ವರ್ಷದ ಕೊನೆಯ ಚಂದ್ರಗ್ರಹಣ ಯಾವ ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರಲಿದೆ

0 23

ಈ ವರ್ಷ ನವೆಂಬರ್ 8 ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ ಕಾರ್ತಿಕ ಪೂರ್ಣಮಿಯಂದು ಸಂಭವಿಸಲಿದೆ ಮೊದಲಿಗೆ ಮೇಷ ರಾಶಿ: ಈ ರಾಶಿಯವರು ಯಾವುದೇ ರೀತಿಯ ಸಂಘರ್ಷ ಮತ್ತು ಅಪಾಯವನ್ನು ತಪ್ಪಿಸಿಕೊಳ್ಳಬೇಕು ವಾಹನ ಚಲಾಯಿಸುವಾಗ ಬಹಳ ಜಾಗರೂಕತೆಯಿಂದ ಇರಬೇಕು ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ವೃಷಭ ರಾಶಿ: ವಿವಾಹಿತ ದಂಪತಿಗಳು ತಮ್ಮ ಪರಸ್ಪರ ಸಂವಹನದ ಬಗ್ಗೆ ಜಾಗೃತರಾಗಿರಬೇಕು ಸಂಗಾತಿಗಳೊಡನೆ ಅಹಂಕಾರದಿಂದ ಮಾತನಾಡಬಾರದು ಇದು ದ್ವೇಷಕ್ಕೆ ಕಾರಣವಾಗುತ್ತದೆ

ಮಿಥುನ ರಾಶಿ: ನಿಮ್ಮ ಆರೋಗ್ಯ ಮತ್ತು ಸ್ಪರ್ಧೆಯ ಕ್ಷೇತ್ರವು ಗ್ರಹಣದಿಂದ ಪ್ರಭಾವಿತವಾಗಿರುತ್ತದೆ ಕೆಲಸದಲ್ಲಿ ನಿಮ್ಮ ವಿರೋಧಿಗಳು ಮತ್ತು ಪ್ರತಿಸ್ಪರ್ಧಿಗಳು ಹೆಚ್ಚಾಗಬಹುದು ಮತ್ತು ನಿಮ್ಮ ಕೆಲಸದ ಹೊರೆ ಹೆಚ್ಚಾಗಲಿದೆ ಕೆಲವರು ಜೀರ್ಣಕ್ಕೆ ಸಂಬಂಧಿಸಿದ ಮತ್ತು ಹೊಟ್ಟೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಈ ಸಮಯದಲ್ಲಿ ಯಾವುದೇ ಹೊಸ ಸಾಲವನ್ನು ತೆಗೆದುಕೊಳ್ಳಬಾರದು

ಕರ್ಕಾಟಕ ರಾಶಿ: ನಿರ್ಧಾರ ತೆಗೆದುಕೊಳ್ಳುವ ಮತ್ತು ಪ್ರೀತಿಯ ಜೀವನ ನಡೆಸುವಲ್ಲಿ ಉತ್ತಮವಾಗಲಿದೆ ನಿಮ್ಮ ಪ್ರೇಮಿಯ ಸಂಪೂರ್ಣ ಬೆಂಬಲವನ್ನು ಪಡೆಯುವಿರಿ ಅವರ ಸಹಾಯದಿಂದ ನಿಮ್ಮ ಉದ್ವೇಗವನ್ನು ನಿವಾರಿಸಲು ಸಹಾಯವಾಗುತ್ತದೆ ವಿವಾಹಿತ ದಂಪತಿಗಳು ತಮ್ಮ ಮಕ್ಕಳ ಆರೋಗ್ಯದ ಕಡೆ ಗಮನ ಹರಿಸಬೇಕು ಹೆಚ್ಚಿನ ಮಾಹಿತಿಗಾಗಿ ವಿಡಿಯೋವನ್ನು ನೋಡಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.