ಯಾವುದೇ ತಿಂಗಳಿನ 9,18, 27 ರಂದು ಜನಿಸಿದವರ 2023ರ ವರ್ಷ ಭವಿಷ್ಯ

0 2,724

ಯಾವುದೇ ತಿಂಗಳಿನ 9,18, 27 ರಂದು ಜನಿಸಿದವರ 2023ರ ವರ್ಷ ಭವಿಷ್ಯ

ನೀವು ಯಾವುದೇ ತಿಂಗಳಿನ 9,18,27 ನೇ ತಾರೀಕು ಹುಟ್ಟಿದ್ದರೆ ನಿಮ್ಮ ಜನ್ಮ ಸಂಖ್ಯೆ ಒಂಬತ್ತು ಆಗಿರುತ್ತದೆ ಈ ಜನ್ಮ ಸಂಖ್ಯೆಯನ್ನು ಆಳುವ ಗ್ರಹ ಕುಜ ಈ ಪೈಕಿ 9ನೇ ತಾರೀಖಿನಲ್ಲಿ ಹುಟ್ಟಿದವರ ಮೇಲೆ ಕುಜನ ಪ್ರಭಾವ ಹೆಚ್ಚಾಗಿರುತ್ತದೆ ಆದರೆ 18ನೇ ತಾರೀಖಿನಲ್ಲಿ ಹುಟ್ಟಿದವರ ಮೇಲೆ ರವಿ, ಶನಿ ಹಾಗೂ ಕುಜ ಮತ್ತು 27ನೇ ತಾರೀಕಿನಲ್ಲಿ ಹುಟ್ಟಿದವರ ಮೇಲೆ ಚಂದ್ರ, ಕೇತು ಹಾಗೂ ಕುಜ ಗ್ರಹಗಳ ಪ್ರಭಾವ ಇರುತ್ತದೆ 2023ರಲ್ಲಿ ಇವರ ವೃತ್ತಿ ಜೀವನ ಹೇಗಿರುತ್ತದೆ ಅಂದರೆ ಈ ವರ್ಷ ಉತ್ತಮ ಲಾಭ ಹೆಚ್ಚು ಕಲಿಯಲು ಆಸಕ್ತಿ ಹೊಂದಿರುತ್ತಾರೆ ಹೊಸ ಜವಾಬ್ದಾರಿಗಳು ಹೆಚ್ಚಾಗುತ್ತಿದೆ ವ್ಯವಹಾರದಲ್ಲಿ ದೀರ್ಘಕಾಲದವರೆಗೆ ಯಶಸ್ಸನ್ನು ಗಳಿಸಲು ಸಾಧ್ಯವಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಈ ಸಂಖೆಯ ಜನರು ಹೆಚ್ಚು ಕಲಿಯುವುದಕ್ಕೆ ಆಸಕ್ತಿಯನ್ನು ಹೊಂದಿರುತ್ತಾರೆ ಹಾಗಾಗಿ ವ್ಯಾಪಾರದಲ್ಲಿ ತೊಡಗಿರುವ ಜನರು ಎಲ್ಲ ರೀತಿಯ ಯಶಸ್ಸನ್ನು ಕಾಣಬಹುದು ಉದ್ಯೋಗ ವಲಯದಲ್ಲಿ ಇರುವವರಿಗೆ ಹೊಸ ಜವಾಬ್ದಾರಿಗಳು ಹೆಚ್ಚಾಗಲಿದೆ ಈ ಸಂಖ್ಯೆಯ ಜನರು ಈ ವರ್ಷದಲ್ಲಿ ಉದ್ಯೋಗ ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ ಫೆಬ್ರವರಿ, ಮಾರ್ಚ್,ಜುಲೈ, ನವೆಂಬರ್ ತಿಂಗಳಲ್ಲಿ ಮಾತ್ರ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು

ಯಾಕೆಂದರೆ ಇದು ಎಲ್ಲಾ ಕ್ಷೇತ್ರಗಳಲ್ಲಿ ಅನುಕೂಲಕರವಾದ ಪರಿಸ್ಥಿತಿಗಳನ್ನು ನೀಡುವ ತಿಂಗಳಾಗಿದೆ ಎಂದು ಹೇಳಲಾಗುತ್ತದೆ ನಿಮ್ಮ ವೈಯಕ್ತಿಕ ಬದುಕು ಹೇಗಿರುತ್ತದೆ ಎಂದು ನೋಡುವುದಾದರೆ ಈ ವರ್ಷ ನಿಮ್ಮ ಸಂಗಾತಿಯಿಂದ ಪ್ರೀತಿ ಮತ್ತು ಗೌರವವನ್ನು ಪಡೆಯುವಂತಹ ವರ್ಷವಾಗಿದೆ ಎಂದು ಸೂಚಿಸುತ್ತದೆ ಆದರೆ ಯಾವುದೇ ರೀತಿಯ ತಪ್ಪು ತಿಳುವಳಿಕೆ ಆಗದಂತೆ ನೋಡಿಕೊಳ್ಳಿ ಸಂಗಾತಿಯ ಜೊತೆ ಉತ್ತಮವಾದ ಸಮಯವನ್ನು ಕಳೆಯಿರಿ ಈ ಸಮಯದಲ್ಲಿ ಪ್ರೇಮಿಗಳು ಪರಸ್ಪರ ಅರ್ಥ ಮಾಡಿಕೊಳ್ಳುವುದು ಬಹಳ ಮುಖ್ಯ

