ತುಂಬಾ ಸಣ್ಣ ಇದ್ದೀರಾ ಹಾಲಿನ ಜೊತೆ ಬರೀ ಒಂದು ಚಮಚ ಮಿಶ್ರಣ ಮಾಡಿ ಕುಡಿಯಿರಿ

0 44

ತುಂಬಾ ಸಣ್ಣ ಇದ್ದೀರಾ ಹಾಲಿನ ಜೊತೆ ಬರೀ ಒಂದು ಚಮಚ ಮಿಶ್ರಣ ಮಾಡಿ ಕುಡಿಯಿರಿ

ಖರ್ಜೂರ ಎಲ್ಲರಿಗೂ ಗೊತ್ತಿರುವ ಹಾಗೆ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಬೇರೆ ಬೇರೆ ರೀತಿಯ ಪೋಷಕಾಂಶಗಳು, ಖನಿಜಾಂಶಗಳು, ವಿಟಮಿನ್ ಗಳು ಎಲ್ಲವೂ ಕೂಡ ಇದರಲ್ಲಿ ಸಿಗುತ್ತದೆ ಹಾಗೆ ಕ್ಯಾಲ್ಸಿಯಂ, ಐರನ್ ಹೆಚ್ಚಾಗಿ ಇರುತ್ತದೆ ಹಾಗಾಗಿ ಇದನ್ನು ನಾವು ಬಳಸುವುದರಿಂದ ಆರೋಗ್ಯಕರವಾಗಿ ದಪ್ಪ ಆಗಬಹುದು ಇದು ನಮ್ಮ ದೇಹದ ತೂಕವನ್ನು ಹೆಚ್ಚಿಸಿಕೊಳ್ಳಲು ಸಹಾಯವಾಗುತ್ತದೆ ಅದರ ಜೊತೆಗೆ ಇನ್ನು ಬೇರೆ ಬೇರೆ ರೀತಿಯಲ್ಲಿ ಉಪಯೋಗವಾಗುತ್ತದೆ ಮೊದಲಿಗೆ ಒಂದು ಬಟ್ಟಲಿನಷ್ಟು ಖರ್ಜೂರವನ್ನು ತೆಗೆದುಕೊಂಡು ಅದರಲ್ಲಿರುವ ಬೀಜಗಳನ್ನು ತೆಗೆದು ಸ್ವಲ್ಪ ನೀರಾಕಿ ತೊಳೆದು ಇಡಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಅದಕ್ಕೆ ನೀರು ಹಾಕಬೇಕು ಒಂದು ಗಂಟೆಗಳ ಕಾಲ ನೀರಿನಲ್ಲಿ ನೆನೆಸಬೇಕು ಒಂದು ಗಂಟೆಗಳ ನಂತರ ಚೆನ್ನಾಗಿ ನೆನೆಸಿದ ಮೇಲೆ ಮಿಕ್ಸಿಯಲ್ಲಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ ಆ ಪೇಸ್ಟನ್ನು ಚೆನ್ನಾಗಿ ಬಿಸಿ ಮಾಡಿಕೊಳ್ಳಬೇಕು ಅದರ ಹಸಿ ವಾಸನೆ ಹೋಗುವವರೆಗೂ ಬಿಸಿ ಮಾಡಬೇಕು ಒಂದು ಪಾತ್ರೆಗೆ ಹಾಕಿ ಸಣ್ಣ ಉರಿಯಲ್ಲಿ ಚೆನ್ನಾಗಿ ಕಾಯಿಸಬೇಕು 20 ರಿಂದ 25 ನಿಮಿಷ ಕಾಯಿಸಬೇಕು ಇದರಿಂದ ಅದರ ಹಸಿ ವಾಸನೆ ಹೋಗಿ ಅದರ ಬಣ್ಣ ಸ್ವಲ್ಪ ಬದಲಾಗುತ್ತದೆ ಹಾಗೆ ಸ್ವಲ್ಪ ದಪ್ಪ ಕೂಡ ಬರುತ್ತದೆ

ನಂತರ ಅದನ್ನು ತಣ್ಣಗೆ ಆಗುವ ಹಾಗೆ ಬಿಟ್ಟು ಒಂದು ಗಾಜಿನ ಡಬ್ಬಿ ಅಥವಾ ಗಾಳಿ ಆಡದೇ ಇರುವ ಡಬ್ಬಿಯಲ್ಲಿ ಹಾಕಬಹುದು ಇದನ್ನು ಫ್ರಿಜ್ಜಿನಲ್ಲಿ ಇಡಬಹುದು ಒಂದರಿಂದ ಎರಡು ತಿಂಗಳವರೆಗೆ ಇಡಬಹುದು ಇದನ್ನು ಒಂದು ಲೋಟ ಆಗುವಷ್ಟು ಬೆಚ್ಚಗಿನ ಹಾಲಿಗೆ ಒಂದು ಚಮಚದಷ್ಟು ಹಾಕಬೇಕು

ಇದನ್ನು ಚೆನ್ನಾಗಿ ಮಿಶ್ರಣ ಮಾಡಿ ಕುಡಿಯಬಹುದು ಈ ರೀತಿ ಪ್ರತಿದಿನ ಕುಡಿಯುವುದರಿಂದ ದೇಹದ ತೂಕ ಹೆಚ್ಚಾಗುತ್ತದೆ ಅದರ ಜೊತೆಗೆ ರಕ್ತಹೀನತೆ ಸಮಸ್ಯೆ ಇದ್ದರೆ ಗುಣವಾಗುತ್ತದೆ ನಮ್ಮ ಚರ್ಮಕ್ಕೆ ಕೂಡ ತುಂಬಾ ಒಳ್ಳೆಯದು ತೂಕ ಹೆಚ್ಚಿಸಿಕೊಳ್ಳಲು ಬಯಸುವವರು ಪ್ರತಿದಿನ ಹಾಲಿಗೆ ಈ ಪೇಸ್ಟ್ ಅನ್ನು ಹಾಕಿ ಕುಡಿಯಬಹುದು ಇದರಿಂದ ತುಂಬಾ ಆರೋಗ್ಯಕರವಾಗಿ ಬೇಗನೆ ದೇಹದ ತೂಕ ಹೆಚ್ಚಿಸಬಹುದು ದಿನದ ಯಾವ ಸಮಯದಲ್ಲಿ ಆದರೂ ಇದನ್ನು ಕುಡಿಯಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.