ಶುಭಕಾರ್ಯಗಳಿಗೆ ಸ್ವಸ್ತಿಕ ಚಿನ್ಹೆ ಪೂಜೆಮಾಡಿ ಸಕಲ ಇಷ್ಟಾರ್ಥಗಳನ್ನು ಈಡೇರುತ್ತವೆ
ಸ್ವಸ್ತಿಕ್ ಚಿಹ್ನೆ ಮನೆಯಲ್ಲಿ ಇದ್ದರೆ ಅದೃಷ್ಟ ಇದು ಸಕಾರಾತ್ಮಕ ಶಕ್ತಿಯನ್ನು ಸೆಳೆಯುತ್ತದೆ ಭಾರತದಲ್ಲಿ ಅನಾದಿಕಾಲದಿಂದಲೂ ಬಳಸುತ್ತಿರುವ ಒಂದು ಶುಭ ಚಿಹ್ನೆ ಎಂದರೆ ಅದು ಸ್ವಸ್ತಿಕ್ ಈ ಚಿಹ್ನೆಗೆ ಆರು ಸಾವಿರ ವರ್ಷಗಳ ಇತಿಹಾಸವಿದೆ ಇದು ಮನೆಯಲ್ಲಿ ಇದ್ದರೆ ಮಾಡುವ ಕೆಲಸಗಳು ಶುಭವಾಗುತ್ತದೆ ಎಂಬ ನಂಬಿಕೆ ಇದೆ ಸ್ವಸ್ತಿಕ್ ಚಿಹ್ನೆ ಯು ಸಂಪತ್ತು ಮತ್ತು ಸಮೃದ್ಧಿಯ ಸಂಕೇತವಾಗಿದೆ ಇದರ ಎಡಬದಿಯಲ್ಲಿ ಗಣೇಶ ದೇವರು ಇರುವರು ಎಂದು ಸೂಚಿಸುತ್ತದೆ. ಸ್ವಸ್ತಿಕ್ ಚಿಹ್ನೆಯು ಮನೆಯಲ್ಲಿ ಇದ್ದರೆ ಸಂಪತ್ತು ಮತ್ತು ಸಮೃದ್ಧಿಯ ತುಂಬಿರುತ್ತದೆ ಎಂದು ಅರ್ಥ ಸ್ವಸ್ತಿಕ್ ಚಿಹ್ನೆ ಯು ಮನೆಯಲ್ಲಿ ಇರುವಂತಹ ನಕಾರಾತ್ಮಕ ಸಂಕೇತವನ್ನು ದೂರಮಾಡುತ್ತದೆ
ಸ್ವಸ್ತಿಕ್ ಚಿಹ್ನೆ ಮನೆಯಲ್ಲಿ ಇರುವುದು ಶುಭ ಎಂದು ವಾಸ್ತುಶಾಸ್ತ್ರವು ಹೇಳುತ್ತದೆ ಇದು ನಕಾರಾತ್ಮಕ ಶಕ್ತಿ ಗಳನ್ನು ಹೊರಗೆ ಹಾಕಿ ಸಕಾರಾತ್ಮಕ ಶಕ್ತಿಗಳನ್ನು ವೃದ್ಧಿಸುತ್ತದೆ ಸ್ವಸ್ತಿಕ್ ಚಿಹ್ನೆಯನ್ನು ಮನೆಯ ಮುಂಭಾಗದಲ್ಲಿ ಹಾಕಿದರೆ ದುಷ್ಟಶಕ್ತಿಗಳು ಒಳಗೆ ಬರುವುದಿಲ್ಲ. ಸ್ವಸ್ತಿಕ್ ಚಿಹ್ನೆಯ ಮೇಲೆ ದೇವರ ತೀರ್ಥ ಗಂಜಲ ವನ್ನು ಹಾಕಿಸಿದರೆ ಅದರ ಶಕ್ತಿ ಹೆಚ್ಚಾಗುತ್ತದೆ ಸ್ವಸ್ತಿಕ್ ಲಾಂಛನವನ್ನು ಅಳವಡಿಸಿದ ನಂತರ ದೂಳು ಬಿಡದ ಹಾಗೆ ಆಗಾಗ ಓರಿಸೂತ್ತಿರಬೇಕು ಸ್ವಸ್ತಿಕ್ ಚಿಹ್ನೆಯನ್ನು ಪಂಚಲೋಹ ಗಳಿಂದ ಮಾಡಿದರೆ ತುಂಬಾ ಒಳ್ಳೆಯದು ಇದು ಮನೆಯಲ್ಲಿ ಸುಖ ಶಾಂತಿ ನೆಮ್ಮದಿಯನ್ನು ವೃದ್ಧಿಸಲು ತುಂಬಾ ಸಹಾಯ ಮಾಡುತ್ತದೆ ಸ್ವಸ್ತಿಕ್ ಚಿಹ್ನೆ ಯು ಮನೆಯ ಸುತ್ತ ಇರುವ ದುಷ್ಟಶಕ್ತಿಗಳಿಂದ ನಮ್ಮನ್ನು ರಕ್ಷಿಸುತ್ತದೆ ಮನೆಯ ಗೇಟ್ ಮತ್ತು ಕಾಂಪೌಂಡಿನ ಮೇಲೆ ಸ್ವಸ್ತಿಕ್ ಲಾಂಛನವನ್ನು ಹಾಕಬೇಕು
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512