ವ್ಯವಹಾರದಲ್ಲಿ ಪ್ರಗತಿ ಬಯಸಿದರೆ ಈ 5 ವಿಶೇಷ ವಾಸ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ

0 10

ವ್ಯವಹಾರದಲ್ಲಿ ಪ್ರಗತಿ ಬಯಸಿದರೆ ಈ 5 ವಿಶೇಷ ವಾಸ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ.

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ಪ್ರತಿಯೊಬ್ಬರು ವ್ಯವಹಾರದಲ್ಲಿ ಪ್ರಗತಿಯನ್ನು ಬಯಸುತ್ತಾರೆ, ಹಲವು ಬಾರಿ ಸಾಕಷ್ಟು ಪ್ರಯತ್ನವನ್ನು ಮಾಡಿದರು ಕೂಡ ವ್ಯಾಪಾರದಲ್ಲಿ ಅನಿರೀಕ್ಷಿತ ಯಶಸ್ಸು ಸಿಗುವುದಿಲ್ಲ, ವ್ಯಾಪಾರದ ಪ್ರಗತಿಯಲ್ಲಿ ವಾಸ್ತು ವಿಶೇಷ ಪ್ರಾಮುಖ್ಯತೆಯನ್ನು ಪಡೆದಿದೆ, ವಾಸ್ತು ದೋಷಗಳು ವ್ಯಾಪಾರದ ಬೆಳವಣಿಗೆಯಲ್ಲಿ ಅಡೆತಡೆಗಳನ್ನು ಸೃಷ್ಟಿ ಮಾಡುತ್ತವೆ ಎಂದು ವಾಸ್ತು ತಜ್ಞರು ಹೇಳುತ್ತಾರೆ.

ವ್ಯಾಪಾರದ ವಾಸ್ತುದೋಷಗಳನ್ನು ಹೋಗಲಾಡಿಸಲು ವಾಸ್ತು ಸಲಹೆಗಳು ಬಹುಮುಖ್ಯ, ವಾಸ್ತು ಶಾಸ್ತ್ರದ ಪ್ರಕಾರ ವ್ಯವಹಾರದಲ್ಲಿ ಪ್ರಗತಿಗಾಗಿ ಈ 5 ವಾಸ್ತು ಸಲಹೆಗಳನ್ನು ಅನುಸರಿಸುವುದು ಬಹಳನೇ ಮುಖ್ಯ, ಅಷ್ಟಕ್ಕೂ ಆ ಸಲಹೆಗಳ ಆದರೂ ಏನು ಬನ್ನಿ ನೋಡೋಣ, “ಅರಿಶಿಣ ಮತ್ತು ಗೋಮತಿ ಚಕ್ರ” ಹೌದು ಶುಕ್ಲಪಕ್ಷದ ಗುರುವಾರದೊಂದು ಅರಿಶಿನ ಮತ್ತು ಗೋಮತಿ ಚಕ್ರದ ಮೇಲೆ ತಿಲಕವನ್ನು ಹಚ್ಚಿ ಹಳದಿ ಬಟ್ಟೆಯಲ್ಲಿ ಕಟ್ಟಿಕೊಳ್ಳಿ, ವ್ಯಾಪಾರ ಸ್ಥಳ ಅಥವಾ ಕಚೇರಿಯ ಪ್ರವೇಶದ್ವಾರದಲ್ಲಿ ಇದನ್ನು ಇರಿಸಿ, ನೀವು ಬಯಸಿದರೆ ಇದನ್ನು ನೀವು ಕ್ಯಾಶ್ ಕೌಂಟರ್ ನಲ್ಲಿ ಕೂಡ ಇಟ್ಟುಕೊಳ್ಳಬಹುದು.

ಪ್ರಾಣಿಗಳಿಗೆ ಆಹಾರವನ್ನು ತಿನ್ನಿಸಬೇಕು ಹೌದು ವ್ಯಾಪಾರಕ್ಕೆ ಹೊರಡುವ ಮೊದಲು ಹಸು, ನಾಯಿ ಅಥವಾ ಕಾಗೆಗಳಿಗೆ ನಿಮ್ಮ ಕೈಗಳಿಂದ ಆಹಾರವನ್ನು ತಿನ್ನಿಸಬೇಕು, ಹೀಗೆ ಮಾಡುವುದರಿಂದ ವ್ಯಾಪಾರದಲ್ಲಿ ಪ್ರಗತಿಯನ್ನು ಕಾಣಬಹುದು ಅಲ್ಲದೆ ವ್ಯವಹಾರದಲ್ಲಿ ಸಿಲುಕಿರುವ ಹಣವು ಶೀಘ್ರದಲ್ಲೇ ಹಿಂತಿರುಗುತ್ತದೆ.

ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

ನಿಂಬೆ ಮತ್ತು ಹಸಿರುಮೆಣಸಿನಕಾಯಿ: ದೃಷ್ಟಿ ದೋಷದಿಂದ ದೂರ ಇರುವುದು ವ್ಯಾಪಾರ ಅಥವಾ ವ್ಯವಹಾರದಲ್ಲಿ ಪ್ರಗತಿಯನ್ನು ಸಾಧಿಸಲು ವಿಶೇಷ ವಿಷಯವಾಗಿದೆ, ಅದಕ್ಕೆ ಅಂತಾನೇ ನಿಂಬೆ ಮತ್ತು ಹಸಿಮೆಣಸಿನಕಾಯಿಯನ್ನು ಬಳಸಬೇಕು, ಒಂದು ನಿಂಬೆಹಣ್ಣು ಮತ್ತು ಏಳು ಹಸಿಮೆಣಸಿನಕಾಯಿಯನ್ನು ತೆಗೆದುಕೊಂಡು ಹಾರವನ್ನು ಮಾಡಿ ಅಂಗಡಿಯಲ್ಲಿ ಗ್ರಾಹಕರು ನೋಡಬಹುದಾದ ಸ್ಥಳದಲ್ಲಿ ಕಟ್ಟಿ ಇದರಿಂದ ನಿಮ್ಮ ವ್ಯವಹಾರಕ್ಕೆ ಯಾವುದೇ ರೀತಿಯ ಕೆಟ್ಟ ದೃಷ್ಟಿ ಬೀಳುವುದಿಲ್ಲ ಎಂದು ಹೇಳಲಾಗುತ್ತದೆ.

ಇನ್ನು ಕಚ್ಚಾ ನೂಲು ಬಳಕೆ : ಹಸಿ ಹತ್ತಿಯನ್ನು ಕೇಸರಿ ದ್ರಾವಣದಲ್ಲಿ ನೆನೆಸಿಡಿ ಇದರ ನಂತರ ಅದನ್ನು ನಿಮ್ಮ ವ್ಯಾಪಾರ ಸ್ಥಳದಲ್ಲಿ ಅಥವಾ ಯಾವುದಾದರೂ ಸ್ಥಳದಲ್ಲಿ ಕಟ್ಟಿಕೊಳ್ಳಿ ಅಥವಾ ಅದನ್ನು ಹಾಲ್ ನಲ್ಲಿ ಇರಿಸಿ, ಹೀಗೆ ಮಾಡುವುದರಿಂದ ವಾಸ್ತು ದೋಷ ನಿವಾರಣೆಯಾಗುತ್ತದೆ.

ಇನ್ನೂ ಸರಿಯಾದ ಆಸನದ ದಿಕ್ಕು ಇರಬೇಕು : ಹೌದು ವ್ಯಾಪಾರದ ಸ್ಥಳದಲ್ಲಿ ಯಾವಾಗಲೂ ನೀವು ಈಶಾನ್ಯ ಮೂಲೆಯಲ್ಲಿ ಕುಳಿತುಕೊಳ್ಳಿ ಹೀಗೆ ಕುಳಿತುಕೊಳ್ಳುವುದರಿಂದ ವ್ಯಾಪಾರ ಸ್ಥಳದ ದೋಷಗಳು ನಿವಾರಣೆಯಾಗುತ್ತದೆ, ಇದರಿಂದಾಗಿ ವ್ಯಾಪಾರದಲ್ಲಿ ಪ್ರಗತಿ ಕೂಡ ಕಂಡುಬರುತ್ತದೆ ಎಂದು ಹೇಳಲಾಗುತ್ತಿದೆ.ಇದು ವಾಸ್ತುವಿನ ಟಿಪ್ಸ್ ಆಗಿದೆ.

ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

Leave A Reply

Your email address will not be published.