ಶ್ರೀ ಸೂರ್ಯ ದೇವರ ಕೃಪೆ ಈ ರಾಶಿಯವರಿಗೆ ಇಂದಿನ ವಿಶೇಷ ದಿನ ಭವಿಷ್ಯ

0 15

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮೊದಲನೆಯದಾಗಿ ಮೇಷ ರಾಶಿ : ಧನ ಲಾಭ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವಿದೆ ಹಣದ ಅವಶ್ಯಕತೆ ಹೆಚ್ಚಾಗಲಿದೆ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ.

ಇನ್ನು ವೃಷಭ ರಾಶಿ : ಹಾನಿ ತಪ್ಪಿಸಲು ಪ್ರಯತ್ನಿಸುವಿರಿ ಕಟ್ಟಿನ ಆತಂಕದಿಂದ ಪಾರಾಗುವಿರಿ ಅಧಿಕಾರಿಗಳ ಉಪದ್ರವಕ್ಕೆ ಮಣಿಯದೆ ದಿಟ್ಟತನದಿಂದ ಕೆಲಸವನ್ನು ನಿರ್ವಹಿಸಿ ವ್ಯಾಪಾರ ವೃದ್ಧಿಯಾಗುತ್ತದೆ ಆರ್ಥಿಕ ಸಂಕಷ್ಟ ದೂರವಾಗುತ್ತದೆ.

ಇನ್ನು ಮಿಥುನ ರಾಶಿ : ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುತ್ತದೆ ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ ಹಿರಿಯರ ಸಲಹೆ ಪಡೆಯಿರಿ.

ಇನ್ನೂ ಕಟಕ ರಾಶಿ : ಅತಿಯಾದ ಮಾತು ಅಪಾಯಕ್ಕೆ ಕಾರಣ ಆಲಸ್ಯದಿಂದ ಕಾರ್ಯ ಹಾನಿಯಾಗುವ ಸಾಧ್ಯತೆ ಇದೆ ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯವನ್ನು ಪಡೆಯಿರಿ ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆ ಆಗುವ ಯೋಗವಿದೆ.

ಇನ್ನು ಸಿಂಹ ರಾಶಿ : ಮಾನಸಮ್ಮಾನಗಳು ನಿಮಗೆ ದೊರೆಯುತ್ತವೆ ಕಂಕಣ ಬಲ ಕೂಡಿಬರುತ್ತದೆ ಮನೋಭಿಲಾಷೆಗಳು ಈಡೇರುತ್ತವೆ ಆದರೆ ಉದ್ಯೋಗದಲ್ಲಿ ನಿರಾಶಕ್ತಿ ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡು ಬರುತ್ತದೆ.

ಇನ್ನು ಕನ್ಯಾ ರಾಶಿ : ಮಾತಿನಂತೆ ನಡೆದುಕೊಳ್ಳುವ ಪ್ರಯತ್ನವನ್ನು ಮಾಡಬೇಕು ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ ಉದ್ಯೋಗದಲ್ಲಿ ಕೆಲಸ ನಿರ್ವಹಿಸಲು ಆಗದಂತಹ ಸ್ಥಿತಿ ಕೂಡ ಬರಬಹುದು ಸ್ವಲ್ಪ ಎಚ್ಚರ ವಹಿಸಬೇಕು.

ಇನ್ನು ತುಲಾ ರಾಶಿ : ಶತ್ರುಗಳ ಉಪಟಳವು ಆಗಾಗ ಕಂಡುಬಂದರು ಧೈರ್ಯದಿಂದ ಕಾರ್ಯವನ್ನು ಸಾಧಿಸುವಿರಿ ಇಷ್ಟ ಸಿದ್ದಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗ ಭಾಗ್ಯಗಳು ಕೂಡಿ ಬರಲಿದೆ ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುತ್ತದೆ.

ಇನ್ನು ವೃಶ್ಚಿಕ ರಾಶಿ : ವ್ಯವಹಾರದಲ್ಲಿ ಹಾನಿ ಕಂಡುಬರುವುದು ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ ಸಹೋದರರು ಮಿತ್ರರು ಬೆನ್ನೆಲುಬಾಗಿ ನಿಲ್ಲುತ್ತಾರೆ ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲ ಕೊಡುತ್ತದೆ.

ಇನ್ನು ಧನಸ್ಸು ರಾಶಿ : ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ.

ಇನ್ನು ಮಕರ ರಾಶಿ : ಅನಾವಶ್ಯಕ ಅಲೆದಾಟದ ಸಾಧ್ಯತೆ ಇದೆ ಕರ್ತವ್ಯಕ್ಕೆ ಚುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ ಹಿತ ಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ ವ್ಯವಹಾರಗಳಲ್ಲಿ ಎಚ್ಚರಿಕೆ ಇರಬೇಕು.

ಇನ್ನು ಕುಂಭ ರಾಶಿ : ಅನಾವಶ್ಯಕ ತಿರಗಾಟ ನೌಕರಿಯಲ್ಲಿ ಕಿರಿಕಿರಿ ಸ್ಥಾನಪಲ್ಲಟ ಸಾಧ್ಯತೆ ಬಡ್ತಿ ಯೋಗ ಬರುತ್ತದೆ ಇನ್ನು ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುತ್ತದೆ ಮಹಿಳೆಯರು ವಿದ್ಯಾರ್ಥಿಗಳಿಗೆ ಸಂತೋಷ ಇರುತ್ತದೆ ತರಕಾರಿ ಧಾನ ಮಾಡಿರಿ.

ಕೊನೆಯದಾಗಿ ಮೀನ ರಾಶಿ : ಯುವಕರಿಗೆ ನವ್ಯವಾದ ಮಾತುಗಳಿಂದ ಸಂಗಾತಿಯನ್ನು ಗೆಲ್ಲುವ ಚಾತಿ ಇದೆ ಆಕರ್ಶಕ ನಿರ್ಧಾರಗಳಿಂದ ಮನ್ನಣೆ ಸಿಗಲಿದೆ ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ ಸಿಗುತ್ತದೆ ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ ಮಾಡಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.