ಶ್ರೀ ಮಲೆ ಮಹದೇಶ್ವರ ಸ್ವಾಮಿಯನ್ನು ನೆನೆಯುತ್ತಾ ಇಂದಿನ ವಿಶೇಷ ದಿನ ಭವಿಷ್ಯ
ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
ಮೇಷ ರಾಶಿ: ಆಪ್ತರ ಮೇಲೆ ಅನುಮಾನ ಪಡುವ ಸನ್ನಿವೇಶಗಳು ಸೃಷ್ಟಿಯಾಗುತ್ತವೆ ಉದ್ಯೋಗ ಸ್ಥಳಗಳಲ್ಲಿ ಮೇಲಾಧಿಕಾರಿಗಳಿಂದ ಒತ್ತಡ ಬರುತ್ತದೆ ಪ್ರೇಮಿಗಳ ಮಧ್ಯೆ ಸಣ್ಣ ಪುಟ್ಟ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗುತ್ತದೆ.
ವೃಷಭ ರಾಶಿ: ಬಡ್ತಿವೇತನದ ಹೆಚ್ಚಳದ ನಿರೀಕ್ಷೆಯಲ್ಲಿರುವವರಿಗೆ ಗೊಂದಲದ ಸ್ಥಿತಿ ಸೃಷ್ಟಿಯಾಗುತ್ತದೆ ಸ್ವಂತ ವ್ಯಾಪಾರ ವ್ಯವಹಾರ ಶುರು ಮಾಡಿಕೊಳ್ಳಬೇಕು ಅಂದುಕೊಳ್ಳುತ್ತಿರುವವರಿಗೆ ಸೂಕ್ತ ವ್ಯಕ್ತಿಗಳ ಪರಿಚಯ ಆಗಲಿದೆ ಎಂತಹ ಸವಾಲುಗಳನ್ನು ಕೂಡ ದೈವಾನುಗ್ರಹದಿಂದ ದಾಟುವಿರಿ ವಾಹನ ಚಾಲನೆಯ ವೇಳೆ ಎಚ್ಚರಿಕೆಯಿಂದ ಇರಬೇಕು.
ಮಿಥುನ ರಾಶಿ: ಭವಿಷ್ಯದ ಯೋಜನೆಯೊಂದಕ್ಕೆ ಹಣಕಾಸು ಹೊಂದಿಸಲು ಬ್ಯಾಂಕ್ ಸಹಾಯ ಪಡೆಯಬಹುದು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು ಸ್ವಂತ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಬೇಡಿ ನಷ್ಟ ಆಗುವ ಸಾಧ್ಯತೆಗಳಿವೆ.
ಕಟಕ ರಾಶಿ: ಈ ದಿನ ಉತ್ಸಾಹ ನಿಮ್ಮಲ್ಲಿ ಇರುವುದಿಲ್ಲ ಏನೇ ಕೆಲಸ ಮಾಡಿದರೂ ಅದರಲ್ಲಿ ಉತ್ಸಾಹ ಇರುವುದಿಲ್ಲ ಊಟ ತಿಂಡಿಯನ್ನು ಸಮಯಕ್ಕೆ ಸರಿಯಾಗಿ ಮಾಡಬೇಕು ಇಲ್ಲದಿದ್ದರೆ ಗ್ಯಾಸ್ಟ್ರಿಕ್ ನಂತಹ ಸಮಸ್ಯೆ ಕಾಡಬಹುದು.
ಸಿಂಹ ರಾಶಿ: ನಿರೀಕ್ಷಿತ ಸ್ಥಳಕ್ಕೆ ವರ್ಗಾವಣೆ ದೊರೆಯುವ ಸಾಧ್ಯತೆ ಇದೆ ಸ್ವಂತ ವ್ಯಾಪಾರ ವ್ಯವಹಾರ ಮಾಡುತ್ತಿರುವವರು ವಿಸ್ತರಣೆಗೆ ಪ್ರಯತ್ನಿಸುತ್ತಿದ್ದರೆ ಯಶಸ್ಸು ನಿಮ್ಮದಾಗುತ್ತದೆ ನೇರವಂತಿಕೆಯ ಕಾರಣಕ್ಕೆ ಇತರರ ಮೆಚ್ಚುಗೆಗೆ ಪಾತ್ರರಾಗುವಿರಿ.
ಕನ್ಯಾ ರಾಶಿ: ದೈನಂದಿನ ಕೆಲಸ ಕಾರ್ಯಗಳಲ್ಲಿ ನಾನಾ ಬಗೆಯ ಅಡೆತಡೆಗಳು ಕಾಣಿಸಿಕೊಳ್ಳುತ್ತದೆ ಹೊಸಬರ ಜೊತೆಗೆ ಹಣಕಾಸಿನ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದ ಇರಬೇಕು ಬೇರೆಯವರ ವೈಯಕ್ತಿಕ ವಿಷಯಗಳಲ್ಲಿ ತಲೆ ಹಾಕಬೇಡಿ.