ವಿವಾಹಿತರು ಕುಟುಂಬ, ಹೊಸ ಮನೆ,ಐಶಾರಾಮಿ ಕಾರು ಖರೀದಿ ಹೀಗೆ ವಿವಿಧ ರೀತಿಯಲ್ಲಿ ಈ ವರ್ಷ ಸಂತಸದಿಂದ ಇರುತ್ತಾರೆ ನಿಮ್ಮ ಅದೃಷ್ಟ ಸಂಖ್ಯೆ 9 ಆಗಿದ್ದರೆ ಜೀವನದಲ್ಲಿ ನೀವು ಪ್ರೀತಿ ಹಾಗೂ ಸಂಬಂಧವನ್ನು ಗೌರವಿಸುತ್ತೀರಿ ಈ ವರ್ಷ ಜೀವನದಲ್ಲಿ ನೀವು ಸ್ವಲ್ಪ ಸಣ್ಣ ಹಿನ್ನಡೆಯನ್ನು ಅನುಭವಿಸುತ್ತೀರಿ ನೀವು ಪ್ರಸ್ತುತ ವ್ಯವಹರಿಸುತ್ತಿರುವ ಸಮಸ್ಯೆಗೆ ಉತ್ತರವನ್ನು ಹುಡುಕುವುದನ್ನು ಎಂದಿಗೂ ನಿಲ್ಲಿಸುವುದಿಲ್ಲ ಇದು ನಿಮ್ಮ ಸಕಾರಾತ್ಮಕ ಗುಣವಾಗಿದೆ

ನಿಮ್ಮ ಪರಿಣಾಮಕಾರಿ ನಾಯಕತ್ವದಿಂದ ಜನರು ನಿಮ್ಮನ್ನು ಮೆಚ್ಚುತ್ತಾರೆ ಈ ವರ್ಷ ನೀವು ಬಹಳಷ್ಟು ಜನರಿಗೆ ಸಹಾಯ ಮಾಡುತ್ತೀರಿ ಇದು ನಿಮಗೆ ಒಳ್ಳೆಯ ಭಾವನೆಯನ್ನು ನೀಡುತ್ತದೆ ಆದರೆ ಸ್ವಲ್ಪ ಆತಂಕವನ್ನು ಉಂಟುಮಾಡುತ್ತದೆ ಯಾಕೆಂದರೆ ನೀವು ಯಾರಿಗಾದರೂ ಸಹಾಯ ಮಾಡುವಾಗ ನಿಮ್ಮ ಸ್ವಂತ ಆರ್ಥಿಕ ಸ್ಥಿತಿಯನ್ನು ನೀವು ಆಗಾಗ ನಿರ್ಲಕ್ಷಿಸುವಿರಿ ಇದರಿಂದ ನಿಮ್ಮ ಕುಟುಂಬ ಹಾಗೂ ಇತರೆ ಪ್ರದೇಶಗಳಲ್ಲಿನ ಹಣದ ಸಮಸ್ಯೆಗಳನ್ನು ನಿಭಾಯಿಸುವುದಕ್ಕೆ ನಿಮಗೆ ಸಾಧ್ಯವಾಗುವುದಿಲ್ಲ

ಹಾಗಾಗಿ ನಿಮ್ಮ ಸ್ವಂತ ಆರ್ಥಿಕ ಸ್ಥಿತಿಯ ಬಗ್ಗೆಯೂ ಸಂಪೂರ್ಣ ಗಮನವನ್ನು ನೀಡುವುದು ಅಗತ್ಯವಾಗುತ್ತದೆ ಅಗತ್ಯಕ್ಕಿಂತ ಹೆಚ್ಚು ಬೇರೆಯವರಿಗೆ ಸಹಾಯ ಮಾಡುವ ಗುಣದಿಂದ ನೀವು ದೂರ ಇರಬೇಕು ನಿಮ್ಮ ಸ್ವಂತ ಕಾರ್ಯಕ್ಷಮತೆಯಿಂದ ಅತೃಪ್ತಿಗೊಳ್ಳುವ ಸಾಧ್ಯತೆ ಇದೆ ಆದರೂ ನೀವು ನಿಮ್ಮ ಕೆಲಸವನ್ನು ಮುಂದುವರಿಸುತ್ತೀರಿ ಮತ್ತು ಬೇರೆಯವರಿಗೆ ಉದಾಹರಣೆಯಾಗಿ ನಿಲ್ಲುವಿರಿ ಈ ವರ್ಷ ನೀವು ರಾಜಕೀಯ,ಕಾನೂನು, ಮಾನವ ಸಂಪನ್ಮೂಲ ಹಾಗೂ ವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿದರೆ ಯಶಸ್ಸು ಸಿಗುತ್ತದೆ ಹೆಚ್ಚಿನ ಮಾಹಿತಿಗಾಗಿ ವಿಡಿಯೋ ನೋಡಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
Leave A Reply

Your email address will not be published.