ್ಲಿ ಧಾರ್ಮಿಕ ಕಾರ್ಯ ಜರುಗಲಿದೆ. ಮನೆ ಅವರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.