ತುಲಾ ರಾಶಿ: ಪೋಷಕರಿಗೆ ಅಥವಾ ತಂದೆ ತಾಯಿ ಸಮಾನರಿಗೆ ತೀರ್ಥಕ್ಷೇತ್ರಗಳ ದರ್ಶನ ಮಾಡಿಸುವ ಯೋಗ ಇದೆ ಗುರು ಹಿರಿಯರ ಆಶೀರ್ವಾದ ನಿಮ್ಮ ಮೇಲೆ ಇರಲಿದೆ ಕೆಲಸದ ಒತ್ತಡದಿಂದ ಆಯಾಸ ಹೆಚ್ಚಾಗುತ್ತದೆ ವಿಶ್ರಾಂತಿ ಅಗತ್ಯ ಕಂಡುಬರುತ್ತದೆ ಬಂಧು ಮಿತ್ರರನ್ನು ಭೇಟಿಯಾಗಲಿದ್ದೀರಿ.
ವೃಶ್ಚಿಕ ರಾಶಿ: ಸಹೋದ್ಯೋಗಿಗಳು ನಿಮ್ಮ ನಿರೀಕ್ಷೆಯಂತೆ ಕೆಲಸ ಮಾಡುತ್ತಿಲ್ಲ ಎಂದು ಸಿಟ್ಟನ್ನು ಹೊರ ಹಾಕುವಿರಿ ಹೊಟ್ಟೆಗೆ ಸಂಬಂಧಿಸಿದ ಅನಾರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಬಹುದು ಔತಣಕೂಟಕ್ಕೆ ಆಹ್ವಾನ ಬರಲಿದ್ದು ಸಂಬಂಧಿಕರ ಮನೆಯಿಂದ ಧಾರ್ಮಿಕ ಕಾರ್ಯಗಳಿಗೆ ಆಹ್ವಾನ ಬರಲಿದೆ.
ಧನಸ್ಸು ರಾಶಿ: ಮಕ್ಕಳ ಪ್ರಗತಿಯಿಂದ ಹೆಮ್ಮೆಯನ್ನು ಪಡೆಯುವಿರಿ ಉನ್ನತ ಶಿಕ್ಷಣ, ಮದುವೆ ಇತ್ಯಾದಿ ವಿಷಯಗಳಿಗೆ ಹಣ ಉಳಿತಾಯ ಮಾಡುವ ಯೋಜನೆಯನ್ನು ಮಾಡುವಿರಿ ಕುಟುಂಬದಲ್ಲಿ ಹಣಕಾಸಿನ ವಿಷಯಕ್ಕೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಕಾಣಿಸಿಕೊಳ್ಳಬಹುದು.
ಮಕರ ರಾಶಿ: ಆತುರದಲ್ಲಿ ಯಾವುದೇ ಹಣಕಾಸಿನ ತೀರ್ಮಾನ ಮಾಡಬೇಡಿ ಉದ್ಯೋಗದ ಹೊರತಾಗಿ ಆದಾಯ ಬರುವ ಯೋಜನೆಯನ್ನು ರೂಪಿಸುವ ಹೊರತಾಗಿ ನಿಮ್ಮ ಜವಾಬ್ದಾರಿಯನ್ನು ನಿರ್ಲಕ್ಷಿಸಬೇಡಿ ಇದರಿಂದ ಇಷ್ಟು ಸಮಯದವರೆಗೆ ಕಾಪಾಡಿಕೊಂಡು ಬಂದಂತಹ ವಿಶ್ವಾಸಕ್ಕೆ ಧಕ್ಕೆ ಉಂಟಾಗುತ್ತದೆ.
ಕುಂಭ ರಾಶಿ: ಕಣ್ಣು ಹಲ್ಲಿನ ಸಮಸ್ಯೆ ನಿಮ್ಮನ್ನು ಕಾಡಬಹುದು ಯಾರೋ ಹೇಳಿದ ಚಾಡಿ ಮಾತನ್ನು ಕೇಳಿ ಆಪ್ತರನ್ನು ಅನುಮಾನಿಸುವುದರಿಂದ ಸಮಸ್ಯೆಗಳು ಉಲ್ಬಣವಾಗುತ್ತದೆ ಎಚ್ಚರಿಕೆಯಿಂದ ಇರಬೇಕು.
ಮೀನ ರಾಶಿ: ಔಷಧಿಗಳನ್ನು ಬದಲಾಯಿಸುವ ವಿಚಾರದಲ್ಲಿ ಸೂಕ್ತ ಸಲಹೆಯನ್ನು ಪಡೆದುಕೊಳ್ಳಬೇಕು ಅಲರ್ಜಿಯಂತಹ ಸಮಸ್ಯೆಗಳು ನಿಮ್ಮನ್ನು ಕಾಡಬಹುದು ದಿಡೀರ್ ಪ್ರಯಾಣದಿಂದ ಸ್ವಲ್ಪಮಟ್ಟಿಗೆ ಖರ್ಚು ಉಂಟಾಗುತ್ತದೆ ನಿಮ್ಮದಲ್ಲದ ತಪ್ಪಿಗೆ ಬೈಗುಳ ಕೇಳಬೇಕಾಗುತ್ತದೆ