ಸುಲಭವಾಗಿ ತೂಕ ಇಳಿಸಲು ಮೂಸಂಬಿ ಜ್ಯೂಸು

0 2,553

ಸುಲಭವಾಗಿ ತೂಕ ಇಳಿಸಲು ಮೂಸಂಬಿ ಜ್ಯೂಸು….!

ನಮಸ್ಕಾರ ಸ್ನೇಹಿತರೆ,
ತೂಕ ಇಳಿಸಿಕೊಳ್ಳಬೇಕೆ ಮೂಸಂಬಿ ಜ್ಯೂಸನ್ನು ಸೇವಿಸಿ ಇನ್ನು ತೂಕ ಇಳಿಸಿಕೊಳ್ಳುವುದು ಹೆಚ್ಚಿನ ಜನರಿಗೆ ಕಾಳಜಿಯ ವಿಷಯವಾಗಿದ್ದು ಇದಕ್ಕೆ ಮುಖ್ಯವಾಗಿ ಬೇಕಾಗಿರುವುದು ಗಟ್ಟಿ ಮನಸ್ಸು ಮಾತ್ರ ಪರಿಣಾಮಕಾರಿಯಾಗಿ ಸುಲಭ ಆಹಾರಗಳ ಮೂಲಕ ಸಾಧಿಸಿಕೊಳ್ಳಬಹುದು ಅದಕ್ಕೆ ಮೋಸಂಬಿ ಜ್ಯೂಸ್ ಉತ್ತಮ ಆಯ್ಕೆಯಾಗಿದೆ ಮೋಸಂಬಿ ಜ್ಯೂಸ್ ಸುಲಭವಾಗಿ ಜೀರ್ಣಗೊಳ್ಳುವ ಕಾರಣ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ರೋಗಿಗಳಿಗೆ ಕುಡಿಯಲು ವೈದ್ಯರು ಶಿಫಾರಸು ಮಾಡುತ್ತಾರೆ ದಿನಕ್ಕೆ ಎರಡು ಲೋಟ ಮೋಸಂಬಿ ಜ್ಯೂಸ್ ಕುಡಿಯುವುದರಿಂದ ದೇಹದಲ್ಲಿ ಅಗತ್ಯವಾದ ದ್ರವ ವಿಟಮಿನ್ ಸಿ ದೊರಕುವ ಮೂಲಕ ದೇಹಕ್ಕೆ ಪೋಷಣೆ ದೊರಕುತ್ತದೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಕಾಮಾಲೆ ರೋಗವನ್ನು ನಿವಾರಿಸುತ್ತದೆ ಮತ್ತು ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ ಈ ಎಲ್ಲಾ ಕೆಲಸಗಳಿಗೆ ಮೋಸಂಬಿ ಜ್ಯೂಸ್ ಹೆಚ್ಚಿನ ಪ್ರಮಾಣದಲ್ಲಿ ಬೇಕು ಕೊಬ್ಬನ್ನು ಬಳಸದೆ ತೂಕ ಇಳಿಸುವುದು ರಹಸ್ಯವಾಗಿದೆ ದೇಹದ ತೂಕವನ್ನು ಸುಲಭವಾಗಿ

ಮತ್ತು ಆರೋಗ್ಯಕರವಾಗಿ ಇಳಿಸಲು ನಿತ್ಯವೂ ಮೋಸಂಬಿ ಜ್ಯೂಸ್ ಕುಡಿಯುವುದರಿಂದ ಉತ್ತಮ ಪರಿಣಾಮ ಪಡೆಯಬಹುದು ಇನ್ನು ಹಸಿವನ್ನು ಕಡಿಮೆಗೊಳಿಸುತ್ತದೆ ದಿನಕ್ಕೆ ಎರಡು ಲೋಟ ಮೋಸಂಬಿ ಜ್ಯೂಸ್ ಕುಡಿಯುವುದರಿಂದ ಪದೇಪದೇ ಹಸಿವಾಗುವುದು ತಪ್ಪುತ್ತದೆ ಮೋಸಂಬಿಯಲ್ಲಿರುವ ಸಿಟ್ರಿಕ್ ಆಸಿಡ್ ಇದಕ್ಕೆ ಕಾರಣ ಇದರಿಂದ ನಡುನಡುವೆ ಕಂಡ ಕಂಡದ್ದನ್ನೆಲ್ಲ ತಿನ್ನುವ ಬಯಕೆ ಕಡಿಮೆಯಾಗಿ ಇದರ ಮೂಲಕ ತೂಕ ಕಡಿಮೆಯಾಗುವುದನ್ನು ಹೆಚ್ಚಿಸುತ್ತದೆ ನಿಂಬೆಯಂತೆ ಮೋಸಂಬಿಯಲ್ಲಿಯೂ ಕ್ಯಾಲೋರಿಗಳು

