ಯಾವುದೇ ತಿಂಗಳಿನ 2,11,20,29 ರಂದು ಜನಿಸಿದವರ 2023ರ ವರ್ಷ ಭವಿಷ್ಯ

0 31

ಯಾವುದೇ ತಿಂಗಳಿನ 2,11,20,29 ರಂದು ಜನಿಸಿದವರ 2023ರ ವರ್ಷ ಭವಿಷ್ಯ

ಯಾವುದೇ ತಿಂಗಳಿನ ದಿನಾಂಕ 2,11,20,29 ರಂದು ಜನಿಸಿದವರ 2023ರ ವರ್ಷ ಭವಿಷ್ಯ ಹೇಗಿರುತ್ತದೆ ಎಂದರೆ ಸಂಖ್ಯಾಶಾಸ್ತ್ರದಲ್ಲಿ ಸಂಖ್ಯೆ ಎರಡಕ್ಕೆ ವಿಶೇಷ ಸ್ಥಾನಮಾನ ಇದೆ ಚಂದ್ರನು ಸಂಖ್ಯಾಶಾಸ್ತ್ರದಲ್ಲಿ ಸಂಖ್ಯೆ ಎರಡನ್ನು ನಿಯಂತ್ರಿಸುತ್ತಾನೆ ಭಾವನೆಗಳ ಗ್ರಹ ಎಂದು ಗುರುತಿಸಿಕೊಂಡಿರುವ ಚಂದ್ರನ ಶಕ್ತಿಯಿಂದ ಜನ್ಮ ಸಂಖ್ಯೆ ಎರಡರ ವ್ಯಕ್ತಿಗಳು ಭಾವನಾತ್ಮಕ ವ್ಯಕ್ತಿಗಳಾಗಿರುತ್ತಾರೆ ಇವರಲ್ಲಿ ತಾಳ್ಮೆ ಮತ್ತು ಕಾಳಜಿ ಹೆಚ್ಚಾಗಿರುತ್ತದೆ ಸಂಗೀತ ಮತ್ತು ಕಾವ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ತುಂಬಾ ಇಷ್ಟ ಪಡುತ್ತಾರೆ ಸುಗಂಧ ಮತ್ತು ಪರಿಮಳವನ್ನು ಆರಾಧಿಸುತ್ತಾರೆ ಸ್ನೇಹಕ್ಕೆ ಬಹಳ ಮಹತ್ವ ಕೊಡುವವರಾಗಿರುತ್ತಾರೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಇವರೊಂದಿಗೆ ಸಂಪರ್ಕ ಸಾಧಿಸುವ ಜನರು ಇವರ ಹೃದಯ ಮತ್ತು ಜೀವನದಲ್ಲಿ ವಿಶೇಷ ಸ್ಥಾನವನ್ನು ಹೊಂದಿರುತ್ತಾರೆ ಶಾಂತಿ ಪ್ರತಿಪಾದಕರಾದ ಇವರು ತತ್ವಗಳ ಆಧಾರದ ಮೇಲೆ ಕೆಲಸ ಮಾಡುತ್ತಾರೆ ಮತ್ತು ವಿವಾದಗಳು ಉಂಟಾದ ಸಮಯದಲ್ಲಿ ಉತ್ತಮವಾಗಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆಗಳನ್ನು ನಿವಾರಿಸುತ್ತಾರೆ ಇವರು ಭಾವನಾತ್ಮಕವಾಗಿ ದೃಢವಾಗಿದ್ದು ಹೋರಾಟ ಮಾಡುವ ಪ್ರವೃತ್ತಿಯವರಾಗಿರುತ್ತಾರೆ ಜನರ ಸಹವಾಸವನ್ನು ಬಯಸುತ್ತಾರೆ

ಇವರ ನೋಟವಾಕರ್ಷಕವಾಗಿರುತ್ತದೆ ಮತ್ತು ಕೋಮಲ ಹೃದಯದವರಾಗಿರುತ್ತಾರೆ ಚಂದ್ರನು ಅಧಿಪತಿ ಆಗಿರುವ ಕಾರಣ ಇವರು ಕೆಲವೊಮ್ಮೆ ಖಿನ್ನತೆಗೆ ಒಳಗಾಗಬಹುದು ಆದರೆ ಚಿಕ್ಕ ವಿಷಯವಾದರೂ ನಿರ್ಧಾರ ತೆಗೆದುಕೊಳ್ಳುವ ಮುನ್ನ ಹಲವಾರು ಬಾರಿ ಯೋಚಿಸುತ್ತಾರೆ ಜನ್ಮ ಸಂಖ್ಯೆ ಎರಡರ ಪ್ರಮುಖ ಸ್ಥಾನಗಳು ಚಂದ್ರನು ಸಂಪೂರ್ಣ ಶಾಂತಗ್ರಹ ಈ ಗುಣಗಳನ್ನು ನಿಮ್ಮ ಸಾಮರ್ಥ್ಯ ಎಂದು ಕರೆಯಬಹುದು ಸಂಖ್ಯಾಶಾಸ್ತ್ರದ ಪ್ರಕಾರ ಜನ್ಮ ಸಂಖ್ಯೆ ಎರಡು ಸಮಗ್ರತೆಯನ್ನು ಹೊಂದಿರುತ್ತದೆ

ಹೀಗಾಗಿ ತಂಡದೊಂದಿಗೆ ಕೆಲಸ ಮಾಡುವುದು ಸಹಕಾರ ನೀಡುವುದು ಇವರಿಗೆ ಸುಲಭ ಚಾತುರ್ಯದ ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಹಿಡಿದು ಸಂಘರ್ಷವನ್ನು ಅಂತ್ಯಗೊಳಿಸುವವರೆಗೂ ವ್ಯವಹರಿಸುವ ಇವರು ಎಲ್ಲವನ್ನು ಸಮರ್ಥವಾಗಿ ನಿಭಾಯಿಸುತ್ತಾರೆ

ಸಂಖ್ಯಾಶಾಸ್ತ್ರದಲ್ಲಿ ಎರಡನೇ ಸಂಖ್ಯೆಯು ಅತ್ಯಂತ ಪ್ರಭಾವಶಾಲಿಯಾಗಿದೆ ರೀತಿಯ ಸಂಬಂಧಗಳು ಮತ್ತು ಸನ್ನಿವೇಶಗಳ ಮೇಲೆ ಹಿಡಿತವನ್ನು ಹೊಂದಿರುವುದರಿಂದ ಇವರು ಜೀವನದ ವಿಷಯಗಳನ್ನು ಸೂಕ್ಷ್ಮವಾಗಿ ನಿಭಾಯಿಸುತ್ತಾರೆ ಜನರು ಇವರ ಮಾತುಗಳನ್ನು ಕೇಳುತ್ತಾರೆ ಮತ್ತು ಜೀವನದಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಇವರ ಸಲಹೆಯನ್ನು ಕೇಳುತ್ತಾರೆ ಅಪಾರ ಸಹಾನುಭೂತಿ ಮತ್ತು ದೃಢತೆಯೊಂದಿಗೆ ಜೀವನ ನಡೆಸುವ ವ್ಯಕ್ತಿಗಳಾಗಿರುತ್ತಾರೆ ಹೆಚ್ಚಿನ ಮಾಹಿತಿಗಾಗಿ ವಿಡಿಯೋ ನೋಡಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.