ಅತಿ ಕಡಿಮೆ ಪ್ರಮಾಣದಲ್ಲಿ ಇರುತ್ತವೆ ಒಂದು ಲೋಟದಲ್ಲಿ ಕೇವಲ 50 ಕ್ಯಾಲೋರಿಗಳಿರುತ್ತವೆ ಈ ದ್ರವವನ್ನು ಕರಗಿಸಲು ಹೆಚ್ಚು ಕೊಬ್ಬು ಬೇಕಾಗುತ್ತದೆ ಪರಿಣಾಮವಾಗಿ ಕುಡಿದಕ್ಕಿಂತಲೂ ಹೆಚ್ಚು ಕ್ಯಾಲರಿಗಳು ಖರ್ಚಾಗುವ ಕಾರಣ ತೂಕ ಇಳಿಸಲು ಸಾಧ್ಯವಾಗುತ್ತದೆ ಕರಗದ ನಾರು ಹೆಚ್ಚಿನ ಪ್ರಮಾಣದಲ್ಲಿದ್ದು ನಮ್ಮ ಊಟದಲ್ಲಿ ಕರಗುವ ಮತ್ತು ಕರಗದ ನಾರು ಎರಡು ಇರಬೇಕು ಆಗಲೇ ನಮ್ಮ ಆಹಾರ ಸುಲಭವಾಗಿ ಜೀರ್ಣಗೊಂಡು ವಿಸರ್ಜನೆ ಸುಲಲಿತವಾಗಾಗುತ್ತದೆ ಆದ್ದರಿಂದ ಪ್ರತಿ ಬಾರಿ ನಿಮ್ಮ ನಿತ್ಯದ ವ್ಯಾಯಾಮದ ಮುನ್ನ ಕೇವಲ 20 ಮಿಲಿ ಮೋಸಂಬಿ ಜ್ಯೂಸ್ ಕುಡಿದರು

ನಿಮ್ಮ ನಿತ್ಯದ ಚಟುವಟಿಕೆಗಳು ಆಯಾಸ ರಹಿತವಾಗಿ ನೆರವೇರುತ್ತದೆ ದೇಹದಿಂದ ವಿಷಕಾರಿ ವಸ್ತುಗಳನ್ನು ನಿವಾರಿಸುತ್ತದೆ ಮೋಸಂಬಿ ಹಣ್ಣಿನಲ್ಲಿರುವ ಸಿಟ್ರಿಕ್ ಆಸಿಡ್ ಮತ್ತು ಇತರೆ ಆಸಿಡ್ಗಳು ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರಹಾಕಲು ಉತ್ತಮವಾಗಿವೆ ಜೊತೆಗೆ ಕೊಬ್ಬನ್ನು ಹೆಚ್ಚಾಗಿ ಬಳಸುವುದರಿಂದ ತೂಕ ಇಳಿಸಲು ಸಹಾಯಕಾರಿಯಾಗಿರುತ್ತದೆ ನಮ್ಮ ದೇಹದ ಉತ್ತಮ ಕೊಲೆಸ್ಟ್ರಾಲ್ ಹೆಚ್ಚಿಸುವುದು ಮತ್ತು ಕೆಟ್ಟ ಕೊಲೆಸ್ಟ್ರಾಲ್ ಗಳನ್ನು ಕಡಿಮೆಗೊಳಿಸುತ್ತ ದೇಹದ ತೂಕ ಇಳಿಸುವ ನಿಟ್ಟಿನಲ್ಲಿ ಉತ್ತಮವಾಗಿ ಸ್ಪಂದಿಸುತ್ತದೆ ಪರಿಣಾಮವಾಗಿ ತೂಕವಿಳಿಸುವ

ನಿಮ್ಮ ಪ್ರಯತ್ನಗಳು ಹೆಚ್ಚಿನ ಫಲ ನೀಡುತ್ತವೆ ಮೋಸಂಬಿ ಜ್ಯೂಸ್ ಸಮರ್ಪಕ ಸೇವನೆ ಹೇಗೆ ಇದರ ಉತ್ತಮ ಪರಿಣಾಮಕ್ಕಾಗಿ ಒಂದು ಲೋಟ ಮೋಸಂಬಿ ರಸವನ್ನು ಕೊಂಚ ಜೇನುತುಪ್ಪ ಸೇರಿಸಿ ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಕುಡಿಯುವ ಮೂಲಕ ಅತ್ಯುತ್ತಮ ಪರಿಣಾಮ ಪಡೆಯಬಹುದು ರಾತ್ರಿ ಮಲಗುವ ಮುನ್ನ ಇನ್ನೊಂದು ಲೋಟ ಕುಡಿಯುವುದರ ಮೂಲಕ ತೂಕವನ್ನು ಕಡಿಮೆ ಮಾಡಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.